ಹಾಸನ ಯೋಧನ ಸಾವು, ಬಿಟ್ಟಗೌಡನಹಳ್ಳಿಯಲ್ಲಿ ಅಂತ್ಯಸಂಸ್ಕಾರ
ಹಾಸನ: ಮಣಿಪುರದಲ್ಲಿ ಸಿ.ಆರ್.ಪಿ.ಎಫ್. ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನದ ಪದ್ಮರಾಜು ೫೨ ವರ್ಷ ಅವರು ಅನಾರೋಗ್ಯದಿಂದ ಸಾವನಪ್ಪಿದ್ದು, ಶನಿವಾರದಂದು ನಗರದ ಬಿಟ್ಟಗೌಡನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಕಳೆದ ಎರಡು…
ಕುಡುಕುಂದಿ ಗ್ರಾಮದಲ್ಲಿ ಜೈವಿಕ ಗೊಬ್ಬರಗಳು ಹಾಗೂ ಅಣಬೆ ಬೇಸಾಯದ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
*ಜೈವಿಕ ಗೊಬ್ಬರಗಳು ಹಾಗೂ ಅಣಬೆ ಬೇಸಾಯ* ಹಾಸನದ ಕಾರೇಕೆರೆಯ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಟೆಕ್ ಜೈವಿಕ ತಂತ್ರಜ್ಞಾನ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24…
ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ಹಾಸನ ಮೂಲದ ಸಿ.ಆರ್.ಪಿ.ಎಫ್. ಯೋಧ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ಹಾಸನ ಮೂಲದ ಸಿ.ಆರ್.ಪಿ.ಎಫ್. ಯೋಧ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.ಹಾಸನದ ಕೆ.ಆರ್.ಪುರಂ ನಿವಾಸಿ ಪದ್ಮರಾಜು (52) ಮೃತ ಯೋಧ, ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಶುಕ್ರವಾರ…
ಹಿರಿಯ ನಟಿ ಡಾ. ಲೀಲಾವತಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ..ಟಿವಿ 46 ಮಲೆನಾಡು ನ್ಯೂಸ್ ಚಾನೆಲ್ ಸಕಲೇಶಪುರ
ಸುಮಾರು 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿ ಐದು ದಶಕಗಳ ಕಾಲ ಕನ್ನಡಿಗರನ್ನು ಮನರಂಜಿಸಿದ ಕನ್ನಡದ ಖ್ಯಾತ ಹಿರಿಯ ನಟಿ ಡಾ.ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ…
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ
600 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ೮೬ ವರ್ಷದ ಲೀಲಾವತಿ…
ಟಿಕೆಟ್ ಇಲ್ಲದೆಯೂ ರೈಲಿನಲ್ಲಿ ಪ್ರಯಾಣಿಸಬಹುದು, ಶೀಘ್ರದಲ್ಲೇ ಹೊಸ ನಿಯಮ ಜಾರಿ.
ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಕಾಲಕಾಲಕ್ಕೆ ಹೊಸ ನಿಯಮಗಳನ್ನು ಜಾರಿಗೆ ತರಲಿದೆ. ಇದಲ್ಲದೆ, ರೈಲುಗಳಲ್ಲಿ ಪ್ರಯಾಣಿಕರಿಗೆ ಒದಗಿಸಲಾದ ಸೌಲಭ್ಯಗಳು ನಿರಂತರವಾಗಿ ಹೆಚ್ಚುತ್ತಿವೆ. ಭಾರತದಲ್ಲಿ ಪ್ರತಿದಿನ ಸುಮಾರು 2.5…
ಸಕಲೇಶಪುರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ವರ್ಷದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಕಲೇಶಪುರ ಇಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಅರಿವನ್ನು ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ನೀಡಿ ಉತ್ತೇಜಿಸಲಾಯಿತು. ಸರ್ವಜ್ಞ ಕವಿಯ ವಚನವನ್ನು ವಾಚಿಸಿ ಅರ್ಥ ಹೇಳುವುದು ,ಜ್ಞಾನಪೀಠ ಪ್ರಶಸ್ತಿ…
ಹಾಸನ, ಮೈಸೂರಿನಲ್ಲಿ ಆನೆ ಅರ್ಜುನನ ಸ್ಮಾರಕ, ಸಚಿವ ಈಶ್ವರ್ ಖಂಡ್ರೆ.
ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಾಡಾನೆ ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜೊತೆ ಕಾದಾಡಿ ಮಡಿದ ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ…
ನೋಡನೋಡುತ್ತಿದ್ದಂತೆ ಉರುಳಿ ಬಿದ್ದ ಏರ್ ಟೆಲ್ ಟವರ್, ಬೆಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ.
ಬೆಂಗಳೂರಿನಲ್ಲಿ ಭಾರಿ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಏರ್ ಟೆಲ್ ಟವರ್ ಏಕಾಏಕಿ ಧರೆಗುಳಿದ ಘಟನೆ ಲಗ್ಗೆರೆಯಲ್ಲಿ ನಡೆದಿದೆ.ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಈ ಅವಘಡ ಸಂಭವಿಸಿದೆ. ಏರ್…
