ಸಕಲೇಶಪುರದ ನಾಗರಿಕರಿಗೆ ಒಂದು ಸುವರ್ಣಾವಕಾಶ..ಲಾಸ್ಯ ರಿಧಿ ಸ್ಪ್ರಿಂಗ್‌ ಫೆಸ್ಟ್ ಪ್ರದರ್ಶನ ಹಾಗೂ ಮಾರಾಟ, ಸ್ಥಳ : ಒಕ್ಕಲಿಗರ ಸಮುದಾಯ ಭವನ, ಸಕಲೇಶಪುರ

ಸಕಲೇಶಪುರದ ನಾಗರಿಕರಿಗೆ ಒಂದು ಸುವರ್ಣಾವಕಾಶ. ದಿನಾಂಕ 22-02-24 ನೇ ಗುರುವಾರ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ “ಸ್ಪ್ರಿಂಗ್ ಫೆಸ್ಟ್” ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ ಬನ್ನಿ ಭಾಗವಹಿಸಿ.…

ಕಾಣೆಯಾಗಿದ್ದಾನೆ

ಅರಕಲಗೂಡು : ಹೆಸರು ಅಭಿಷೇಕ್ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೊಣನೂರಿನ ಈ ಬಾಲಕ ನಿನ್ನೆ ಸಂಜೆಯಿಂದ ಕಾಣೆಯಾಗಿದ್ದು ಮನೆ ಹಿಂದಿರುಗಿಲ್ಲ ,ಈತನ ಬಗ್ಗೆ ಮಾಹಿತಿ ಸಿಕ್ಕಲ್ಲಿ…

ವೀರಶೈವ ಲಿಂಗಾಯತ ಯುವ ಸೇನೆ ಬೆಳಗೋಡು ಹೋಬಳಿ ಘಟಕದ ವತಿಯಿಂದ ಡಾ. ಸಾಗರ್ ಜಾನಕೆರೆ ಅವರನ್ನು ಸನ್ಮಾನಿಸಲಾಯಿತು

ಸಕಲೇಶಪುರ : ವೀರಶೈವ ಲಿಂಗಾಯತ ಯುವ ಸೇನೆ ಬೆಳಗೋಡು ಹೋಬಳಿ ಘಟಕ ಸಕಲೇಶಪುರ ಡಾ. ಸಾಗರ್ ಜಾನೆಕೆರೆಯವರಿಗೆ ಈ ದಿನ ಘಟಕದ ವತಿಯಿಂದ ಗೌರವ ಡಾಕ್ಟರೇಟ್ ಪಡೆದಿರುವುದು…

ಅಯೋಧ್ಯೆ ಶ್ರೀ ರಾಮನ ದರ್ಶನಕ್ಕೆ ಪಾದಯಾತ್ರೆ ತೆರಳಿದ ಸಕಲೇಶಪುರ ಬಜರಂಗದಳ ಹೆತ್ತೂರು ಘಟಕದ ಸಂಯೋಜಕ ದೀಕ್ಷಿತ್

ಸಕಲೇಶಪುರ : ಬಜರಂಗದಳ ಹೆತ್ತೂರು ಘಟಕದ ಸಂಯೋಜಕ ದೀಕ್ಷಿತ್ ಅಯೋಧ್ಯೆಯೆಗೆ ಶ್ರೀ ರಾಮನ ದರ್ಶನಕ್ಕೆ ಪಾದಯಾತ್ರೆ ತೆರಳಿದ್ದಾರೆ. 500 ವರ್ಷದ ಸಂಘರ್ಷದ ಫಲವಾಗಿ ಜನವರಿ 22 ರಂದು…

ಗೌರವ ಡಾಕ್ಟರೇಟ್ ಪಡೆದ ಡಾ. ಸಾಗರ್ ಜಾನಕೆರೆ ಅವರಿಗೆ ಮಲೆನಾಡು ವೀರಶೈವ ಸಮಾಜದಿಂದ ಪುಷ್ಪಗಿರಿ ಸಂಸ್ಥಾನ ಮಠದ ಶ್ರೀಗಳಾದ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸನ್ಮಾನಿಸಲಾಯಿತು

