*ನಾರ್ವೆ ಯಲ್ಲಿ ಆಯೋದ್ಯೆ ರಾಮ ಲಾಲ್ಲನ ಪ್ರತಿಷ್ಠಾನ ಕಾರ್ಯಕ್ರಮ*

ನಾರ್ವೆ ಪೇಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಎಲ್ ಇ ಡಿ ಪರದೆಯ ಮೂಲಕ ಆಯೋದ್ಯೆ ರಾಮ ಲಾಲ್ಲನ ಪ್ರತಿಷ್ಠಾನ ಕಾರ್ಯಕ್ರಮ ನೇರ ಪ್ರಾಸಾರ ಮಾಡಲಾಯಿತು ರಾಮ ಮಂದಿರ…

ಶ್ರೀ ಶಿವಕುಮಾರ ಸ್ವಾಮೀಜಿಯವರ ಐದನೇ ವರ್ಷದ ಪುಣ್ಯ ಸ್ಮರಣೆ ಹಾಗೂ ಶ್ರೀರಾಮ ಪ್ರತಿಷ್ಠಾಪನೆ ಪ್ರಯುಕ್ತ ಹಾಸನ ನಗರದ ಆರ್ ಸಿ ರಸ್ತೆಯಲ್ಲಿ ಬೃಹತ್ ರಕ್ತದಾನ ಶಿಬಿರ, ಅರೋಗ್ಯ ಶಿಬಿರ, ದಾಸೋಹ ನಡೆಯಿತು

ಹಾಸನ : ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಐದನೇ ವರ್ಷದ ಪುಣ್ಯ ಸ್ಮರಣೆ ಹಾಗೂ ಶ್ರೀರಾಮ ಪ್ರತಿಷ್ಠಾಪನೆ ಪ್ರಯುಕ್ತ ದಿನಾಂಕ ಹಾಸನ ನಗರದ ಆರ್.ಸಿ…

ಪ್ರಭುವಿನ ಪ್ರಾಣಪ್ರತಿಷ್ಠಾಪನೆ ನಿಮಿತ್ತ ದೊಡ್ಡತಪ್ಪಲು ಗ್ರಾಮದಲ್ಲಿ ಧ್ವಜಾರೋಹಣ ಮಾಡಿ ಸಿಹಿ ಹಂಚಿ ಸಂಭ್ರಮಿಸಿದ ಬಜರಂಗದಳ ಕಾರ್ಯಕರ್ತರು..

ಸಕಲೇಶಪುರ : ತಾಲ್ಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿನ ಬಜರಂಗದಳ ಕಾರ್ಯಕರ್ತರು ಅಯೋಧ್ಯೆ ರಾಮಮಂದಿರದಲ್ಲಿನ ಶ್ರೀ ರಾಮ’ರಿಗೆ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ಧ್ವಜಾರೋಹಣ ಮಾಡಿ. ಸಾರ್ವಜನಿಕರಿಗೆ ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು.…

ರಾಘವೇಂದ್ರನಗರದ ನಿವಾಸಿ ಪಿ. ಏನ್. ರಮೇಶ್ ಅವರು ಹೃದಯಘಾತದಿಂದ ನಿಧನ

ಸಕಲೇಶಪುರ : ರಾಘವೇಂದ್ರನಗರ (ಬಾಳೆಗದ್ದೆ) ನಿವಾಸಿ ಪಿ. ಏನ್. ರಮೇಶ್ ಅವರು ನೆನ್ನೆ ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ ಮೃತರ ಅಂತ್ಯಕ್ರಿಯೆ ಬುಧವಾರ ದಂದು 24-01-2024)ನಡೆಯಲಿದೆ ಎಂದು ಕುಟುಂಬಸ್ಥರು…

ಶ್ರೀರಾಮಲಲ್ಲಾ ಪ್ರತಿಷ್ಠಾಪನೆ ಮಹೋತ್ಸವಕ್ಕೆ ಅಯೋಧ್ಯೆಗೆ ತೆರಳಿದ ಮಾಜಿ ಪ್ರಧಾನಿ ಡಾ.. ಹೆಚ್. ಡಿ. ದೇವೇಗೌಡ ಅವರ ಕುಟುಂಬ

ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳಾದ ಡಾ..ಹೆಚ್.ಡಿ.ದೇವೇಗೌಡರು, ಅವರ ಧರ್ಮಪತ್ನಿ ಚನ್ನಮ್ಮ ನವರು, ಮಾಜಿ ಮುಖ್ಯಮಂತ್ರಿಗಳಾದ…

ಹಾಸನ : ರಸ್ತೆ ಮಧ್ಯೆ ಕೆಟ್ಟು ನಿಂತ ಗೂಡ್ಸ್ ಲಾರಿ.. ಜಿಲ್ಲಾ ಪಂಚಾಯತ್ ಮುಂಬಾಗ ಡಿಸಿ ಕಛೇರಿ ರಸ್ತೆಯಲ್ಲಿ ಹಾದು ಹೋಗುವ ಪ್ರಾರಂಭದಲ್ಲಿ ವಾಹನ ಸಂಚಾರಕ್ಕೆ ಅಡಚಣೆ.

ಹಾಸನ: ಗೂಡ್ಸ್ ಲಾರಿಯೊಂದು ರಸ್ತೆ ಮಧ್ಯೆ ಗಂಟೆಗಟ್ಟಲೆ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜಿಲ್ಲಾಧಿಕಾರಿ ಕಛೇರಿ ಬಳಿ ಬಿ.ಎಂ. ರಸ್ತೆಯಲ್ಲಿ ನಡೆದಿದೆ.…

ಡಾ..ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಐದನೇ ವರ್ಷದ ಪುಣ್ಯ ಸ್ಮರಣೆ ಹಾಗೂ ಶ್ರೀರಾಮ ಪ್ರತಿಷ್ಠಾಪನೆ ಪ್ರಯುಕ್ತ ಹಾಸನದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ

ಹಾಸನ : ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಐದನೇ ವರ್ಷದ ಪುಣ್ಯ ಸ್ಮರಣೆ ಹಾಗೂ ಶ್ರೀರಾಮ ಪ್ರತಿಷ್ಠಾಪನೆ ಪ್ರಯುಕ್ತ ದಿನಾಂಕ 22-1-2024 ನೇ ಸೋಮವಾರದಂದು…

ಆಲೂರು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಯುವತಿಯರಿಗೆ ಉದ್ಯೋಗವಕಾಶ ಕಾರ್ಯಕ್ರಮ

ಆಲೂರು : ತಾಲ್ಲೂಕಿನ ಪಂಚಾಯಿತಿ ಆವರಣದಲ್ಲಿ ಹಾಸನದ ಪ್ರಮುಖ ಕೈಗಾರಿಕಾ ಕೇಂದ್ರಗಳ ಸಹೋದ್ಯೋಗದೊಂದಿಗೆ ಆಯೋಜಿಸಲಾಗಿದ್ದ ಯುವತಿಯರಿಗಾಗಿ ಉದ್ಯೋಗವಕಾಶ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ…

ಹಾಸನ ಖಾಸಗಿ ಆಸ್ಪತ್ರೆಯಲ್ಲಿ ವಿದ್ಯುತ್ ಅವಘಡ..ಕಾಣಿಸಿಕೊಂಡ ಬೆಂಕಿಯಿಂದ ಆತಂಕದಲ್ಲಿ ಹೊರ ಬಂದ ರೋಗಿಗಳು

ಹಾಸನ: ನಗರದ ಖಾಸಗೀ ಆಸ್ಪತ್ರೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೊಂಡು ಕೆಲ ಸಮಯ ಆತಂಕದ ವಾತವರಣ ನಿರ್ಮಾಣವಾಗಿ ರೋಗಿಗಳು ಗಾಬರಿಯಿಂದ ಹೊರ ಬಂದ ಘಟನೆ ಭಾನುವಾರ ನಡೆದಿದೆ.…

ವೈದ್ಯರ ನಿರ್ಲಕ್ಷದಿಂದ ಸಂತಾನ ಹರಣ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.

ಸಕಲೇಶಪುರ : ವೈದ್ಯರ ನಿರ್ಲಕ್ಷದಿಂದ ಸಂತಾನ ಹರಣ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯ ವಿವರ:-ಜನವರಿ 20 ರ…