ಕೊಡಗಿನಲ್ಲಿ ಆನೆ ದಾಳಿಗೆ ದಿನಕ್ಕೆ ಒಬ್ಬರು ಬಲಿ..ಆನೆ ಮಾನವ ಸಂಘರ್ಷಕೆ ಮುಕ್ತಿ ನೀಡುವವರು ಯಾರು?..ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದಲ್ಲಿ ಇಂದು ಬೆಳಗ್ಗೆ ಮತ್ತೊಬ್ಬರ ಬಲಿ
ಕೊಡಗು : ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದ ಕಾಂತರಾಜು (45 ) ಎಂಬುವರು ಆನೆ ದಾಳಿಗೆ ಇಂದು ಮೃತಪಟ್ಟಿದ್ದಾರೆ. ತನ್ನ ಜಮೀನಿಗೆ ಹೋಗುತ್ತಿರುವ ವೇಳೆ ಕಾಡಾನೆ ಎದುರಾಗಿ…
ಬೇಲೂರು : ತಾಲೂಕಿನ ಬಿಕ್ಕೋಡು ಹೋಬಳಿಯ ಬೊಮ್ಮಡಿಹಳ್ಳಿಯ ದೇವರಾಜ್ ಎಂಬ ವ್ಯಕ್ತಿಯ ಮೇಲೆ ಒಂಟಿ ಕಾಡಾನೆ ದಾಳಿ.. ಶಾಶ್ವತ ಪರಿಹಾರ ಮಾಡದಿದ್ದರೆ ಲೋಕಸಭಾ ಚುನಾವಣೆ ಬಹಿಸ್ಕಾರ ಮಾಡಲಾಗುವುದು : ಬೇಲೂರು ಕಾಫಿ ಬೆಳೆಗಾರರ ಸಂಘದ ಅಧ್ಯಕರಾದ ಅದ್ದೂರಿ ಕುಮಾರ್ ಹಾಗೂ ಪದಾಧಿಕಾರಿಗಳು
ಬೇಲೂರು : ತಾಲೂಕಿನ ಬಿಕ್ಕೋಡು ಹೋಬಳಿಯ ಬೊಮ್ಮಡಿಹಳ್ಳಿಯ ದೇವರಾಜ್ ಎಂಬ ವ್ಯಕ್ತಿಯ ಮೇಲೆ ಒಂಟಿ ಕಾಡಾನೆ ದಾಳಿ ಮಾಡಿದೆ ಗಂಭೀರವಾಗಿ ಗಾಯಗೊಂಡಿರುವ ದೇವರಾಜು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ…
ಸಕಲೇಶಪುರ ಬಾಗೆ ಗ್ರಾಮ ಬಳಿ ಚಾಲಕನ ನಿಯಂತ್ರಣ ತಪ್ಪಿ ತೋಟದ ಕಂದಕಕ್ಕೆ ಬಿದ್ದ ಆಲ್ಟೊ ಕಾರು..ರಾಷ್ಟ್ರೀಯ ಹೆದ್ದಾರಿ ಬಳಿ ತಡೆ ಗೋಡೆ ಇಲ್ಲದ ಪರಿಣಾಮ ಈ ಅಪಘಾತ ನಡೆದಿದೆ.
ಸಕಲೇಶಪುರ : ತಾಲ್ಲೂಕಿನ ಬಾಗೆ ಗ್ರಾಮ ಪಂಚಾಯಿತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಸನದಿಂದ ಸಕಲೇಶಪುರ ಮಾರ್ಗವಾಗಿ ಪ್ರಯಾಣನಿಸುತ್ತಿದ್ದ ಆಲ್ಟೊ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತೋಟದ ಕಂದಕಕ್ಕೆ ಬಿದ್ದಿದ್ದೆ.…
ಹಾಸನ : ನಗರದ ಭಾರತ ಜ್ಞಾನ ವಿಜ್ಞಾನ ಸಮಿತಿಯು ಎವಿಕೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಸಾಹಿತ್ಯ ಸಂಭ್ರಮ ಯಶಸ್ವಿಗೊಳಿಸಿದ ಸಂಪನ್ಮೂಲ ವ್ಯಕ್ತಿಗಳಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನೆರವೇರಿತು
ಹಾಸನ: ಫೆಬ್ರವರಿ – ಮಾರ್ಚ್ ತಿಂಗಳ ೨೦ ದಿನಗಳ ಅವಧಿಯಲ್ಲಿ ಇಡೀ ರಾಜ್ಯದ್ಯಂತ ಕನ್ನಡ ಸಾಹಿತ್ಯದಲ್ಲಿ ಒಂದು ಹೊಸ ಅಧ್ಯಾಯ ರಚಿಸಲಾಯಿತು ಅದೇ ಮಕ್ಕಳ ಸಾಹಿತ್ಯ ಸಂಭ್ರಮ…
ಚನ್ನರಾಯಪಟ್ಟಣ: ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ಅವರು ಚನ್ನರಾಯಪಟ್ಟಣ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು
ಚನ್ನರಾಯಪಟ್ಟಣ: ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್ ಇಂದು ಚನ್ನರಾಯಪಟ್ಟಣ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಅನಂತರ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ…
ಬೇಲೂರು ತಾಲೂಕಿನ ಅರೇಹಳ್ಳಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬಿಇಒ ಕೆ.ಪಿ ನಾರಾಯಣ್ ಭೇಟಿ ಕೊಟ್ಟು ಈ ದಿನ ನಡೆದ ವಿಜ್ಞಾನ ಪರೀಕ್ಷೆಯಂದು ಕೆಲಕಾಲ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು.
