ಸಂಸದರಾದ ಪ್ರಜ್ವಲ್ ರೇವಣ್ಣ ರವರ ಬಿಜೆಪಿ ಕಾರ್ಯಕರ್ತರು ನನ್ನ ಪರವಾಗಿ ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ ಹಾಗೂ ಖಂಡನೀಯ..ನಗರ ಮಂಡಲ ಅಧ್ಯಕ್ಷರಾದ ವೇಣುಗೋಪಾಲ್
ಹಾಸನ: ಸಂಸದರಾದ ಪ್ರಜ್ವಲ್ ರೇವಣ್ಣ ರವರು ಬಿಜೆಪಿ ಕಾರ್ಯಕರ್ತರು ನನ್ನ ಪರವಾಗಿ ಇದ್ದಾರೆ ಎಂಬ ಹೇಳಿಕೆ ಹಾಸ್ಯಸ್ಪದ ಹಾಗೂ ಖಂಡನೀಯ ಎಂದು ನಗರ ಮಂಡಲ ಅಧ್ಯಕ್ಷರಾದ ವೇಣುಗೋಪಾಲ್…
ಬೇಲೂರಿನಲ್ಲಿ ಮನೆಯ ಮೇಲ್ಛಾವಣಿಗೆ ಗುಂಡು ಹಾರಿಸಿ ಚಿನ್ನಾಭರಣ ದೋಚಿ ಪರಾರಿ ತನಿಖೆ ಚುರುಕು : ಎಸ್ಪಿ ಮಹಮ್ಮದ್ ಸುಜಿತಾ
ಹಾಸನ: ಎರಡು ಜನ ಅಪರಿಸಿತರು ಮನೆಗೆ ನುಗ್ಗಿ ಕೈಲಿದ್ದ ಪಿಸ್ತೂಲ್ ನಿಂದ ಮನೆಯ ಮೇಲ್ಛಾವಣಿಗೆ ಗುಂಡು ಹಾರಿಸಿ ನಂತರ ಒಳಗಿದ್ದ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾದ ಪ್ರಕರಣ ಬೇಲೂರು…
ಹಾಸನ : ಗೋವುಗಳ ಮೇವಿಗೆ ಇರುವ ಜಾಗ ನಿವೇಶನಕ್ಕೆ ಕೊಡಬೇಡಿ ಕಾಮಗಾರಿ ತಡೆದು ನಾಗಾತವಳ್ಳಿ ಗ್ರಾಮಸ್ಥರ ಆಕ್ರೋಶ ಪ್ರತಿಭಟನೆ
ಹಾಸನ: ನಗರದ ಹೊರ ವಲಯದಲ್ಲಿರುವ ತಾಲೂಕಿನ ನಾಗಾತವಳ್ಳಿ ಗ್ರಾಮದ ಸರ್ವೆ ನಂಬರ್ ೫೪ ರಲ್ಲಿನ ೨ ಎಕರೆ ಗೋಮಾಳ ಜಾಗ ಇಲ್ಲಿನ ಗ್ರಾಮದಲ್ಲಿರುವ ಗೋವುಗಳ ಮೇವಿಗೆ ಇರುವ…
ಹಾಸನ ನಗರದ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಶಕ್ತಿ ವಂದನಾ ಅಭಿಯಾನ ಕಾರ್ಯಕ್ರಮ ನೆರವೇರಿತು
ಹಾಸನ:ಸ್ವ-ಸಹಾಯದ ಗುಂಪುಗಳ ಮೂಲಕ ಎಲ್ಲಾ ಮಹಿಳೆಯರು ಲಕ್ಷಾಧಿಪತಿಗಳಾಗಲಿ ಎಂಬುದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಗುರಿಯಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜೂಳಾ ತಿಳಿಸಿದರು. ನಗರದ…
ಆಲೂರು: ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಜಾಥ
ಆಲೂರು : ಮಲ್ಲಾಪುರ ಗ್ರಾಮ ಪಂಚಾಯತಿ ಅಧ್ಯಕ್ಷರು ಹೇಮ ಲೋಕೇಶ್ ಪಿ ಡಿ ಓ ಪರಮೇಶ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು.…
ಸಂವಿಧಾನ ಜಾಗೃತಿ ಜಾಥಾಕ್ಕೆ ಅಭೂತ ಪೂರ್ವ ಸ್ವಾಗತ ಕೋರಿದ ಚನ್ನರಾಯಪಟ್ಟಣ ತಾಲ್ಲೂಕು ಆಡಳಿತ
ಚನ್ನರಾಯಪಟ್ಟಣ: ತಾಲೂಕಿನಾದ್ಯಂತ ಸಂವಿಧಾನದ ಆಶಯಗಳನ್ನು ಹೊತ್ತು ಸಾಗುತ್ತಿರುವ ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತ ವತಿಯಿಂದ ಪಟ್ಟಣದ ಹೇಮಾವತಿ ಇಲಾಖೆಯ ಮುಂಭಾಗದಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್…
ಬಿಜೆಪಿಯ ಬಹುತೇಕ ಕಾರ್ಯಕರ್ತರು ನಮ್ಮ ಬೆಂಬಲಕ್ಕೆ ಇದ್ದಾರೆ..ಎಂಪಿ ಸೀಟ್ ಬಗ್ಗೆ ದೊಡ್ಡವರು ಕುಳಿತು ತೀರ್ಮಾನ ಮಾಡ್ತಾರೆ: ಪ್ರಜ್ವಲ್ ರೇವಣ್ಣ
ಹಾಸನ: ಈಗಾಗಲೇ ಬಿಜೆಪಿಯ ಬಹುತೇಕ ಕಾರ್ಯಕರ್ತರು ನಮ್ಮ ಬೆಂಬಲಕ್ಕೆ ಇದ್ದು, ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆ ಕುರಿತು ದೊಡ್ಡವರು ಕುಳಿತು ತೀರ್ಮಾನ ಮಾಡಲಿದ್ದಾರೆ ಎಂದು ಸಂಸದ ಪ್ರಜ್ವಲ್…
ಅರಕಲಗೂಡು : ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು
ಅರಕಲಗೂಡು: ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳತ್ತಲೂ ಗಮನ ಹರಿಸಬೇಕು ಎಂದು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ಎಚ್.ಎಸ್. ಮಂಜು…
ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ
ಸಕಲೇಶಪುರ : ತಾಲೂಕಿನ ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮ ವನ್ನು ಶ್ರೀಮತಿ ಕೆಂಚಮ್ಮ ಶ್ರೀ ಮಲ್ಲೇಗೌಡ ಕಲ್ಯಾಣ ಮಂಟಪ ಬಾಳ್ಳುಪೇಟೆಯಲ್ಲಿ ಏರ್ಪಡಿಸಲಾಗಿದ್ದು.…
ಸಕಲೇಶಪುರ ತಾಲ್ಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ
ಸಕಲೇಶಪುರ : ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾತ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಂವಿಧಾನ ಜಾತ ರಥ ಯಾತ್ರೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ…
