ಸಕಲೇಶಪುರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆ 75 ನೇ ವರ್ಷದ ಮಹೋತ್ಸವ ಪ್ರಯುಕ್ತ..ತಾಲೂಕಿನ ವಿವಿಧ ಇಲಾಖೆಗಳ ನೌಕರರಿಗೆ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿಗಳಿಗಾಗಿ ಫೆಬ್ರುವರಿ 10 ಹಾಗೂ 11ರಂದು 2 ದಿನಗಳ ಕಾಲದ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾವಳಿ
ಸಕಲೇಶಪುರ: ಪಟ್ಟಣದಲ್ಲಿರುವ ತಾಲೂಕು ಕ್ರಾಫರ್ಡ್ ಆಸ್ಪತ್ರೆ 75 ನೇ ವರ್ಷದ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು ಈ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಇಲಾಖೆಗಳ ನೌಕರರಿಗೆ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳ…
ಸಕಲೇಶಪುರ ಪಟ್ಟಣದ ಹೊಳೆಮಲ್ಲೇಶ್ವರ ದೇವಸ್ಥಾನದ ಪಕ್ಕದಲ್ಲಿದ್ದ ನಾಗಬನದ ಬೃಹತ್ ಗಾತ್ರದ ಮರದ ಒಂದು ಭಾಗ ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದಿದ್ದು ಅನಾಹುತ ಆಗುವ ಮೊದಲು ತೆರವು ಮಾಡುವಂತೆ ಭಕ್ತಾಧಿಗಳು ಒತ್ತಾಯಿಸಿದ್ದಾರೆ.
ಸಕಲೇಶಪುರ : ಪಟ್ಟಣದ ಶ್ರೀ ಹೊಳೆ ಮಲ್ಲೇಶ್ವರ ದೇವಸ್ಥಾನದ ಪಕ್ಕದಲ್ಲಿದ್ದ ನೂರಾರು ವರ್ಷಗಳ ಇತಿಹಾಸ ಹೊಂದಿರುವ ನಾಗಬನದ ಬೃಹತ್ ಗಾತ್ರದ ಮರದ ಒಂದು ಭಾಗ ಮುರಿದುಬಿದ್ದಿದ್ದು ದೇವಸ್ಥಾನಕ್ಕೆ…
ಸಕಲೇಶಪುರ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದಲ್ಲಿ, ಸಂವಿಧಾನ ದಿನಾಚರಣೆ ಹಾಗೂ ಸಂವಿಧಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಸಂವಿಧಾನ ಕರಡು ಕನ್ನಡ ಅನುವಾದಿತ ಪ್ರತಿ ವಿತರಣೆ
ಸಕಲೇಶಪುರ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಸರ್ಕಾರದ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮದಲ್ಲಿ, ಮಲೆನಾಡು ಸಾಮಾಜಿಕ ಸೇವಾ ಸಂಸ್ಥೆ ಅಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಎ…
ಹೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಗರಾಜ್ ಹಳ್ಳಿಬೈಲು ಅವಿರೋಧ ಆಯ್ಕೆ.
ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಾಗರಾಜ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಹೆತ್ತೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಒಟ್ಟು10 ಸದಸ್ಯರ ಬಲ ಹೊಂದಿರುವ ಹೆತ್ತೂರು…
ಬೇಲೂರು : ವಾಹನಗಳ ಮಾಲೀಕರು ಅಂತಿಮ ಗಡುವಿನೊಳಗೆ ತಮ್ಮ ವಾಹನಗಳಿಗೆ ಐ-ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಸಕಲೇಶಪುರ ಪ್ರಾದೇಶಿಕ ಸಹಾಯಕ ಸಾರಿಗೆ ಅಧಿಕಾರಿ ಮಧುರ ಹೇಳಿದರು.
ಬೇಲೂರು : ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗುರುವಾರ ಸಕಲೇಶಪುರ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷಾ ಜಾಗೃತಿ ಸಾಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ…
ಅರೇಹಳ್ಳಿ ಪೊಲೀಸ್ ಠಾಣಾ ವತಿಯಿಂದ ವಿಶೇಷ ಸೂಚನೆ..
