ಸಕಲೇಶ್ವರ ಸ್ವಾಮಿ ರಥೊತ್ಸವಕ್ಕೆ ಹಣ ಬಿಡುಗಡೆ ಮಾಡದಿರುವುದರಿಂದ ದೇವಸ್ಥಾನವನ್ನು ಸರ್ಕಾರದ ಮುಜರಾಯಿ ಇಲಾಖೆಯಿಂದ ಕೈಬಿಡಬೇಕು ಎಂದು ಆಗ್ರಹಿಸಿದ ರಾಮದೂತ ಹಿಂದೂ ಮಹಾಗಣಪತಿ ಸಮಿತಿ ಸದಸ್ಯರು.. ಮುಸ್ಲಿಮರಿಗೆ ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಲು ಹೊರಟಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ತುಷ್ಟಿಕರಣದ ಪರಮಾವಧಿಗೆ ತಲುಪಿದೆ ಎಂದು ಕಿಡಿಕಾರಿದ ಪ್ರತಿಭಟನೆಕಾರರು
ಸಕಲೇಶಪುರ : ಸಕಲೇಶ್ವರ ಸ್ವಾಮಿ ದೇವಸ್ಥಾನ ಮುಜರಾಯಿ ಇಲಾಖೆಯಿಂದ ಸಾರ್ವಜನಿಕರಿಗೆ ಮುಕ್ತ ಮಾಡಬೇಕು ಎಂದು ಆಗ್ರಹಿಸಿದ ರಾಮದೂತ ಹಿಂದೂ ಮಹಾಗಣಪತಿ ಸಮಿತಿ ಸದಸ್ಯರು ಸಕಲೇಶ್ವರ ಸ್ವಾಮಿ ದೇವಸ್ಥಾನ…
ಲೋಕಸಭೆಯಲ್ಲಿ ವಕ್ಫ್ ಮಸೂದೆ ಇಂದು ಮಂಡನೆ | ತೀವ್ರ ವಿರೋಧಕ್ಕೆ ಇಂಡಿಯಾ ಮೈತ್ರಿಕೂಟ ಸಿದ್ದತೆ.
ಲೋಕಸಭೆ, ವಕ್ಫ್ ಮಸೂದೆ, ಮಂಡನೆ, ತೀವ್ರ ವಿರೋಧ, ಇಂಡಿಯಾ ಮೈತ್ರಿಕೂಟ, ಸಿದ್ದತೆ, ಲೋಕಸಭೆಯಲ್ಲಿ, ವಿರೋಧ ಪಕ್ಷವಾದ ಇಂಡಿಯಾ ಮೈತ್ರಿ ವಕ್ಫ್ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಲು…
ಡೀಸೆಲ್ ದರ 2 ರೂ. ಹೆಚ್ಚಳ: ಬೆಲೆ ಏರಿಕೆ ವಿರುದ್ಧ ಭುಗಿಲೆದ್ದ ಜನಾಕ್ರೋಶ
ಕರ್ನಾಟಕ : ಏಪ್ರಿಲ್ 1ರ ಮಂಗಳವಾರದಿಂದ ಜಾರಿಗೆ ಬರುವಂತೆ ಹಾಲು, ಮೊಸರು, ವಿದ್ಯುತ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಡೀಸೆಲ್ ದರವನ್ನು ಕೂಡ ಹೆಚ್ಚಿಸಿ ಗ್ರಾಹಕರಿಗೆ…
ಸಕಲೇಶಪುರದಲ್ಲಿ ಪೌರ ಕಾರ್ಮಿಕರೊಂದಿಗೆ ಬಿರಿಯಾನಿ ಸವಿದ ಕಾಂಗ್ರೆಸ್ ಕಾರ್ಯಕರ್ತರು: ಪೌರ ಕಾರ್ಮಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಭಾವನಾತ್ಮಕ ಕ್ಷಣ..
