ಹಾಸನ : ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ..ಬೃಹತ್ ಮೆರವಣಿಗೆಯಲ್ಲಿ ಬಹಿರಂಗ ಭಾಷಣ.

ಹಾಸನ : ಏಪ್ರಿಲ್ ೨೬ ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್ ಅವರು ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಸಿ.…

ಬೇಲೂರು ತಾಲ್ಲೂಕಿನ ನವಿಲಹಳ್ಳಿ ಗ್ರಾಮದ ಶ್ರೀ ಅಂಜನೇಯಸ್ವಾಮಿ ನೂತನ ದೇಗುಲ ಮತ್ತು ಪುನರ್ ಪ್ರತಿಷ್ಠಾಪನೆ ಮಹೋತ್ಸವ ಅಂಗವಾಗಿ ಧಾರ್ಮಿಕ ಸಮಾರಂಭವನ್ನು ಪೂಜ್ಯ ಶ್ರೀ ಶ್ರೀ ಶಂಭುನಾಥಸ್ವಾಮೀಜಿ. ಉದ್ಘಾಟನೆ ನಡೆಸಿದರು.

ಬೇಲೂರು.ಏಪ್ರಿಲ್,೧“ನಕಾರಾತ್ಮಕ ಅಲೋಚನೆಗಳು ಮನುಷ್ಯನ ಅವನತಿಗೆ ಮುನ್ನುಡಿ” ಪೂಜ್ಯ ಶ್ರೀ ಶ್ರೀ ಶಂಭುನಾಥಸ್ವಾಮೀಜಿ.. ;-ಮನುಷ್ಯ ಜನ್ಮದಲ್ಲಿ ಹುಟ್ಟಿರುವುದು ನಮ್ಮಲ್ಲರ ಪುಣ್ಯದಫಲ, ಇಂತಹ ಸಂದರ್ಭದಲ್ಲಿ ಉತ್ತಮ ಕೆಲಸಕ್ಕ ಮಾತ್ರ ಒತ್ತು…

ಸಕಲೇಶಪುರ : ಕಾಡಮ್ಮೆ ಬೇಟೆ ಹೊಸೂರು ಎಸ್ಟೇಟ್ ನ ಇಬ್ಬರ ಬಂದನ

ಸಕಲೇಶಪುರ: ತಾಲ್ಲೂಕಿನ ಹೊಸೂರು ನಲ್ಲಿ ಕಾಡೆಮ್ಮೆಯೊಂದನ್ನು ಮಾಂಸಕ್ಕಾಗಿ ಅಕ್ರಮವಾಗಿ ಕೋವಿಯಿಂದ ಶೂಟ್ ಮಾಡಿ ಮಾಂಸವನ್ನು ಸೇವಿಸಿದ ಪ್ರಕರಣದಲ್ಲಿ ಅರಣ್ಯ ಇಲಾಖೆ ತಂಡ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ…

ಶಿವಕುಮಾರ ಸ್ವಾಮಿಗಳ ಸೇವೆ ಅನನ್ಯ – ಪ್ರತಿಭಾ ಮಂಜುನಾಥ್

ಸಕಲೇಶಪುರ : ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಸೇವೆ ಎಲ್ಲರಿಗೂ ಸ್ಫೂರ್ತಿ ಎಂದು ಶಾಸಕ ಸಿಮೆಂಟ್ ಮಂಜುನಾಥ್ ಪತ್ನಿ ಪ್ರತಿಭಾ ಮಂಜುನಾಥ್ ಹೇಳಿದರು. ಸೋಮವಾರ ತಾಲೂಕಿನ…

ಬೇಲೂರು : ಪಟ್ಟಣದ ಚನ್ನಕೇಶವ ಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ಕುರಾನ್ ಪಠಣಕ್ಕೆ ಅವಕಾಶ ನೀಡಬಾರದು..ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ತಹಶಿಲ್ದಾರ್ ಎಂ ಮಮತಾ ಅವರಿಗೆ ಮನವಿ ಪತ್ರ