ಅರೇಹಳ್ಳಿ ಪೊಲೀಸ್ ಠಾಣಾ ವತಿಯಿಂದ ವಿಶೇಷ ಸೂಚನೆ:-ಸಂಜೆ 06:00 ಗಂಟೆಯ ಮೇಲೆ ಶಾಲಾ ಆವರಣದಲ್ಲಿ ಯಾವುದೇ ಸಾರ್ವಜನಿಕರು ಸಂಬಂಧಪಟ್ಟವರ ಅನುಮತಿ ಇಲ್ಲದೇ ಶಾಲೆಯ ಆವರಣದಲ್ಲಿ ವಿನಾ ಕಾರಣ…
ಹಾನುಬಾಳು ಗ್ರಾಮ ಪಂಚಾಯಿತಿಯಲ್ಲಿ ಅದ್ದೂರಿಯಾಗಿ ಸಂವಿಧಾನ ಜಾಗೃತಿ ಸಭೆ ಮತ್ತು ಜಾಥಾ ಕಾರ್ಯಕ್ರಮ ನೆರವೇರಿತು
ಸಕಲೇಶಪುರ : ಹಾನುಬಾಳು ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಸಭೆ ಮತ್ತು ಜಾಥಾ ಕಾರ್ಯಕ್ರಮಲ್ಲಿ ಸಂವಿಧಾನ ಶಿಲ್ಪಿ ಬಾಬ ಸಾಹೇಬ್ ಅಂಬೇಡ್ಕರ್ ರವರ ರಥವನ್ನು ವೆಂಕಟಹಳ್ಳಿ ಸ್ವಾಗತ…
ಆನೆಮಹಲ್ ಗ್ರಾಮ ಪಂಚಾಯಿತಿಯಲ್ಲಿ ಅದ್ದೂರಿಯಾಗಿ ನೆಡದ ಸಂವಿದಾನ ಜಾಗೃತಿ ಜಾಥ..ಭಾರತ ದೇಶಕ್ಕೆ ಅತ್ಯುನ್ನತಾದ ಸಂವಿಧಾನವನ್ನು ನೀಡಿದ ಶ್ರೇಯಸ್ಸು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ, ಉಪಾನ್ಯಾಸಕ ಮಂಜುನಾಥ್
ಸಕಲೇಶಪುರ : ಪ್ರಪಂಚದ ಅನೇಕ ರಾಷ್ಟ್ರಗಳ ಸಂವಿದಾನವನ್ನು ಅದ್ಯಯನ ಮಾಡಿ ಭಾರತಕ್ಕೆ ಯಾವ ಮಾಧರಿಯ ಸಂವಿದಾನವನ್ನು ನೀಡಬೇಕು ಎಂದು ಆಲೋಚಿಸಿ ಈ ಭಾರತ ದೇಶಕ್ಕೆ ಅತ್ಯುನ್ನತಾದ ಸಂವಿಧಾನವನ್ನು…
ಗ್ಲೋಬಲ್ ಹ್ಯೂಮನ್ ಪೀಸ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾದ ಮಲೆನಾಡು ರಕ್ಷಣಾ ಸೇನೆಯ ಸಾಗರ್ ಜಾನೇಕೆರೆ .
ಗ್ಲೋಬಲ್ ಹ್ಯೂಮನ್ ಪೀಸ್ ಯುನಿವರ್ಸಿಟಿಯು ಮಲೆನಾಡು ರಕ್ಷಣಾ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸಾಗರ್ ಜಾನೇಕೆರೆ ರವರ ಸಮಾಜ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿದೆ. ಈ ಗೌರವ…
ಸಕಲೇಶಪುರ ತಾಲ್ಲೂಕಿನ ಹೊಂಗಡಹಳ್ಳ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ವನಜಾಕ್ಷಿ ಆಯ್ಕೆಗೆ ತಾಂತ್ರಿಕ ಅಡಚಣೆ..ಅಡಚಣೆಯ ಹಿನ್ನೆಲೆ ಸೋಮವಾರ ಅಧಿಕೃತವಾಗಿ ಘೋಷಣೆ
ಸಕಲೇಶಪುರ : ತಾಲೂಕಿನ ಹೊಂಗಡಹಳ್ಳ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ವನಜಾಕ್ಷಿ ಆಯ್ಕೆಯಾಗಿದ್ದು ತಾಂತ್ರಿಕ ಅಡಚಣೆಯ ಹಿನ್ನೆಲೆ ಸೋಮವಾರ ಅಧಿಕೃತವಾಗಿ ಘೋಷಣೆ ಮಾಡಲಾಗುವುದು. ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ…
