ಸಕಲೇಶಪುರ : ಪಟ್ಟಣದ ದಯಾಳು ಮಾತೆ ದೇವಾಲಯದ ಆವರಣದಲ್ಲಿರುವ ಚರ್ಚ್ ಫಾದರ್ ನಿವಾಸಕ್ಕೆ ಬೆಂಕಿ..ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ಆಕಸ್ಮಿಕ ಬೆಂಕಿಯೋ ಪೋಲೀಸರ ತನಿಖೆಯಿಂದ ತಿಳಿಯಬೇಕಾಗಿದೆ
ಸಕಲೇಶಪುರ : ಪಟ್ಟಣದ ದಯಾಳು ಮಾತೆ ದೇವಾಲಯದ ಆವರಣದಲ್ಲಿರುವ ಚರ್ಚ್ ಫಾದರ್ ನಿವಾಸಕ್ಕೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ದಿವಾನ್ ಕಾಟ್, ಹಾಸಿಗೆ ಹಾಗೂ ಇನ್ನೂ ಅನೇಕ…
ಬೇಲೂರು : 2024ನೇ ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ನೂತನವಾಗಿ ನೇಮಕಗೊಂಡಿರುವ ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ ಹಾಗೂ ತಹಶಿಲ್ದಾರ್ ಎಂ ಮಮತಾ ಮಾಹಿತಿ ನೀಡಿದರು.
ಬೇಲೂರು : ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ, ತಾಲೂಕಿನಲ್ಲಿ ಒಟ್ಟು ೧,೯೯,೯೯೨ ಮತದಾರರು, ಬೇಲೂರು ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಲೋಕಸಭಾ ಚುನಾವಣಾ ಪೂರ್ವಭಾವಿ…
ಬೇಲೂರು : 2024ನೇ ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ನೂತನವಾಗಿ ನೇಮಕಗೊಂಡಿರುವ ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ ಹಾಗೂ ತಹಶಿಲ್ದಾರ್ ಎಂ ಮಮತಾ ಮಾಹಿತಿ ನೀಡಿದರು.
ಬೇಲೂರು : ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ, ತಾಲೂಕಿನಲ್ಲಿ ಒಟ್ಟು ೧,೯೯,೯೯೨ ಮತದಾರರು, ಬೇಲೂರು ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಲೋಕಸಭಾ ಚುನಾವಣಾ ಪೂರ್ವಭಾವಿ…
ಹಾಸನ: ಸಕಲೇಶಪುರ ತಾಲ್ಲೂಕು ಹೆತ್ತೂರಿನಲ್ಲಿ ನಡೆಯುವ ೨೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎನ್. ಶೈಲಜಾ ಹಾಸನ್ ಅವರು ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಅಭಿನಂದನೆ ಹಾಸನ: ಸಕಲೇಶಪುರ ತಾಲ್ಲೂಕು ಹೆತ್ತೂರಿನಲ್ಲಿ ನಡೆಯುವ ೨೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎನ್. ಶೈಲಜಾ ಹಾಸನ್ ಅವರು ಆಯ್ಕೆಯಾಗಿವುದಕ್ಕೆ ಹಾಸನ…
ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿಸ್ಥಳದಲ್ಲೇ ಬೈಕ್ ಸವಾರ ಸಾವು, ಬೇಲೂರು ತಾಲ್ಲೂಕಿನ, ಅರೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೇನಹಳ್ಳಿ ಗ್ರಾಮದ ಬಳಿ ಘಟನೆ
ಗೋಣಿಬೀಡು ಹೋಬಳಿಯ ಅಂತೂರು ಗ್ರಾಮದ ಶರತ್ (26) ಮೃತ ಯುವಕಟಿಪ್ಪರ್ ಲಾರಿ ಚಾಲಕನ ಅಜಗಾರೂಕತೆಯಿಂದ ನಡೆದ ಅಪಘಾತವೇಗವಾಗಿ ಬಂದು ತಿರುವಿನಲ್ಲಿ ಡಿಕ್ಕಿ ಹೊಡೆದ ಟಿಪ್ಪರ್ ಲಾರಿಡಿಕ್ಕಿ ರಭಸಕ್ಕೆ…
ಸಿದ್ದಗಂಗಾ ಶ್ರೀಗಳ ಅಶ್ರೀವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್.
ಹಾಸನ ಲೋಕಸಭಾಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ರವರು ಹಲವು ಕಾಂಗ್ರೆಸ್ ಮುಖಂಡರುಗಳ ಜೊತೆಯಲ್ಲಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಗಳು ಅಶ್ರೀವಾದ ಪಡೆದರು.
ಹಾಸನದಲ್ಲಿ ಸೋದರಳಿಯ ಶ್ರೇಯಸ್ ಪಟೇಲ್ ವಿರುದ್ಧ ಬಂಡಾಯವೆದ್ದ ರಾಜೇಶ್ವರಿ, ಕಾಂಗ್ರೆಸ್ ಗೆ ತಲೆಬಿಸಿ.
ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಬಂಡಾಯದ ಬಿಸಿ ಬಿಜೆಪಿಯನ್ನು ಸುಡುತ್ತಿದೆ. ಈ ನಡುವೆ, ಹಾಸನದಲ್ಲಿ ಕಾಂಗ್ರೆಸ್ನಲ್ಲಿ ಭಿನ್ನಮತ ಶುರುವಾಗಿದೆ. ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಶ್ರೇಯಸ್ ಪಟೇಲ್…
ಆಲೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾಗಿ ಯುವ ನಾಯಕ ಪೃಥ್ವಿ ಜಯರಾಮ್ ರವರನ್ನು ಕರ್ನಾಟಕ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಆಲೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾಗಿ ಯುವ ನಾಯಕ ಪೃಥ್ವಿ ಜಯರಾಮ್ ರವರನ್ನು ಕರ್ನಾಟಕ ರಾಜ್ಯ ಸರ್ಕಾರ ನೇಮಕ…
ಸಕಲೇಶಪುರ : ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಶಾಸಕರಾದ ಸಿಮೆಂಟ್ ಮಂಜುನಾಥ್
ನಗರದ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ: ಶಾಸಕ ಸಿಮೆಂಟ್ ಮಂಜು ಸಕಲೇಶಪುರ: ಒಂದು ನಗರದ ಸೌಂದರ್ಯ ಆ ನಗರಕ್ಕಿರುವ ಮೂಲಭೂತ ಸೌಕರ್ಯಗಳ ಆಧಾರದ ಮೇಲೆ ತೀರ್ಮಾನವಾಗುತ್ತದೆ ಎಂದು ಶಾಸಕ…
ಅರೇಹಳ್ಳಿ : ಬೊಮ್ಮಡಿಹಳ್ಳಿಯಲ್ಲಿ ನಡೆದ ಶನಿದೇವರ ಹಾಗೂ ಚಾಮುಂಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ
ಅರೇಹಳ್ಳಿ: ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಬೊಮ್ಮಡಿಹಳ್ಳಿ ಗ್ರಾಮದಲ್ಲಿ ಶ್ರೀ ಶನಿದೇವರ ಹಾಗೂ ಚಾಮುಂಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ನಡೆಯಿತು. ಎರಡು ದಿನಗಳ ಕಾಲ ದೇವಸ್ಥಾನದ ಪ್ರಧಾನ…
