ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳಗಾರರ ಸಂಘದಿಂದ ತಾಲ್ಲೂಕು ದಂಡಾಧಿಕಾರಿಯವರಿಗೆ ಮನವಿ.
ಸಕಲೇಶಪುರ :-ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ 14 ಹಳ್ಳಿಗಳಲ್ಲಿ ಇದುವರೆಗೂ ಉಳಿಕೆಯಾಗಿರುವ 94 C ಮತ್ತು ಫಾರ್ಮ್ ನಂ 53 ನಲ್ಲಿ ಉಳಿದಿರುವ ಫಲಾನುಭವಿಗಳಿಗೆ…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಹಾಸನ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಪಾಟೀಲ್ ಅವಿರೋಧವಾಗಿ ಅಯ್ಕೆ ಯಾಗಿದ್ದಾರೆ.
ಹಾಸನ : ದಿನಾಂಕ 24-3-2025 ರಂದು ಸಂಜೆ ಹಾಸನ ಶ್ರೀ ಬಸವೇಶ್ವರ ಕಲ್ಯಾಣ ಮಂಠಪದ ಶ್ರೀ ಬಸವೇಶ್ವರ ದೇವಾಲಯದಲ್ಲಿ ನಡೆದ ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ…
ಬಿಕ್ಕೋಡು ಹೋಬಳಿಯ ಟಿ.ಬೊಮ್ಮಡಿಹಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ 25 ನೇ ವರ್ಷದ ಶನೈಶ್ಚರ ಸ್ವಾಮಿ ಹಾಗೂ ಚಾಮುಂಡೇಶ್ವರಿ ಜಾತ್ರಾ ಮಹೋತ್ಸವ
ಅರೇಹಳ್ಳಿ: ಬೇಲೂರು ತಾಲೂಕು ಬಿಕ್ಕೋಡು ಹೋಬಳಿಯ ಟಿ.ಬೊಮ್ಮಡಿಹಳ್ಳಿ ಗ್ರಾಮದಲ್ಲಿ 25ನೇ ವರ್ಷದ ಶನೈಶ್ಚರ ಸ್ವಾಮಿ ಹಾಗೂ ಚಾಮುಂಡೇಶ್ವರಿಯ ಜಾತ್ರಾ ಮಹೋತ್ಸವವು ಅದ್ಧೂರಿಯಾಗಿ ನಡೆಯಿತು. ಪ್ರಧಾನ ಅರ್ಚಕ ನಾಗರಾಜು…
ಆಲೂರು ಸ್ಟೇಡಿಯಂ ಕ್ರಿಕೆಟರ್ಸ್ ವತಿಯಿಂದ ತಾಲ್ಲೂಕು ಕ್ರೀಡಾಂಗಣದಲ್ಲಿ ಶ್ರೇಯಸ್ ಕಪ್ ಆಯೋಜಿಸಿಲಾಗಿತ್ತು
**ಆಲೂರು : ಕ್ರೀಡಾಕೂಟಕ್ಕೆ ಹಾಸನ ಜಿಲ್ಲಾ ಸಂಸದ ಶ್ರೇಯಸ್ ಎಂ ಪಟೇಲ್ ಚಾಲನೆ ನೀಡಿ ಮಾತಾನಾಡಿದವರು ಶ್ರೇಯಸ್ ಕಪ್ ಇಡುವಸ್ಟು ನಾನು ದೊಡ್ಡವನಲ್ಲ ಆದರೂ ನಿಮ್ಮ ಪ್ರೀತಿ…
ಎಲ್ಲಿ ಹೆಣ್ಣನ್ನು ಗೌರವಿಸುತ್ತಾರೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ. : ಸಾಹಿತಿ ಶೈಲಜಾ ಹಾಸನ
ಹಾಸನ : ಮಾನವ ಹಕ್ಕುಗಳ ಒಕ್ಕೂಟ ಜಿಲ್ಲಾ ಘಟಕದವತಿಯಿಂದ ಭಾನುವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಹಿಂದಿನ ದಿನಗಳ…
ಸಕಲೇಶಪುರ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಭಯ ಹುಟ್ಟಿಸಿ ಬೆಳೆ ಹಾಗೂ ಆಸ್ತಿ ಪಾಸ್ತಿ ಹಾನಿ ಮಾಡುತ್ತಿದ್ದ ಮಕನ ಕಾಡಾನೆಯನ್ನು ಇಂದು ಅರಣ್ಯ ಇಲಾಖೆ ಸಿಬಂದಿಗಳು ಇಂದು ಸೆರೆ ಹಿಡಿದರು.
