ರಾಷ್ಟ್ರೀಯ ಚಾಂಪಿಯನ್ಶಿಪ್ಗೆ ಹಾಸನದ ಇಬ್ಬರು ಪ್ರತಿಭೆಗಳು ಆಯ್ಕೆಜಿಲ್ಲೆಯ ಕ್ರೀಡಾ ವಲಯದಿಂದ ಅಭಿನಂದನೆಗಳ ಮಹಾಪೂರ
ಹಾಸನ, ಜು. ೨೮: ನಗರದ ಸ್ಟಾರ್ ಪ್ರೊ ಜಿಮ್ನಾಸ್ಟಿಕ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಇಬ್ಬರು ಪ್ರತಿಭಾವಂತ ಕ್ರೀಡಾಪಟುಗಳು ರಾಷ್ಟ್ರೀಯ ಮಟ್ಟದ ಅಕ್ರೋಬಾಟಿಕ್ ಜಿಮ್ನಾಸ್ಟಿಕ್ಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಕಾಡೆಮಿಯ…
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ. 500ಕ್ಕೂ ಹೆಚ್ಚು ಗಿಡಗಳ ವಿತರಣೆ.
ಸಕಲೇಶಪುರ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಕಲೇಶಪುರ ರೋಟರಿ ಕ್ಲಬ್ ಹಾಗೂ ಅರಣ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು…
ಕಚೇರಿ ಬಿಟ್ಟು ಗ್ರಾಮಗಳಿಗೆ ತೆರಳಿ ಸಮಸ್ಯೆ ಬಗೆಹರಿಸಿ: ಪಿಡಿಒಗಳಿಗೆ ಶಾಸಕ ಸಿಮೆಂಟ್ ಮಂಜು ಕಟ್ಟುನಿಟ್ಟಿನ ಸೂಚನೆ.ಕುಡಿಯುವ ನೀರಿನ ಟಾಸ್ಕ್ ಫೋರ್ಸ್ ಸಭೆ – ಸಾರ್ವಜನಿಕರಿಂದ ದೂರು ಬಾರದಂತೆ ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತು.
ಸಕಲೇಶಪುರ : ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಚಿತವಾಗಿ ಕ್ರಮ ಕೈಗೊಳ್ಳಬೇಕು. ಪಿಡಿಒಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಗ್ರಾಮಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿ…
ಆಲೂರು: ಅಡ್ಡಾದಿಡ್ಡಿ ಪಾರ್ಕಿಂಗ್ಗೆ ಸಾರ್ವಜನಿಕರು ಹೈರಾಣು.
ಆಲೂರು : ಪಟ್ಟಣದಲ್ಲಿ ದಿನೇದಿನೇ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯಿಂದ ಪಾರ್ಕಿಂಗ್ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ವಾಹನ ನಿಲುಗಡೆಗೆ ಸಮರ್ಪಕ ಸ್ಥಳಾವಕಾಶ ಇಲ್ಲದ ಕಾರಣ ಬಸ್ ನಿಲ್ದಾಣ,…
ಸಕಲೇಶಪುರ ಹೆಚ್ಆರ್ಪಿ ಭೂ ಮಂಜೂರು ಅವ್ಯವಹಾರ – ಸಾರ್ವಜನಿಕರ ಸೇವೆಗೆ ತೊಂದರೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ.
ಸಕಲೇಶಪುರ: ಕಳೆದ ಒಂದು ದಶಕದಿಂದ ಸಕಲೇಶಪುರ ಉಪ ವಿಭಾಗದಲ್ಲಿ ಕೇಳಿಬರುತ್ತಿರುವ ಹೆಚ್ಆರ್ಪಿ (ಮುಳುಗಡೆ ಸಂತ್ರಸ್ತರ ಭೂ ಮಂಜೂರು) ಅವ್ಯವಹಾರ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಇದರ…
ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು, ಉಪ ಮಹಾನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಮಗ್ರ ಸುತ್ತೋಲೆ ಹೊರಡಿಸಲಾಗಿದೆ.
ಅಕ್ರಮ ಮರಳು ಗಣಿಗಾರಿಕೆ ಪರಿಸರಕ್ಕೆ ಹಾನಿ ಉಂಟುಮಾಡುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಆದಾಯಕ್ಕೂ ಧಕ್ಕೆ ತರುತ್ತಿದೆ. ಇಂತಹ ಅಕ್ರಮ ಚಟುವಟಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸದೆ ‘ಶೂನ್ಯ…
ಶ್ರೀವರಿ ಟ್ರಾನ್ಸ್ಪೋರ್ಟ್ ಕಂಪನಿಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ಕಣದಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದ ಭೀತಿ!!!
ಸಕಲೇಶಪುರ, ಜು. 27: ರಾಷ್ಟ್ರೀಯ ಹೆದ್ದಾರಿಯ ಕಣದಳ್ಳಿ ಸಮೀಪ ಶ್ರೀವರಿ ಟ್ರಾನ್ಸ್ಪೋರ್ಟ್ ಕಂಪನಿಯ ಸುಮಾರು 30ಕ್ಕೂ ಹೆಚ್ಚು ಲಾರಿಗಳು ಪಕ್ಕದ ಸೈಟ್ಗೆ ಸಂಚರಿಸುವ ವೇಳೆ ರಸ್ತೆಯ ಮೇಲೆ…
ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್
ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ…
ಕಾರ್ಗಿಲ್ ವಿಜಯೋತ್ಸವದ ಕಾರ್ಯಕ್ರಮವನ್ನು ಇಂದು ರೋಟರಿ ಸಂಸ್ಥೆಯ ನರ್ಸರಿ ಶಾಲೆಯ ಪುಟಾಣಿ ಮಕ್ಕಳು ಸೈನಿಕರ ಸಮವಸ್ತ್ರವನ್ನು ಧರಿಸಿ ಭಾರತ ಮಾತಾಕಿ ಜೈ ಎಂಬ ಘೋಷಣೆ ಕೂಗುತ್ತ ಗಮನಸೆಳೆದರು.
ಸಕಲೇಶಪುರ : ಪ್ರತಿ ವರ್ಷ ಜುಲೈ 26 ರಂದು ಆಚರಿಸಲಾಗುವ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮನ್ನು ಜುಲೈ 27 ರ ಇಂದು ಮಕ್ಕಳು ಸಾಮೂಹಿಕವಾಗಿ ಸೈನಿಕರ ಸಮವಸ್ತ್ರವನ್ನು…
ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್ಎಸ್ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್ದಾಸ್ ವಿಕೃತ ಹೇಳಿಕೆ.
ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್…
