ಆಲೂರು ತಾಲ್ಲೂಕಿನ ಹರಿಹಳ್ಳಿಯ ಶ್ರೀ ಕೆಂಚಾಂಬ ದೇವಸ್ಥಾನದಲ್ಲಿ..ಸಪ್ತಮಾತೃಕೆಯರಿಗೆ ಮಹಾಮಂಗಳಾರತಿ

ಆಲೂರು : ಕೆಂಚಾಂಬಾ ಮೂಲ ದೇವಸ್ಥಾನದಲ್ಲಿ ವೈಭವದ ಉಧ್ವಾರ್ಚನೆ.. ಆಲೂರು ತಾಲ್ಲೂಕಿನ ಹರಿಹಳ್ಳಿಯ ಶ್ರೀ ಕೆಂಚಾಂಬ ದೇವಸ್ಥಾನದಲ್ಲಿ ಇದೀಗ ಸಪ್ತಮಾತೃಕೆಯರಿಗೆ ಮಹಾಮಂಗಳಾರತಿ ನೆರವೇರಿತು.. ನಾಳೆ ನಡೆಯುವ ಚಿಕ್ಕ…

ತಾಲ್ಲೂಕಿನ ಬೆಳಗೋಡು ಗ್ರಾಮ ವ್ಯಾಪ್ತಿಯಲ್ಲಿ ಕೆರೆಗೆ ಭದ್ರತೆ ಇಲ್ಲದೆ ತಪ್ಪದ ಅನಾಹುತ

ಸಕಲೇಶಪುರ: ತಾಲ್ಲೂಕಿನ ಬೆಳಗೋಡು ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 9 ಎಕ್ಕರೆ ವ್ಯಾಪ್ತಿಯಲ್ಲಿ ಕೆರೆ ಇದ್ದು, ಕೆರೆಗೆ ಭದ್ರತೆ ಸರಳನ್ನು ಅಳವಡಿಸದೆ ಪ್ರತಿನಿತ್ಯ ಒಂದಲ್ಲ ಒಂದು ಅನಾಹುತಗಳು ಸಂಭವಿಸುತ್ತಿರುತ್ತವೆ,…

ಹಾಸನ: ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಂದು ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ನಡೆಯಿತು.

ಹಾಸನ: ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಂದು ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಪಾಲ್ಗೊಂಡು, ಶಾಸನ…

ನೋಡುಗರ ಗಮನಸೆಳೆದ ಕಬ್ಬಡಿ ಪಂದ್ಯಾವಳಿ..ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಕಬ್ಬಡಿ ಪಂದ್ಯಾವಳಿ

ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ್ದ ೨೨ ತಂಡಗಳು ಉತ್ತಮ ಪ್ರದರ್ಶನ ನೀಡಿ ಕ್ರೀಡಾಭಿಮಾನಿಗಳ ಗಮನಸೆಳೆದರು. ಅಮೆಚೂರು…

ಹಿಮೋಫಿಲಿಯಾ ಎಂಬುದು ಯಾರಲ್ಲದಾದರೂ ಕಾಣಿಸಿಕೊಂಡರೇ ಪ್ರಾರಂಭದಲ್ಲೆ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಿರಿ..ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ|| ಹೆಚ್.ಆರ್. ದೇವದಾಸ್ ಅಭಿಪ್ರಾಯ

ಹಾಸನ: ಹಿಮೋಫಿಲಿಯಾ ಎಂಬುದು ಯಾರಲ್ಲದಾದರೂ ಕಾಣಿಸಿಕೊಂಡರೇ ಪ್ರಾರಂಭದಲ್ಲೆ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ|| ಹೆಚ್.ಆರ್. ದೇವದಾಸ್…

ಮಾತೃ-ಮಾತೃಭಾಷೆ ಬದಲಾಯಿಸಲಾಗಲ್ಲ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ

ನವದೆಹಲಿ(ಚನ್ನರಾಯಪಟ್ಟಣ):ಜಗತ್ತಿನಲ್ಲಿ ಬದಲಾಯಿಸಲಾಗದ್ದು ಮಾತೃ ಹಾಗೂ ಮಾತೃಭಾಷೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಹೇಳಿದರು.…

ಶಿಕ್ಷಣ ಎಂಬುದು ನಿಂತ ನೀರಲ್ಲ ನಿರಂತರ.. ರಾಜ್ಯ ಪಿಯು ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ

ಹಾಸನ: ಪ್ರತಿಯೊಬ್ಬರಿಗೂ ಅವಶ್ಯಕವಾಗಿರುವ ಶಿಕ್ಷಣ ಎಂಬುದು ನಿಂತ ನೀರಲ್ಲ ಅದು ವಿಶಾಲವಾಗಿ ನಿರಂತರವಾಗಿರುತ್ತದೆ ಎಂದು ರಾಜ್ಯ ಪಿಯು ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ ತಿಳಿಸಿದರು.…

ಜ್ಞಾನವಾಪಿ: ಸಮೀಕ್ಷಾ ವರದಿ ಸಲ್ಲಿಕೆಗೆ 15 ದಿನಗಳ ಕಾಲಾವಕಾಶ ಕೋರಿದ ಎಎಸ್‌ಐ.

ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯು ನ್ಯಾಯಾಲಯದಿಂದ 15 ದಿನಗಳ ಕಾಲಾವಕಾಶ ಕೋರಿದೆ.ಮಸೀದಿ ಸಂಕೀರ್ಣದ ಸಮೀಕ್ಷೆಯು ಪೂರ್ಣಗೊಂಡಿದ್ದು,…

ಬೇಲೂರು ತಾಲ್ಲೂಕಿನ ಅರೇಹಳ್ಳಿಯ ಹಿರಾ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಅರೇಹಳ್ಳಿ: ಮಕ್ಕಳಲ್ಲಿರುವ ಕರಕುಶಲತೆ, ವೈಜ್ಞಾನಿಕ ಮನೋಭಾವನೆ, ಅದನ್ನು ವಿವರಿಸುವ ಕೌಶಲ್ಯವನ್ನು ಹೊರಹಾಕಲು ಆಡಳಿತ ಮಂಡಳಿಯ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯ ಅಂಗವಾಗಿ ನಮ್ಮ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶವನ್ನು ಆಯೋಜನೆ…