ಅರೇಹಳ್ಳಿ: ಬೇಲೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ ನಾರಾಯಣ್ ಅರೇಹಳ್ಳಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದರು. ಪರೀಕ್ಷೆ ನಡೆಯುತ್ತಿರುವ ೧೨ ಕೊಠಡಿಗಳನ್ನು ಬಹಳ ಸೂಕ್ಷ್ಮವಾಗಿ…
ಹಾಸನ : ವಿಜೃಂಭಣೆಯಿಂದ ನಡೆದ ಶ್ರೀ ಕಾಳಿಕಾಂಬ ರಥೋತ್ಸವ
ಹಾಸನ: ನಗರದ ಗಾಂಧಿ ಬಜಾರಿನ ಬಳಿ ಇರುವ ದೇಗುಲದಲ್ಲಿ ೫ನೇ ದಿವಸದಂದು ಶ್ರೀ ಕ್ಷೇತ್ರ ಕಾಳಿಕಾಂಬ-ಕಮಠೇಶ್ವರ ರಥೋತ್ಸವವು ವಿವಿಧ ಸಾಂಸ್ಕೃತಿಕ ಕಲಾತಂಡದೊಡನೆ ವಿಜೃಂಭಣೆಯಿಂದ ನೆರೆವೇರಿತು. ಜಿಲ್ಲಾ ಪಂಚಾಯತ್…
ಅರೇಹಳ್ಳಿಯಲ್ಲಿ ೨೬ ನೇ ವರ್ಷದ ಶನೇಶ್ವರ ಸ್ವಾಮಿಯ ಜಾತ್ರಾ ಹಾಗೂ ಮಹಾ ರಥೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿಯ ಶನಿದೇವರ ೨೬ನೇ ವರ್ಷದ ಶನಿದೇವರ ಜಾತ್ರೆ ಮತ್ತು ಕೆಂಡೋತ್ಸವ ಹಾಗೂ ಮಹಾ ರಥೋತ್ಸವವು ಬಹಳ ವಿಜೃಂಭಣೆಯಿಂದ ಜರುಗಿತು. ಪ್ರಧಾನ ಅರ್ಚಕ ಹಾಗೂ…
ಬೇಲೂರು ತಾಲ್ಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಅರಿವು ಮೂಡಿಸಿದರು.
ಬೇಲೂರು : “ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಜಾಥ – ಮಾನವ ಸರಪಳಿ ರಚನೆ” ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ನಡೆಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು…
ಬೇಲೂರು ತಾಲ್ಲೂಕಿನ ದೊಡ್ಡಿಹಳ್ಳಿ ಸಮೀಪದ ಹರಿಯುವ ಯಗಚಿ ನದಿಗೆ ನೀರು ಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.
ಬೇಲೂರು : “ಯಗಚಿ ನದಿಪಾತ್ರದಲ್ಲಿ ಜಲಕ್ಷಾಮ -ನೀರು ಹರಿಸುವಂತೆ ಆಗ್ರಹ -ಹೋರಾಟದ ಎಚ್ಚರಿಕೆ” ಬೇಸಿಗೆ ಬಿಸಿಲಿನ ತಾಪಕ್ಕೆ ತತ್ತರಿಸಿದ ಜನತೆ.ಜಾನುವಾರು ಕುಡಿಯುವ ನೀರಿಗೆ ತಾತ್ವರ.ಗ್ರಾಮಸ್ಥರಿಂದ ವಾರದ ಗಡುವು…