ಸಕಲೇಶಪುರ: ರಂಜಾನ್ ಹಬ್ಬದ ಪಾವಿತ್ರ್ಯತೆ ಮತ್ತು ಸಹಾನುಭೂತಿಯ ಸಂದೇಶವನ್ನು ಸಾರುತ್ತಾ, ತಾಲೂಕು ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಕಾರ್ಯಕರ್ತರು ಪೌರ ಕಾರ್ಮಿಕರೊಂದಿಗೆ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಅವರ ದುಡಿಮೆಗೆ…
ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಾವಲು ಪಡೆಗೆ ಅಡ್ಡಿ ಆರೋಪ; ಯೂಟ್ಯೂಬರ್ ಬಂಧನ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಯೂಟ್ಯೂಬರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ…
ಹೆತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಇ.ನಾಗಭೂಷಣ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಆರ್.ನೇತ್ರ ಸುರೇಶ್ ಅವಿರೋಧವಾಗಿ ಆಯ್ಕೆ.
ಸಕಲೇಶಪುರ : ಹೆತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 12 ಮಂದಿ ನಿರ್ದೇಶಕರ ಬಲ ಹೊಂದಿದ್ದು ಮುಂದಿನ ಐದು ವರ್ಷದ ಅವಧಿಗೆ ನೆಡೆದ ಚುನಾವಣೆಯಲ್ಲಿ ಎನ್…
ಕಿತಬೂರು ಹಾಲು ಉತ್ಪಾದಕರ ಸಂಘದ ನೂತನ ಸಭಾಂಗಣ ಉದ್ಘಾಟನೆಯನ್ನು ಮಾಜಿ ಶಾಸಕ ಹೆಚ್ ಕೆ ಕುಮಾರಸ್ವಾಮಿ ನೆರವೇರಿಸಿದರು
ಆಲೂರು :ಕಿತಬೂರು ಹಾಲು ಉತ್ಪಾದಕರ ಸಂಘದ ನೂತನ ಸಭಾಂಗಣ ಉದ್ಘಾಟನೆಯನ್ನು ಮಾಜಿ ಶಾಸಕ ಹೆಚ್ ಕೆ ಕುಮಾರಸ್ವಾಮಿ ನೆರವೇರಿಸಿ ಮಾತಾನಾಡಿದರು ರೈತರು ಆರ್ಥಿಕವಾಗಿ ಮೇಲೆ ಬರಬೇಕಾದರೆ ಸಿಲ್ಕ್…
ತಮಿಳುನಾಡಿನಲ್ಲಿ ಮಹಾತ್ಮ. ಮೂಲ ಬೆಲೆ ₹1,100.00 ರಿಯಾಯಿತಿ ಬೆಲೆ ₹800.00
ಮಹಾತ್ಮ ಗಾಂಧೀಜಿ ಅವರು ತಮ್ಮ ವಕೀಲಿ ವೃತ್ತಿಯ ಕೆಲಸಕ್ಕಾಗಿ 1893ರ ಮೇ ತಿಂಗಳ 24ರಂದು ದಕ್ಷಿಣ ಆಫ್ರಿಕಾಗೆ ಬಂದ ಗಾಂಧೀಜಿ ಮುಂದೆ 19 ಜುಲೈ 1914ರ ವರೆಗೆ,…
ಎರಡು ಬಣ್ಣಗಳನ್ನು ಒಳಗೊಂಡ ವಿಶೇಷವಾದ ದಾಸವಾಳ ಹೂವು.
ಸಕಲೇಶಪುರ:- ಹೂವು ಎಂದರೆ ಸೌದರ್ಯದ ಪ್ರತೀಕ. ಭಕ್ತಿಯ ಸೂಚಕ ಹಾಗೂ ಪವಿತ್ರತೆಯ ಪ್ರತೀಕ. ಇಂತಹ ಹೂಗಳಲ್ಲಿ ವಿಶೇಷತೆ ಆದಾಗ ಕಂಡುಬರುವುದು ಕೂಡ ಇದೆ. ಇಂತಹ ವಿಸ್ಮಯಗಳು ಜನರಿಗೆ…
ಹಾನುಬಾಳು ಕೆಪಿಎಸ್ ಪ್ರಾಥಮಿಕ ಶಾಲೆಗೆ ಉತ್ತಮ ಎಸ್,ಡಿ,ಎಂ,ಸಿ ಪ್ರಶಸ್ತಿಯ ಗರಿಮೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಹಾನುಬಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಇಲ್ಲಿನ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ, ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು…