ಹಾಸನ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಬೇಲೂರಿಗೆ ಆಗಮಿಸಿ ಚನ್ನಕೇಶವಸ್ವಾಮಿ ದರ್ಶನ ಪಡೆದು ಕಾರ್ಯಕರ್ತರ ಸಭೆಯನ್ನು ನಡೆಸಿದರು.

ಬೇಲೂರು : ಮಾರ್ಚ.೧೫“ಬೇಲೂರಿನಲ್ಲಿ ಕೈ ಅಭ್ಯರ್ಥಿ ಶ್ರೇಯಸ್ ಪಟೇಲ್ ಮಿಂಚಿನ ಸಂಚಾರ” ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕೆ ಇಳಿದಿರುವ ಮಾಜಿ ಸಚಿವ ಮತ್ತು ಪುಟ್ಟಸ್ವಾಮಿಗೌಡರ…

ಹಾಸನ : 40 ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿದ ರೈತ ಸಂಘ..ಪಾದಯಾತ್ರೆ ಮೂಲಕ ಆಗಮಿಸಿ ಜಿಲ್ಲಾಡಳಿತಕ್ಕೆ ಮನವಿ

ಹಾಸನ: ಸರಕಾರವು ಕೂಡಲೇ ಕೃಷಿ ಭೂಮಿಯ ರೈತರನ್ನು ಹಾಗೂ ಅತಿಸಣ್ಣ ಬಡವರನ್ನು ರಕ್ಷಣೆ ಮಾಡಬೇಕು ಹಾಗೂ ರೈತರ ೪೦ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಶ್ವ ರೈತ ನಾಯಕ…

ಚನ್ನರಾಯಪಟ್ಟಣ: ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಜಿ ಆರ್ ಮೂರ್ತಿ ಅಧಿಕಾರ ಸ್ವೀಕಾರ..

ಚನ್ನರಾಯಪಟ್ಟಣ: ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಜಿ ಆರ್ ಮೂರ್ತಿ ಅಧಿಕಾರ ಸ್ವೀಕಾರ ಮಾಡಿ ಮಾತನಾಡಿ ನನ್ನನ್ನು ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಆಯ್ಕೆ ಆಗಲು ಕಾರಣಕರ್ತರಾದ ಮುಖ್ಯಮಂತ್ರಿ…

ನಾಳೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ; ಕರ್ನಾಟಕದಲ್ಲಿ 2 ಹಂತದ ಮತದಾನ?

ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ನಾಳೆಯೇ ಲೋಕಸಭಾ…

ಚನ್ನರಾಯಪಟ್ಟಣ : ಹೇಮಾವತಿ ನದಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮಾಜಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅಣತಿ ಆನಂದ್ ಕುಮಾರ್ ಅವರಿಂದ ಬೆಂಬಲ

ಚನ್ನರಾಯಪಟ್ಟಣ: ಹೇಮಾವತಿ ನದಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮಾಜಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಅಣತಿ ಆನಂದ್ ಕುಮಾರ್ ಬೆಂಬಲ ಸೂಚಿಸಿದರು. ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ಇಲಾಖೆ ಮುಂಬಾಗ…

ಚನ್ನರಾಯಪಟ್ಟಣ : ಗಾಂಧಿ ವೃತದ ರಾಯರ ರಂಗಮಂದಿರದಲ್ಲಿ ಮಾರ್ಚ್ 16ರಂದು ಶ್ರೀ ಗುರು ರಾಘವೇಂದ್ರ ಸ್ವಾಮಿರವರ ವರ್ದಂತಿ ಹುಟ್ಟು ಹಬ್ಬದ ಸಂಭ್ರಮ

ಗಾಂಧಿ ವೃತದ ರಾಯರ ರಂಗಮಂದಿರದಲ್ಲಿ ವೈಭವದಿಂದ ಶ್ರೀ ರಾಘವೇಂದ್ರ ಸ್ವಾಮಿಗಳವರ ಗುರು ವೈಭವೋತ್ಸವ ಚನ್ನರಾಯಪಟ್ಟಣ: ಗಾಂಧಿ ಸರ್ಕಲ್ ನಲ್ಲಿರುವ ರಾಯರ ರಂಗಮಂದಿರದಲ್ಲಿ ಮಾರ್ಚ್ 16ರಂದು ಶ್ರೀ ಗುರು…

ಬೇಲೂರು : ಕರ್ನಾಟಕ ಜಾನಪದ ಪರಿಷತ್ತು ತಾಲ್ಲೂಕು ಘಟಕದಿಂದ ಶಾಂತಲಾ‌ ಮಹಿಳಾ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಬೇಲೂರು :- ಕರ್ನಾಟಕ ಜಾನಪದ ಪರಿಷತ್ತು ಬೇಲೂರು ತಾಲ್ಲೂಕು ಘಟಕದಿಂದ ಪಟ್ಟಣದ ಶಾಂತಲಾ ಮಹಿಳಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ವೇದಿಕೆಯಲ್ಲಿನ…

ಬೇಲೂರು : ಡಾಕ್ಟರ್ ಬಿಆರ್ ಅಂಬೇಡ್ಕರ್ ಮತ್ತು ವಿವಿಧ ನಿಗಮಗಳಿಂದ ಬಿಡುಗಡೆಯಾದ ಸವಲತ್ತುಗಳನ್ನು ಶಾಸಕ ಹೆಚ್ ಕೆ ಸುರೇಶ್ ಫಲಾನುಭವಿಗಳಿಗೆ ವಿತರಿಸಿದರು

ಬೇಲೂರು : ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿ ಜಾಂಭಾವ ಅಭಿವೃದ್ಧಿ ನಿಗಮ, ಮತ್ತು ಕರ್ನಾಟಕ…

22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ..ಲಾಂಛನವನ್ನು ಬಿಡುಗಡೆ ಮಾಡಿದ ಶಾಸಕರಾದ ಸಿಮೆಂಟ್ ಮಂಜುನಾಥ್

ಸಕಲೇಶಪುರ :- 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹೆತ್ತೂರಿನಲ್ಲಿ ನೆಡೆಯುತ್ತಿದ್ದು ಇದರ ಲಾಂಛನವನ್ನು ಇಂದು ಹೆತ್ತೂರಿನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಾಸಕರಾದ ಸಿಮೆಂಟ್ ಮಂಜುನಾಥ್ ಬಿಡುಗಡೆ…

ಚನ್ನರಾಯಪಟ್ಟಣ: ಹೇಮಾವತಿ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿರುವ ರೈತ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಇಂದಿನಿಂದ ಆಹೋರಾತ್ರಿ ಧರಣಿಯನ್ನು ನಡೆಸಲಾಗುವುದು ಎಂದು ತಿಳಿಸಿದರು

ಚನ್ನರಾಯಪಟ್ಟಣ : ಜಿಲ್ಲಾ ಉಸ್ತುವಾರಿ ಸಚಿವರು ಹೇಮಾವತಿ ನೀರಿಗಾಗಿ ತೆಗೆದುಕೊಂಡಿರುವ ನಿರ್ಣಯ ಖಂಡಿಸಿ ಪಟ್ಟಣದ ಹೇಮಾವತಿ ಕಚೇರಿಗೆ ಮುತ್ತಿಗೆ ಹಾಕಿ ಮಾತನಾಡಿದ ಲೋಕೇಶ್ ನಮ್ಮ ತಾಲೂಕಿನ ಜನರಿಗೆ…