ಸಂಸದ ಪ್ರಜ್ವಲ್ ರೇವಣ್ಣ, ಮತ್ತು ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಅವರಿಂದ ಹಾಸನ ನಗರದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ.

ಹಾಸನ : ಇಂದು ಸಂಸದ ಪ್ರಜ್ವಲ್ ರೇವಣ್ಣ, ಮತ್ತು ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಹಾಸನ ನಗರದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದರು, ಪರಿಶೀಲನೆ ನಂತರ ಇನ್ನೂ…

ಅರಸೀಕೆರೆ ತಾಲ್ಲೂಕು ಗಂಡಸಿ ಹೋಬಳಿಯ ಕುಡುಕುಂದಿ ಗ್ರಾಮದಲ್ಲಿ *ಎರೆಹುಳು ಗೊಬ್ಬರ* ತಯಾರಿಸುವ ವಿಧಾನದ ಬಗ್ಗೆ ಪದ್ಧತಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ

*ಪದ್ಧತಿ ಪ್ರಾತ್ಯಕ್ಷಿಕೆ ಎರೆಹುಳು ಗೊಬ್ಬರ ತಯಾರಿಕೆ* ಹಾಸನದ ಕಾರೇಕೆರೆಯ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್. ಸಿ (ಆನರ್ಸ್)ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24…

BCA Batchularof Commputer applicationsಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಜೂರಾಗಿದೆ PUC ಪಾಸಾದ ವಿಧ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಲು ಪ್ರಾಂಶುಪಾಲರು ತಿಳಿಸಿದ್ದಾರೆ.

ಸಕಲೇಶಪುರ : (ಕುಡುಗರಹಳ್ಳಿ) ಗೆ ಈ ಶೈಕ್ಷಣಿಕ ಅನ್ವಯವಾಗುವಂತೆ BCA( Batchular of Computer Applications) ಪದವಿ ಮಂಜೂರಾಗಿದೆ. ಸಕಲೇಶಪುರ ತಾಲ್ಲೂಕಿನ ಮತ್ತು ಸುತ್ತಮುತ್ತಲಿನ ದ್ವಿತೀಯ ಪಿಯುಸಿ…

ಅರಸೀಕೆರೆ ತಾಲ್ಲೂಕು ಗಂಡಸಿ ಹೋಬಳಿಯ ಕುಡುಕುಂದಿ ಗ್ರಾಮದಲ್ಲಿ ಕಾರೇಕೆರೆಯ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ *ಮೀನು ಸಾಕಾಣಿಕೆ* ಕಾರ್ಯಕ್ರಮ

ಹಾಸನದ ಕಾರೇಕೆರೆಯ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್. ಸಿ (ಆನರ್ಸ್)ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24 ರ ಅಂಗವಾಗಿ ಅರಸೀಕೆರೆ ತಾಲ್ಲೂಕು ಗಂಡಸಿ…

ಆಲೂರು: ಅದ್ದೂರಿಯಾಗಿ ನಡೆದ ಶ್ರೀ ಕೆಂಚಾಂಬಿಕೆ ಚಿಕ್ಕ ಜಾತ್ರೆ ಮಹೋತ್ಸವ : ಸಾವಿರಾರು ಭಕ್ತರು ಬಾಗಿ : ಶಾಸಕ ಸಿಮೆಂಟ್ ಮಂಜು ಸೇರಿದಂತೆ ಹಲವು ಗಣ್ಯರಿಂದ ದರ್ಶನ.

ಆಲೂರು : ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಹರಿಹಳ್ಳಿ(ಟೆಂಪಲ್ )ಗ್ರಾಮದಲ್ಲಿರುವ ಕೆಂಚಾಂಬ ದೇವಿಯ ಚಿಕ್ಕ ಜಾತ್ರೆ ಮಹೋತ್ಸವವು ಅದ್ದೂರಿಯಾಗಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾನುವಾರ ವೈಭವದಿಂದ ನಡೆಯಿತು. ಹಾಸನದ…