ಸಕಲೇಶಪುರ : ಮಲೆನಾಡು ವೀರಶೈವ ಸಮಾಜದಿಂದ ಡಾ. ಸಾಗರ್ ಜಾನೆಕೆರೆಯವರಿಗೆ ಈ ದಿನ ಗುರುವೇ ಗೌಡ ಕಲ್ಯಾಣ ಮಂಟಪದಲ್ಲಿ ಪುಷ್ಪಗಿರಿ ಸಂಸ್ಥಾನ ಮಠದ ಶ್ರೀಗಳಾದ ಶ್ರೀ ಸೋಮಶೇಖರ…

ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ( ಬಿಎಸ್ಪಿ ) ಏಕಾಂಗಿ ಸ್ಪರ್ಧೆ!

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) 2024ರ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು ಹೇಳಿದ್ದು, ಮೈತ್ರಿ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.…

ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಉತ್ತರ ಅಮೆರಿಕಾದಲ್ಲಿ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿರುವ ಕುರಿತು ‘ದಿ ಪ್ರಿಂಟ್’ ಪ್ರಕಟಿಸಿದ್ದ ಲೇಖನವನ್ನು ತೆಗೆದು ಹಾಕಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

RAW’ ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ ಮೇಲ್ನೋಟಕ್ಕೆ ಲೇಖನವು ಅಧಿಕಾರಿಗಳ ವೃತ್ತಿ ಜೀವನ ಅಥವಾ ಅವರ ಕುಟುಂಬ ಸದಸ್ಯರ ಜೀವಕ್ಕೆ ಯಾವುದೇ…

ಜಿಲ್ಲಾ ಆದಿ ದ್ರಾವಿಡ ತುಳು ಸಮಾಜ ಸೇವಾ ಸಂಘ ವತಿಯಿಂದ ಅನಿರ್ದಿಷ್ಟ ಅವಧಿ ಪ್ರತಿಭಟನೆ 5ನೇ ದಿನಕ್ಕೆ ಮುಂದುವರೆದಿದೆ.

ಜಿಲ್ಲಾ ಆದಿ ದ್ರಾವಿಡ ತುಳು ಸಮಾಜ ಸೇವಾ ಸಂಘ ವತಿಯಿಂದ ಅನಿರ್ದಿಷ್ಟ ಅವಧಿ ಪ್ರತಿಭಟನೆ 5ನೇ ದಿನಕ್ಕೆ ಮುಂದುವರೆದಿದ್ದುಸಕಲೇಶಪುರ ತಾಲೂಕಿನ ಹೆಬ್ಬಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆ…

ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಸಂಸದರಾದ ಪ್ರಜ್ವಲ್ ರೇವಣ್ಣ ಭೇಟಿ ನೀಡಿದರು

ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಮಾನ್ಯ ಸಂಸದರಾದ ಪ್ರಜ್ವಲ್ ರೇವಣ್ಣ ಬೇಟಿ ನೀಡಿದರು ಡಾ. ಶ್ರೀ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದು ಸಲಹೆ…

ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದೊಳಗೆ ಬೆಳ್ಳಂಬೆಳಿಗ್ಗೆ ಒಂಟಿ ಸಲಗ ಕಂಡು ಗ್ರಾಮಸ್ಥರಲ್ಲಿ ಆತಂಕ.

ಬೇಲೂರು : ಗ್ರಾಮದೊಳಗೆ ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಎಂಟ್ರಿಕೊಟ್ಟಿದ್ದು, ಗ್ರಾಮಸ್ಥರು ಜೀವ ಕೈಯಲ್ಲಿಡಿದು ಬದುವ ಸ್ಥಿತಿ ಎದುರಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದೊಳಗೆ ಬೆಳ್ಳಂಬೆಳಿಗ್ಗೆ ಒಂಟಿ…