ಹಾಸನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕ ಭವನ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನಕ್ಕಾಗಿ ಸನಾತನ ಸೇವಾ ಟ್ರಸ್ಟ್ ಆಗ್ರಹ.
ಸಕಲೇಶಪುರ: ಹಾಸನ ನಗರದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕ ವಸ್ತು ಸಂಗ್ರಹಾಲಯ ಹಾಗೂ ಸಂಶೋಧನಾ ಕೇಂದ್ರದ ಕಟ್ಟಡ ಕಾಮಗಾರಿಗಾಗಿ ರಾಜ್ಯ…
ವಿಶ್ವ ಅಂಚೆ ದಿನಾಚರಣೆ: ರೋಟರಿ ಕ್ಲಬ್ ಆಫ್ ಹಾಸನ್ ಸನ್‌ರೈಸ್ ವತಿಯಿಂದ ಅಂಚೆ ಇಲಾಖೆಯ ನಾಲ್ವರು ಸಿಬ್ಬಂದಿಗೆ ಸನ್ಮಾನ
ಹಾಸನ: ವಿಶ್ವ ಅಂಚೆ ದಿನದ ಅಂಗವಾಗಿ ರೋಟರಿ ಕ್ಲಬ್ ಆಫ್ ಹಾಸನ್ ಸನ್‌ರೈಸ್ ವತಿಯಿಂದ ಅಕ್ಟೋಬರ್ 9ರಂದು ನಗರದ ಮಲ್ಲಿಗೆ ಹೋಟೆಲ್‌ನಲ್ಲಿ ವಿಶ್ವ ಅಂಚೆ ದಿನಾಚರಣೆ ಕಾರ್ಯಕ್ರಮವನ್ನು…
ಚೌಡೇನಹಳ್ಳಿಯಲ್ಲಿ ಕೃಷಿ ವಸ್ತು ಪ್ರದರ್ಶನ: ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನದ ಮಾಹಿತಿ
ಚನ್ನರಾಯಪಟ್ಟಣ: ತಾಲ್ಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಕೃಷಿ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಹಾಸನ ರೇಷ್ಮೆ ಇಲಾಖೆಯ ಉಪನಿರ್ದೇಶಕ ಶ್ರೀ ಗಿರೀಶ್…
ಹೆತ್ತೂರಿನಲ್ಲಿ 72ನೇ ವನ್ಯಜೀವಿ ಸಪ್ತಾಹ ಆಚರಣೆ
ಹೆತ್ತೂರು: ಇಲ್ಲಿನ ಬಿಪಿನ್ ರಾವತ್ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಯಸಳೂರು ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾ ಸಹಾಯಕ ಅರಣ್ಯ…
ಹಿಂದೂ ಹಿತರಕ್ಷಣಾ ವೇದಿಕೆಯಿಂದ ಸರಣಿ ಮನವಿಗಳುಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡದಿದ್ದರೆ ಹೋರಾಟದ ಎಚ್ಚರಿಕೆ.
ಸಕಲೇಶಪುರ: ಸಕಲೇಶಪುರ ತಾಲ್ಲೂಕಿನ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಇಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸರಣಿ ಮನವಿಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ ತಕ್ಷಣ ಪರಿಹಾರ…
ಸಕಲೇಶಪುರದಲ್ಲಿ ‘ನಮೋ ಸೇವಾ ಕಥನ’ ಬೀದಿ ನಾಟಕ ಹಾಗೂ ಸ್ವಚ್ಛತಾ ಕಾರ್ಯ
ಸಕಲೇಶಪುರ, ಅ.5: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 25 ವರ್ಷಗಳ ಜನಸೇವೆಯನ್ನು ಸ್ಮರಿಸಿ, “ಸಾರ್ಥಕತೆಯ ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ ಇಂದು ಸಕಲೇಶಪುರದ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ…
ಕಾಡಾನೆಗಳ ಚಲನವಲನ: ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಮುನ್ನೆಚ್ಚರಿಕೆ
ಸಕಲೇಶಪುರ: ತಾಲೂಕಿನ ಇಬ್ಬಡಿ ಕೊಣ್ಣೂರು ಗ್ರಾಮದ ರಾಮಚಂದ್ರ ಅವರ ತೋಟದ ಸಮೀಪ ಐದು ಕಾಡಾನೆಗಳು ಹಾಗೂ ಸುಳ್ಳಕ್ಕಿ–ಮೇಘಲಕೆರೆ ಗ್ರಾಮದ ರವಿ ಅವರ ತೋಟದ ಪಕ್ಕದ ಕಾಡಿನಲ್ಲಿ ಒಂಟಿ…
ಚೌಡೇನಹಳ್ಳಿ ಗ್ರಾಮದಲ್ಲಿ ಕೃಷಿ ವಿದ್ಯಾರ್ಥಿಗಳು ಹಾಗೂ ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳ ಸಹಯೋಗದಲ್ಲಿ ತೆಂಗು ಮತ್ತು ರಾಗಿ ಬೆಳೆ ಸಮಗ್ರ ವಿಚಾರ ಸಂಕಿರಣ
ಚನ್ನರಾಯಪಟ್ಟಣ: ತಾಲ್ಲೂಕಿನ ಚೌಡೇನಹಳ್ಳಿ ಗ್ರಾಮದಲ್ಲಿ ಕೃಷಿ ವಿದ್ಯಾರ್ಥಿಗಳು ಹಾಗೂ ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳ ಸಹಯೋಗದಲ್ಲಿ ರೈತರಿಗೆ ತೆಂಗು ಮತ್ತು ರಾಗಿ ಬೆಳೆಗಳ ವೈಜ್ಞಾನಿಕ ಕೃಷಿ ಪದ್ಧತಿಗಳು, ಸುಧಾರಿತ…
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ: ಶಾಸಕ ಸಿಮೆಂಟ್ ಮಂಜು
ಸಕಲೇಶಪುರ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳಿಂದ ದೇಶವು ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಶಾಸಕ ಸಿಮೆಂಟ್…
ಆಟದಲ್ಲಿ ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದಿರುವ ಮನೋಭಾವನೆ ಹೊಂದಬೇಕು : ಹಿರಿಯ ಬ್ಯಾಡ್ಮಿಂಟನ್ ಆಟಗಾರ ಮಹೇಶ್
ಸಕಲೇಶಪುರ: ಕ್ರೀಡೆಯಲ್ಲಿ ಗೆಲುವು ಸಾಧಿಸಿದಾಗ ಹಿಗ್ಗದೆ, ಸೋತಾಗ ಕುಗ್ಗದೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ನಿರಂತರ ಅಭ್ಯಾಸದ ಮೂಲಕ ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಹಿರಿಯ…