ಇಂದು ಅರಸಿಕೇರೆಯಲ್ಲಿ ಸಿರಿಗನ್ನಡ ಮಹಿಳಾ ವೇದಿಕೆ ಹಾಗೂ ಹಾಸನ ಕನ್ನಡ ರಾಜ್ಯೋತ್ಸವ ಸುವರ್ಣ ಸಂಭ್ರಮ ವೇದಿಕೆ , ಸಿರಿಗನ್ನಡ ಕಾರ್ಯಕ್ರಮದಲ್ಲಿ ಕನ್ನಡ ಪರ ಹೋರಾಟಗಾರ ರಘು ಪಾಳ್ಯ ಅವರಿಗೆ ಸಿರಿಗನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇಂದು ಅರಸೀಕೆರೆ ಮಹಿಳಾ ವೇದಿಕೆ ಹಾಸನ ಹಾಗೂ ಕನ್ನಡ ರಾಜ್ಯೋತ್ಸವದ ಸುವರ್ಣ ಸಂಭ್ರಮ ಮತ್ತು ರಾಜ್ಯ ಮಟ್ಟದ ಕವಿ ಕಾವ್ಯ ಸಂಭ್ರಮ ಕಾರ್ಯಕ್ರಮದಲ್ಲಿ ರಘು ಪಾಳ್ಯ ಕರವೇ…

ಉಚ್ಚಂಗಿ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಯು.ಎಸ್.ಸಣ್ಣಪ್ಪ ಅವರ ಪತ್ನಿ ಕೆ.ಟಿ .ಶಶಿಕಲಾ ನಿಧನ

ಸಕಲೇಶಪುರ : ತಾಲೂಕು ಯಸಳೂರು ಹೋಬಳಿ ಉಚ್ಚಂಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಯು.ಎಸ್.ಸಣ್ಣಪ್ಪ ಅವರ ಪತ್ನಿ ಕೆ.ಟಿ.ಶಶಿಕಲಾ ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ, ಇವರ ಅಂತ್ಯಕ್ರಿಯೆ…

ಅದ್ದೂರಿಯಾಗಿ ನಡೆಯುತ್ತಿರುವ ಶ್ರೀ ಕೆಂಚಾಂಬಿಕೆ ದೇವಿಯವರ ಚಿಕ್ಕಜಾತ್ರ ಮಹೋತ್ಸವ.

ಆಲೂರು: ತಾಲ್ಲೂಕಿನ ಕೆ ಹೊಸಕೋಟೆ ಹೋಬಳಿ ಹರಿಹಳ್ಳಿ (ಟೆಂಪಲ್ ) ಗ್ರಾಮದಲ್ಲಿರುವ ಶ್ರೀ ಕೆಂಚಾಂಬಿಕೆ ದೇವಿಯವರ ಚಿಕ್ಕ ಜಾತ್ರೆ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಆರಂಭವಾಗಿದೆ.

ಹಾಸನದಲ್ಲಿ ಇಂದು ಟೀಂ ಇಂಡಿಯಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಲಿ ಎಂದು ಹಾರೈಸಿ ನಗರದ ವಿವಿಧೆಡೆ ಅಭಿಮಾನಿಗಳು ವಿಭಿನ್ನ ರೀತಿಯಲ್ಲಿ ತಂಡಕ್ಕೆ ಶುಭ ಹಾರೈಸಿದರು.

*ಟೀಮ್ ಇಂಡಿಯಾ ಗೆ ನಗರದಲ್ಲಿ ಅಭಿಮಾನಿಗಳಿಂದ ಶುಭ ಹಾರೈಕೆ* ಹಾಸನ: ಇಂದು ಟೀಂ ಇಂಡಿಯಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸಲಿ ಎಂದು ಹಾರೈಸಿ ನಗರದ ವಿವಿಧೆಡೆ…

ಅರಸೀಕೆರೆ ತಾಲ್ಲೂಕು ಗಂಡಸಿ ಹೋಬಳಿ ಹಿರಿಸಮುದ್ರ ಗ್ರಾಮದಲ್ಲಿ ಅಜೋಲಾ ಉತ್ಪಾದನೆಯ ಪ್ರಾತ್ಯಕ್ಷಿಕೆ

ಅರಸೀಕೆರೆ : ತಾಲ್ಲೂಕು ಗಂಡಸಿ ಹೋಬಳಿ ಹಿರಿಸಮುದ್ರ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ…