ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.
ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.…
ರೈತ ಫಲಾನುಭವಿಗಳಿಗೆ ಮಿನಿ ಟ್ರ್ಯಾಕ್ಟರ್ ವಿತರಿಸಿದ – ಶಾಸಕರಾದ ಸಿಮೆಂಟ್ ಮಂಜುನಾಥ್
ಸಕಲೇಶಪುರ : ನಗರದ ತಾಲೂಕು ಪಂಚಾಯತಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಆಯ್ದ ರೈತ ಫಲಾನುಭವಿಗಳಿಗೆ ಮಿನಿ ಟ್ರ್ಯಾಕ್ಟರ್ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ, ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾ…
ಲೋಕಸಭಾ ಚುನಾವಣೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ಹಾಗೂ ಉಳಿದ 14ಕ್ಷೇತ್ರ ದ್ವಿತೀಯ ಹಂತದ ಚುನಾವಣೆ ವಿವರ
ಕರ್ನಾಟಕ ಒಟ್ಟು ಕ್ಷೇತ್ರ 28 ಲೋಕಸಭಾ ಚುನಾವಣೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ – April 26*(ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಿತ್ರದುರ್ಗ, ಮಂಡ್ಯ, ಮೈಸೂರು,…
ಕರ್ನಾಟಕ ಲೋಕಸಭಾ ಚುನಾವಣೆ ವೇಳಾಪಟ್ಟಿ:
ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಜೋರಾಗಿದೆ. ಶನಿವಾರ ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು,…
ಸಕಲೇಶಪುರ : ಪಟ್ಟಣದ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ದಿ ಅಫೀಷಿಯಲ್ ವಿಸಿಟ್ ಡಿಸ್ಟ್ರಿಕ್ಟ್ ಗೌರ್ನರ್ ಕಾರ್ಯಕ್ರಮ
ಸಕಲೇಶಪುರ : ಲಯನ್ಸ್ ಸೇವಾ ಸಂಸ್ಥೆಯು ಅನೇಕ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಮಾಡುತ್ತ ಬರುತ್ತಿದೆ ಎಂದು ಲಯನ್ ಡಿಸ್ಟ್ರಿಕ್ಟ್ ಗೌರ್ನರ್ ಮೆಲ್ವಿನ್ ಡಿಸೋಜ 317 -D ಹೇಳಿದರು.…
ಚನ್ನರಾಯಪಟ್ಟಣ: ಈ ಭಾರಿ ಲೋಕಸಭಾ ಚುನಾವಣೆಯು ನನ್ನ ವೈಯಕ್ತಿಕ ಚುನಾವಣೆಯಲ್ಲ, ಜಿಲ್ಲೆಯ ಸ್ವಾಭಿಮಾನಿ ಜನರ ಯಾತ್ರೆಯಾಗಿದೆ..ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್
ಚನ್ನರಾಯಪಟ್ಟಣ: ಈ ಭಾರಿ ಲೋಕಸಭಾ ಚುನಾವಣೆಯು ನನ್ನ ವೈಯಕ್ತಿಕ ಚುನಾವಣೆಯಲ್ಲ, ಜಿಲ್ಲೆಯ ಸ್ವಾಭಿಮಾನಿ ಜನರ ಯಾತ್ರೆಯಾಗಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಿಳಿಸಿದರು.…
ಹಾಸನ : ಶಾಸಕರಿಂದ ೧೫ ಜನರಿಗೆ ಸಾಗುವಳಿ ಚೀಟಿ ವಿತರಣೆ
ಹಾಸನ: ನಗರದ ರಿಂಗ್ ರಸ್ತೆ ಬಳಿ ಇರುವ ಕ್ಷೇತ್ರದ ಶಾಸಕರಾದ ಹೆಚ್.ಪಿ. ಸ್ವರೂಪ್ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ ಹಾಸನ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಸೇರುವ ಉಗನೆ…
ಹಾಸನ : ಚರಂಡಿ ದುರಸ್ತಿಗೆ ಆಗ್ರಹಿಸಿ ಪೂರ್ಣಚಂದ್ರ ರಸ್ತೆ ನಿವಾಸಿಗಳಿಂದ ಜಿಲ್ಲಾಡಳಿತಕ್ಕೆ ಮನವಿ
ಹಾಸನ: ಒಳಚರಂಡಿ ಹಾಗೂ ಮೇಲ್ ಚರಂಡಿಗಳ ಕಾಮಗಾರಿ ಮಾಡಿಕೊಡುವಂತೆ ಆಗ್ರಹಿಸಿ ಪೂರ್ಣಚಂದ್ರ ರಸ್ತೆ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ನಂತರ ನಿವಾಸಿಗಳು…
ಹಾನುಬಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾನುಬಾಳು ವೃತ್ತದಲ್ಲಿ ಸಮುದಾಯ ಆಧಾರಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು
ಸಕಲೇಶಪುರ : ತಾಲೂಕಿನ ಹಾನುಬಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾನುಬಾಳು ವೃತ್ತದಲ್ಲಿ ದಿನಾಂಕ 15/3/2024 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ನಿಯಂತ್ರಣ…
ಹೇಮಾವತಿ ಜಲಾಶಯದಿಂದ ನೀರು ಹರಿಸದಿದ್ರೆ ಇಂಜಿನಿಯರ್ ಕಛೇರಿಗೆ ಮುತ್ತಿಗೆಹೆಚ್.ಡಿ. ರೇವಣ್ಣ ಎಚ್ಚರಿಕೆ
ಹಾಸನ : ನಾವು ನೀಡಿದ ಗಡುವುನಂತೆ ಹೇಮಾವತಿಯಿಂದ ಜಿಲ್ಲೆಯ ಕೆರೆಗಳಿಗೆ ನೀರು ಹರಿಸದಿದ್ದರೇ ಗೊರೂರಿನ ಇಂಜಿನಿಯರ್ ಕಛೇರಿಗೆ ಮುತ್ತಿಗೆ ಹಾಕಲಾಗುವುದು. ಈ ವೇಳೆ ಏನಾದರೂ ಅಹಿತಕರ ಘಟನೆ…
