ಮೇಲುಕೋಟೆ ಭಕ್ತರ ಮೇಲೆ ಹೆಜ್ಜೇನು ದಾಳಿ 17 ಜನರು ಸ್ಥಿತಿ ಗಂಭೀರ, 80 ಜನರಿಗೆ ಗಾಯ.
ಮೆಲುಕೋಟೆ (ಮಂಡ್ಯ): ಧಾರ್ಮಿಕ ಕ್ಷೇತ್ರ ಮೇಲುಕೋಟೆ ತೊಟ್ಟಿಲುಮಡು ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರ ಮೇಲೆ ಬುಧವಾರ ಹೆಜ್ಜೇನು ದಾಳಿ ಮಾಡಿದ್ದು 80 ಮಂದಿ ಅಸ್ವಸ್ಥರಾಗಿದ್ದಾರೆ. 17 ಮಂದಿ ಸ್ಥಿತಿ…
ಆನೆ ದಾಳಿಗೆ ಮತ್ತೊಂದು ಬಲಿ.
ಮೂಡಿಗೆರೆ ತಾಲೂಕಿನ ಸತ್ತಿಗನಹಳ್ಳಿಯಲ್ಲಿ ಆನೆ ತುಳಿತಕ್ಕೆ ಗೌಡಹಳ್ಳಿ ಕಾರ್ತಿಕ್ (26) ಬಲಿ.ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತಿದ್ದರು.
ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಸಕಲೇಶಪುರ ಉಪವಿಭಾಗಾಧಿಕಾರಿ ಹಾಗೂ ಆಸ್ಪತ್ರೆ ಮುಖ್ಯಾಧಿಕಾರಿಗಳಿಗೆ ಮನವಿ.
ಸಕಲೇಶಪುರ : ಪಟ್ಟಣದಲ್ಲಿ ಇಂದು ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ವತಿಯಿಂದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಹಾಗು ಆಕ್ಸಿಜನ್ ವ್ಯವಸ್ಥೆ ಯನ್ನು ಮಾಡಿಸಿ ಸಾರ್ವಜನಿಕರಿಗೆ ಉಪಯೋಗ…
ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ನೇಮಕ
ಕರ್ನಾಟಕ : ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಹಾಲಿ…
ಕ್ಯಾನಹಳ್ಳಿ ಗ್ರಾಮದಲ್ಲಿ 20 ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ.
ಸಕಲೇಶಪುರ : ತಾಲ್ಲೂಕಿನ ಕ್ಯಾನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಸುಮಾರಿಗೆ 20 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು ಈ ಹೆಬ್ಬಾವು ನೆನ್ನೆಯ…
ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ವಾರ್ಷಿಕ ಮಹಾಸಭೆಯ ಪೂರ್ವಭಾವಿ ಸಭೆ.. ಸಕಲೇಶಪುರ
ಸಕಲೇಶಪುರ :- ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘವು ವಾರ್ಷಿಕ ಮಹಾಸಭೆಯನ್ನು ನಡೆಸುವ ನಿಟ್ಟಿನಲ್ಲಿ ಪೂರ್ವಭಾವಿ ಸಿದ್ಧತೆಗಳಿಗಾಗಿ ಚರ್ಚಿಸಲು ಕೆ ಎನ್ ಸುಬ್ರಹ್ಮಣ್ಯ ಅವರ ಅಧ್ಯಕ್ಷತೆಯಲ್ಲಿ ಹೆಚ್. ಡಿ.…
ಭೌತಿಕ ಚಿಕಿತ್ಸಾ ಕೇಂದ್ರಕ್ಕೆ ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ಬೆಡ್ ಮತ್ತೆ ಕಾಟ್ ನೀಡಲಾಯಿತು
ಸಕಲೇಶಪುರ : ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಬಿ ಸಿದ್ದಣ್ಣಯ್ಯ ಪ್ರೌಢಶಾಲೆಯಲ್ಲಿ ವಾರಕ್ಕೊಮ್ಮೆ ವಿಕಲಚೇತನರಿಗೆ ನಡೆಯುವ ಫಿಸೋಗ್ರಫಿ ಭೌತಿಕ ಚಿಕಿತ್ಸಾ ಕೇಂದ್ರಕ್ಕೆ ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾದ ಗೌರಮ್ಮ…
ನಾಳೆ ಸಕಲೇಶಪುರದಲ್ಲಿ ವಿದ್ಯುತ್ ಸರಬರಾಜು ಸ್ಥಗಿತ
ದಿನಾಂಕ 22-11-2023 ರ ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ರ ವರೆಗೆ ಹಾಸನದಿಂದ ವಿದ್ಯುತ್ ಸರಬರಾಜು ಸ್ಥಗಿತ ಗೊಳ್ಳುವುದರಿಂದ ಹಾಗೂ ತ್ರೆಯ್ ಮಾಸಿಕ ಸಭೆ…
ಹಾಸನ ನಗರದ ಬಿ. ಕಾಟಿಹಳ್ಳಿಯಲ್ಲಿ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದು ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವು
ಹಾಸನ ನಗರದ ಬಿ. ಕಾಟಿಹಳ್ಳಿಯಲ್ಲಿ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದು ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಕೀಲ ಸತೀಶ್ (42), ಕಮಲಮ್ಮ (71) ಮೃತರು. ಸತೀಶ್…
