ಇಂದು ಬೆಳಿಗ್ಗೆ 11 ಗಂಟೆಗೆ ಹಾನುಬಾಳುನ ಅಂಬೇಡ್ಕರ್ ಭವನದಲ್ಲಿ ಶಾಂತಿ ಸಭೆ.

ಸಕಲೇಶಪುರ : ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಹಾನುಬಾಳುನ ಅಂಬೇಡ್ಕರ್ ಭವನದಲ್ಲಿ DYSP ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಸಮ್ಮುಖದಲ್ಲಿ , ಗ್ರಾಮಪಂಚಾಯಿತಿ ಅಧ್ಯಕ್ಷರು…

ಬಿರಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಾಸಿಕ ಸಂತೆ ಕಾರ್ಯಕ್ರಮ

ಸಕಲೇಶಪುರ : ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಣಾಧಿಕಾರಿ ಅವರ ನೇತೃತ್ವದಲ್ಲಿ ಮಾಸಿಕ ಸಂತೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬಿರಡಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಅರುಣೋದಯ ಸಂಜೀವಿನಿ ಗ್ರಾಮ…

ಸಕಲೇಶಪುರ ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿದ ದಿವಂಗತ ಬೈಕೆರೆ ನಾಗೇಶ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನಗರದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ನೆರವೇರಿತು

ಸಕಲೇಶಪುರ : ಇತ್ತೀಚೆಗೆ ನಮ್ಮನ್ನು ಅಗಲಿದ ನಾಡು ಕಂಡ ಅಪರೂಪದ ಅಧಿಕಾರಿ ,ಸರಳತೆಗೆ, ಮಾನವೀಯತೆಗೆ ಹೆಸರಾದ ಸಕಲೇಶಪುರ ತಾಲೂಕಿನ ಅಭಿವೃದ್ದಿಗೆ ಶ್ರಮಿಸಿದ ಬೈಕೆರೆ ನಾಗೇಶ್ ಅವರ ಪುಣ್ಯಸ್ಮರಣೆ…

ಕರವೇ ಹಾಸನ ನಗರ ಘಟಕದ ಅಧ್ಯಕ್ಷೆಯಾಗಿ ನಳೀನಾರವರು ಆಯ್ಕೆಯಾಗಿದ್ದಾರೆ.

ಹಾಸನ : ಇಂದು ಹಾಸನ ಜಿಲ್ಲೆಯ ಕರವೇ ಮಹಿಳಾ ಘಟಕದ ಅಧ್ಯಕ್ಷಿಣಿಯಾದ ರೇಖಾ ಮಂಜುನಾಥ್ ರವರ ಸಾರತ್ಯದಲ್ಲಿ ಹಾಸನ ಜಿಲ್ಲೆಯ ಹಾಸನ ನಗರ ಘಟಕದ ಅಧ್ಯಕ್ಷೆಯಾಗಿ ನಳೀನಾರವರು…

ಅರೇಹಳ್ಳಿ ನಾರ್ವೆಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಪೀಠಿಕೆ ಜಾಗೃತಿ ಜಾಥಾವನ್ನು ಆದ್ದೂರಿಯಾಗಿ ಬರಮಾಡಿಕೊಂಡರು

ಅರೇಹಳ್ಳಿ : ನಾರ್ವೆಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಪೀಠಿಕೆ ಜಾಗೃತಿ ಜಾಥಾವನ್ನು ಆದ್ದೂರಿಯಾಗಿ ಬರಮಾಡಿಕೊಂಡರು ನಾರ್ವೆ ಪ್ರಮುಖ ರಸ್ತೆಯಲ್ಲಿ…

30 ವರ್ಷಗಳ ನಂತರ ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಹಿಂದೂಗಳ ಪೂಜೆ ಪುನರಾರಂಭ.

ಬಾಬರಿ ಮಸೀದಿ ಧ್ವಂಸ ಪ್ರಕರಣದ ನಂತರ ಅಂದಿನ ಉತ್ತರ ಪ್ರದೇಶದ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಆದೇಶದ ಮೇರೆಗೆ 30 ವರ್ಷಗಳ ಹಿಂದೆ ಬಂದ್ ಮಾಡಲಾಗಿದ್ದ…

ಅರೇಹಳ್ಳಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯಕ್ಕೆ ಒಂದು ವಾರದಿಂದ ಬೀಗ!

ಅರೇಹಳ್ಳಿ: ಅರೇಹಳ್ಳಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯಕ್ಕೆ ಒಂದು ವಾರದಿಂದ ಬೀಗ ಹಾಕಿದ್ದಾರೆ. ಮಹಿಳೆಯರಿಗೆ ಪ್ರಯಾಣಿಕರಿಗೆ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗಿದೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು…

ಹಿರಿಯ ಭೂ ವಿಜ್ಞಾನಿಗಳು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಸನದಲ್ಲಿ ಸಾರ್ವಜನಿಕರಿಗೆ ಶೌಚಾಲಯ ಇಲ್ಲದಿರುವುದನ್ನು ಮಲೆನಾಡು ರಕ್ಷಣಾ ಸೇನೆಯು ಆರೋಪಿಸಿದೆ

ಹಾಸನ : ಹಿರಿಯ ಭೂ ವಿಜ್ಞಾನಿಗಳು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಸನದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಶೌಚಾಲಯ ಇರುವುದಿಲ್ಲ ಇರುವ ಒಂದು ಶೌಚಾಲಯಕ್ಕೆ ಬೋರ್ಡನ್ನು…

ಬಯಲು ಸೀಮೆ ಭಾಗದಲ್ಲಿ ಹೆಚ್ಚಿದ ಚಿರತೆ ಹಾವಳಿ, ಆತಂಕದಲ್ಲಿ ಗ್ರಾಮಸ್ಥರು.

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ, ಮಾಯಗೌಡನಹಳ್ಳಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚುತ್ತಿದ್ದು ಗ್ರಾಮಸ್ಥರು ಆತಂಕದಲ್ಲಿ ದಿನದೂಡುವಂತಾಗಿದೆ. ಚಿರತೆಯು ಮನೆ ಬಳಿ ಬಂದು ಸಾಕು ನಾಯಿಗಳನ್ನು ಹೊತ್ತೊಯ್ಯುತ್ತಿದ್ದು ಒಂದು…

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ,ಸ್ಥಳೀಯ ಸಂಸ್ಥೆ, ನ್ಯಾಯಾಂಗ ಇಲಾಖೆ ಹಾಗೂ ವಿವಿದ ಇಲಾಖೆಗಳ ಸಹಯೋಗದಲ್ಲಿ ವಿದ್ಯಾರ್ಥಿಗಳು ಇಂದು ರಸ್ತೆ ಸುರಕ್ಷತೆಯ ಬಗ್ಗೆ ಬಿತ್ತಿ ಪತ್ರಗಳನ್ನು ಹಿಡಿದು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಸಕಲೇಶಪುರ : ಪಟ್ಟಣದ ನ್ಯಾಯಲಯದ ಆವರಣದಲ್ಲಿ ಇಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ನ್ಯಾಯಾಂಗ ಇಲಾಖೆ,ತಾಲೂಕು ವಕೀಲರ ಸಂಘ ಮತ್ತು ಸಾರಿಗೆ ಇಲಾಖೆ ಸಂಯುಕ್ತ…