ಬೇಲೂರು ತಾಲ್ಲೂಕು ಅಂಕಿಹಳ್ಳಿ ಕಾರ್ಮಿಕರ ಮೇಲೆ ಕಾಡಾನೆ ದಾಳಿ.

ಬೇಲೂರು : ತಾಲ್ಲೂಕಿನ ಅಂಕಿಹಳ್ಳಿಯ ಗಜೇಂದ್ರಪುರದಲ್ಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇಂದು ನೆಡೆದಿದೆ. ಪಶ್ಚಿಮ ಬಂಗಾಳ ಮೂಲದ ದೀಪಕ ರಾಯ್ ಗಾಯಗೊಂಡಿರುವ ಕಾರ್ಮಿಕನಾಗಿದ್ದು,…

ತಾಲ್ಲೂಕಿನ ಎಲ್ಲಾ ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಮತ್ತು ಸರ್ಕಾರಿ ಕಛೇರಿಗಳಲ್ಲಿ ಕನ್ನಡ ನಾಮ ಫಲಕ ಕಡ್ಡಾಯ ಮಾಡಬೇಕು..ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ ) ಯಿಂದ ತಹಸೀಲ್ದಾರ್ ಅವರಿಗೆ ಮನವಿ

ಸಕಲೇಶಪುರ : ಹಲವಾರು ಕನ್ನಡ ಪರ ಸಂಘಟನೆಗಳು ಕನ್ನಡದ ನಾಮಫಲಕದ ಬಗ್ಗೆ ಹಲವಾರು ಹೋರಾಟಗಳನ್ನು ಮಾಡಿದ್ದರು ಸಹ ಜನ ಎಚ್ಚತ್ತು ಕೊಳ್ಳದೆ ಇರುವುದು ವಿಷಾದನೀಯ, ಪರವಾನಿಗೆ ನೀಡುವ…

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಕಲೇಶಪುರ ಶಾಖೆ ವತಿಯಿಂದ ತಾಲ್ಲೂಕು ದಂಡಾಧಿಕಾರಿಗೆ ಮನವಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ , ಹಾಸನ ಜಿಲ್ಲೆ ಸಕಲೇಶಪುರ ಶಾಖೆ ವತಿಯಿಂದ ರಾಜ್ಯ ಸರ್ಕಾರವೂ 2022-23 ಸಾಲಿನಲ್ಲಿ ವಿದ್ಯಾರ್ಥಿ ವೇತನ ವನ್ನು ಬಿಡುಗಡೆ ಮಾಡದ ಕಾರಣ…

ಹಾಸನ ಜಿಲ್ಲೆಯ ಹಾಸನಾಂಬೆ ದೇವಿಯ ದರ್ಶನಕ್ಕೆ ಹೊಸ ರೂಪ: ಜಿಲ್ಲಾಧಿಕಾರಿ ಸತ್ಯಭಾಮಾ

ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ನವೆಂಬರ್‌ 2 ರಿಂದ 15 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಯುವ…

ಆಲೂರು ತಾಲೂಕು ಹೆಮ್ಮಿಗೆ ಗ್ರಾಮದಲ್ಲಿ ಬೆಳ್ಳಂ ಬೆಳಗೆ ಕಾಣಿಸಿಕೊಂಡ ಕಾಡಾನೆ…ಆತಂಕದಲ್ಲಿ ಗ್ರಾಮಸ್ಥರು

ಆಲೂರು : ಹೆಮ್ಮಿಗೆ ಗ್ರಾಮದ ಜೀವನ್ ಅವರ ಮನೆಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮತ್ತು ನಿರ್ವಾಹಕ…

ಭಕ್ತರಿಗೆ ಗುಡ್ ನ್ಯೂಸ್: ನ. 2 ರಿಂದ 24 ಗಂಟೆಯೂ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬ ದೇವಿ ದರ್ಶನ ನವೆಂಬರ್ 2ರಿಂದ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಸಂಪ್ರದಾಯದಂತೆ ದೇವಾಲಯದ ಗರ್ಭಗುಡಿ ಬಾಗಿಲು ತೆಗೆಯಲಾಗುವುದು ಎಂದು…

ಬೇಲೂರು ಪೆಟ್ರೋಲ್ ಬಂಕ್ ಕಾರ್ಮಿಕನ ಮೇಲೆ ಮಚ್ಚಿನಿಂದ ಹಲ್ಲೆ

ಬೇಲೂರು : ಬೇಲೂರು ಪಟ್ಟಣದ ‌ನೆಹರು ನಗರದ ಭಾರತ್ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಜ್ವಲ್(25) ಎಂಬ ಕೂಲಿ ಕಾರ್ಮಿಕನ ಮೇಲೆ. ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿರುವ…

ಮನುಷ್ಯನ ದ್ವೇಷ-ಕ್ಷೇಶ ದೂರವಾಗಲಿ ಡಾ.ನಿರ್ಮಲನಂದನಾಥ ಸ್ವಾಮೀಜಿಗಳ ಆಶೀರ್ವಚನ.

ಚನ್ನರಾಯಪಟ್ಟಣ: ಮನುಷ್ಯನ ದ್ವೇಷ ಕ್ಷೇಶಗಳು ದೂರವಾಗಿ ನಾಡಿನೆಲ್ಲೆಡೆ ಮಳೆ ಬಿದ್ದು ಬೆಳೆಯಾಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧಿಪತಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವದಿಸಿದರು. ಚನ್ನರಾಯಪಟ್ಟಣ ತಾಲೂಕಿನ…

ಗ್ರಾಮೀಣ ಪ್ರದೇಶದಲ್ಲಿ ನವಶಕ್ತಿ ವೈಭವ ಪ್ರದರ್ಶಿಸಿದ ಡಾ. ಸ್ವಾತಿ ಮತ್ತು ತಂಡ

ಚನ್ನರಾಯಪಟ್ಟಣ : ಅರಕಲಗೂಡು ತಾಲ್ಲೂಕು ಬಸವಪಟ್ಟಣದಲ್ಲಿ ಕುರುಹಿನ ಶೆಟ್ಟಿ ಸಮಾಜದ ವತಿಯಿಂದ ಅಷ್ಟಲಕ್ಷ್ಮಿ ದೇವಾಲಯದಲ್ಲಿ 16 ವರ್ಷದ ನಂತರ ನಡೆಯುತ್ತಿರುವ ಅಷ್ಟಲಕ್ಷ್ಮಿ ದೇವರ ನವರಾತ್ರಿ ದೊಡ್ಡ ಹಬ್ಬದ…