ಸಕಲೇಶಪುರ : ನಿರಂತರವಾಗಿ ರಸ್ತೆಯಲ್ಲಿ ತಿರುಗಾಡುತ್ತ ಉಪಟಳ ನೀಡುತ್ತಿದ್ದ ಮಕನ ಪುಂಡಾನೆಯನ್ನು ಸೆರೆ ಹಿಡಿದು ಸಕ್ಕರೆ ಬೈಲಿಗೆ ಸ್ಥಳಾಂತರಿಸುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾದರು. 23/03/2025…
ಬೈಕ್ನಲ್ಲಿ ವೀಲಿಂಗ್ ಮಾಡುತ್ತಿದ್ದ ಆರೋಪದ ಮೇರೆಗೆ ಯುವಕನೊಬ್ಬನಿಗೆ ₹ 18,500 ದಂಡ
ಸೋಮವಾರಪೇಟೆ: ಬೈಕ್ನಲ್ಲಿ ವೀಲಿಂಗ್ ಮಾಡುತ್ತಿದ್ದ ಆರೋಪದ ಮೇರೆಗೆ ಯುವಕನೊಬ್ಬನಿಗೆ ₹ 18,500 ದಂಡ ವಿಧಿಸಿದ್ದಾರೆ. ಕಾಲೇಜೊಂದರ ಬಳಿ ಬೈಕ್ನಲ್ಲಿ ವೀಲಿಂಗ್ ಮಾಡುತ್ತಾ, ಅಜಾಗರೂಕತೆಯ ಚಾಲನೆಯೊಂದಿಗೆ ಸಂಚಾರ ನಿಯಮಗಳನ್ನು…
ಬೇಲೂರು ತಾಲೂಕು ಅರೇಹಳ್ಳಿಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಕೇಂದ್ರದ ಮುಖ್ಯ ಅಧೀಕ್ಷಕ ಶಿವಕುಮಾರ್ ಎಸ್.ಎನ್. ಗುಲಾಬಿ ಹೂಗಳನ್ನು ನೀಡುವುದರ ಮೂಲಕ ಆತ್ಮವಿಶ್ವಾಸ ತುಂಬಿದರು
ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಮುಖ್ಯ ಅಧೀಕ್ಷಕ ಅರೇಹಳ್ಳಿ: ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಂದರ್ಭ ಉಂಟಾಗುವ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಂಡು ಅತ್ಯುತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಎಂದು ಅರೇಹಳ್ಳಿ ಎಸ್ಸೆಸ್ಸೆಲ್ಸಿ…
ನಿಟ್ಟೂರು ಪಂಚಾಯಿತಿ ಪ್ರಜ್ಞಾ ಮಹಿಳಾ ಒಕ್ಕೂಟದ ವತಿಯಿಂದ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ
ಹಾಸನ : ಇಂದು ನಿಟ್ಟೂರು ಪಂಚಾಯಿತಿ ಪ್ರಜ್ಞಾ ಮಹಿಳಾ ಒಕ್ಕೂಟದ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ, ಮಾಸಿಕ ಸಂತೆ ಮತ್ತು ಮಹಿಳಾ ದಿನಾಚರಣೆಯನ್ನು ಎಲ್ಲಾ ಸ್ವ…
ಕಣತೂರು ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ
ಆಲೂರು : ಕಣತೂರು ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ ನೆರವೇರಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೃಥ್ವಿ ಜಯರಾಮ್ ಮಾತಾನಾಡಿ ವಿಕಲಚೇತನರು ಯಾವ…