ಬೇಲೂರು : ಪಟ್ಟಣದ ಚನ್ನಕೇಶವ ಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ಕುರಾನ್ ಪಠಣಕ್ಕೆ ಅವಕಾಶ ನೀಡಬಾರದು ಎಂದು ತಾಲೂಕು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ತಹಶಿಲ್ದಾರ್…

ನಡೆದಾಡುವ ದೇವರಿಗೆ ಶಿಲ್ಪಕಲಾ ನಾಡಿನಲ್ಲಿ ಅರ್ಥಪೂರ್ಣ ಜಯಂತಿ..ಬೇಲೂರು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಸಿದ್ದಗಂಗಾ ಲಿ. ಡಾ. ಶ್ರೀ ಶಿವಕುಮಾರಸ್ವಾಮೀಜಿಗಳ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬೇಲೂರು : ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಮತ್ತು ಡಾ.ಶ್ರೀ ಶಿವಕುಮಾರಸ್ವಾಮೀಜಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಿದ್ದಗಂಗಾ ಲಿಂಗೈಕ್ಯ ಡಾ.ಶ್ರೀ ಶ್ರೀ ಶಿವಕುಮಾರಸ್ವಾಮಿಜಿಗಳ ೧೧೭ ನೇ ಜಯಂತಿಯನ್ನು…

ಹಾಸನ : ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಹಾಸನ:ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಹಾಸನ ತಾಲ್ಲೂಕಿನ ಶಾಂತಿಗ್ರಾಮ ಟೋಲ್ ಬಳಿ ನಡೆದಿದೆ. ಕ್ಯಾಸ್ಟ್ರಾಲ್…

ಚನ್ನರಾಯಪಟ್ಟಣ: ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗಾಗಿ ಕೇಂದ್ರ ಸರ್ಕಾರದಿಂದ 16 ವರೆ ಸಾವಿರ ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಲು ಶ್ರಮಿಸಿದ್ದೇನೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಶನಿವಾರ ತಿಳಿಸಿದರು.

ಚನ್ನರಾಯಪಟ್ಟಣ : ತಾಲೂಕಿನ ಬಾಗೂರು ಹೋಬಳಿಯ ಎಂ ಶಿವರ ಗ್ರಾಮದಲ್ಲಿ ಆಯೋಜಿಸಿದ್ದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಎಲ್ಲಾ…

ಬೇಲೂರು: ವಾರ್ಡ್ ನಂ 5 ಮತ್ತು 6 ರಲ್ಲಿ ಕೋಳಿ ಅಂಗಡಿಗಳನ್ನು ತೆರೆಯಲು ಅನುಮತಿ ಕೊಡಬಾರದು ಎಂದು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ ಸ್ಥಳೀಯ ನಾಗರೀಕರು

ಬೇಲೂರು: ವಾರ್ಡ್ ನಂ 5 ಮತ್ತು 6 ರಲ್ಲಿ ಕೋಳಿ ಅಂಗಡಿಗಳನ್ನು ತೆರೆಯಲು ಅನುಮತಿ ಕೊಡಬಾರದು ಎಂದು ಸ್ಥಳೀಯ ನಾಗರೀಕರು ಪುರಸಭೆ ಮುಖ್ಯಾಧಿಕಾರಿ ಅವರಿಗೆ ಶನಿವಾರ ಮನವಿ…

ಬಾಗೆ ಗ್ರಾಮದಲ್ಲಿ ನಾಳೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿ ಅವರ 117 ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ..ಸರ್ವರಿಗೂ ಸುಸ್ವಾಗತ ಕೋರುವವರು : ವೀರಶೈವ ಲಿಂಗಾಯತ ಯುವ ಸೇನೆ ಬೆಳಗೊಡು

ಸಕಲೇಶಪುರ : ಬಾಗೆ ಗ್ರಾಮದಲ್ಲಿ ನಾಳೆ (ದಿನಾಂಕ 01-04-2024 ಸೋಮವಾರ ) ಬೆಳಿಗ್ಗೆ 11-00ಕ್ಕೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರಶಿವಯೋಗಿಗಳವರ 117 ನೇ ಜಯಂತಿ ಹಾಗೂ…