ಬಾಳ್ಳುಪೇಟೆ ಗ್ರಾಮ ಪಂಚಾಯತಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಪಂಚಾಯಿತಿ ಅದ್ಯಕ್ಷರು, ಪಿಡಿಓ ಹಾಗೂ ಕಾರ್ಯದರ್ಶಿ ನೇರ ಹೊಣೆಗಾರರು ಕೂಡಲೇ ಬಿಲ್ ಕಲೆಕ್ಟರ್‌ನನ್ನು ಕೆಲಸದಿಂದ ತೆಗೆಯಬೇಕು ಎಂದು ಆಗ್ರಹಿಸಿ ಇಲ್ಲಿನ ಗ್ರಾಮದ ಮುಖಂಡರು ಪಂಚಾಯತಿ ಕಛೇರಿಯ ಎದುರು ಪ್ರತಿಭಟನೆ ನಡೆಸಿದರು.

ಸಕಲೇಶಪುರ : ತಾಲ್ಲೂಕು ಬಾಳ್ಳುಪೇಟೆಯಲ್ಲಿ ಕಳೆದ ಒಂದು ವರ್ಷದಿಂದ ಇಲ್ಲಿನ ಬಿಲ್ ಕಲೆಕ್ಟರ್ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ ವಸೂಲಿ ಮಾಡಿ ಗ್ರಾಮ ಪಂಚಾಯತಿ ಖಾತೆಗೆ ಜಮಾ ಮಾಡದೇ…

ಹೆತ್ತೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಅರಿವು ಉಪನ್ಯಾಸ ಕಾರ್ಯಕ್ರಮ

ಹೆತ್ತೂರು; ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ವಿಭಾಗದಲ್ಲಿ ರಸ್ತೆ ಸುರಕ್ಷತೆಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆಂಗ್ಲ ಭಾಷಾ ಉಪನ್ಯಾಸಕರಾದ ರೂಪ ಹೆಚ್.ಜೆ.…

ಬೇಲೂರು:ತಾಲ್ಲೂಕಿನ ಚಂದನಹಳ್ಳಿಯಲ್ಲಿ ಶನಿವಾರ ರಾತ್ರಿ ಕಾಡಾನೆಗಳಿಂದ ತೆಂಗು, ಜೋಳದ ಬೆಳೆಗಳ ನಾಶ

ಬೇಲೂರು:ತಾಲ್ಲೂಕಿನ ಚಂದನಹಳ್ಳಿಯಲ್ಲಿ ಶನಿವಾರ ರಾತ್ರಿ ಕಾಡಾನೆಗಳು ತೆಂಗು, ಜೋಳದ ಬೆಳೆಗಳನ್ನು ನಾಶಪಡಿಸಿವೆ.20 ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ‌ಚಂದನಹಳ್ಳಿಯಲ್ಲಿ ರಾತ್ರಿ ಬಂದು ಬೆಳೆಗಳನ್ನು ತಿಂದು, ನಾಶಪಡಿಸಿ…