ಪ್ರಿಯಕರನಿಂದ ವಂಚನೆ, ಬ್ಲ್ಯಾಕ್ ಮೇಲ್, ವಿದ್ಯಾರ್ಥಿನಿ ಆತ್ಮಹತ್ಯೆ.

ಪ್ರೀತಿಸಿದ ಹುಡುಗ ಮೋಸ ಮಾಡಿದ ಎಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.ಆಶಾ (20) ಮೃತ ವಿದ್ಯಾರ್ಥಿನಿ. ಆಶಾ ಬೇಲೂರಿನ ಸರ್ಕಾರಿ…

ಮೈಸೂರು : ದಸರಾ ಉತ್ಸವ ಉದ್ಘಾಟಿಸಿದ ಖ್ಯಾತ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ.

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ ಉದ್ಘಾಟಿಸಿದ್ದಾರೆ. ಸಾಂಪ್ರದಾಯಿಕವಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ,…

ವಳಲಹಳ್ಳಿ ಗ್ರಾಮಪಂಚಾಯಿತಿಯ ಗ್ರಾಮ ಸಭೆ

2023-24 ನೇ ಸಾಲಿನ ಮೊದಲನೇ ಹಂತದ ವಳಲಹಳ್ಳಿ ಗ್ರಾಮಪಂಚಾಯಿತಿಯ ಗ್ರಾಮ ಸಭೆಯನ್ನು 13-10-2023 ರ ಶುಕ್ರವಾರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶೀಲಾ ಮಹೇಂದ್ರ ವಿ. ಟಿ…

ನವರಾತ್ರಿಯಲ್ಲಿ ಯಾವ ದಿನ ಯಾವ ದೇವಿಯನ್ನು ಪೂಜಿಸಬೇಕು? ನವ ಅವತಾರಗಳ ಹಿಂದಿನ ಪುರಾಣ ಕಥೆ ಏನು?

ನವರಾತ್ರಿಯನ್ನು ಒಂಭತ್ತು ದಿನಗಳ ಕಾಲ ಆಚರಣೆ ಮಾಡಲಾಗುತ್ತದೆ. ಹತ್ತನೇ ದಿನವನ್ನು ವಿಜಯ ದಶಮಿ ಎಂದು ಕರೆಯಲಾಗುತ್ತದೆ. ಈ ಒಂಭತ್ತು ದಿನಗಳ ಕಾಲದಲ್ಲಿ ಭಕ್ತ ಜನರು ದೇವಿಯ 9…

ಮಣಿಪುರ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಮೊದಲ ಬುಡಕಟ್ಟು ಮಹಿಳೆ ನೇಮಕ

ಮದ್ರಾಸ್ ಮತ್ತು ಮಣಿಪುರದ ಹೈಕೋರ್ಟ್‌ಗಳಲ್ಲಿ ಮೂವರು ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದು, ಮಣಿಪುರದಲ್ಲಿ ಇದೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆ ಓರ್ವರು ಹೈಕೋರ್ಟ್‌…

ಬೀದಿ ಬದಿಯ ವ್ಯಾಪಾರಿಗಳ ಹೋರಾಟಕ್ಕೆ ಕಾನೂನಿನ ಬಲ , ವ್ಯಾಪಾರಿಗಳ ಸ್ಥಳಾಂತರಕ್ಕೆ ತಡೆ ನೀಡಿದ ನ್ಯಾಯಾಲಯ, ಸಂತಸ ವ್ಯಕ್ತಪಡಿಸಿದ ಮಾನವ ಹಕ್ಕುಗಳ ರಕ್ಷಣಾ ಸಮಿತಿ .

ಸಕಲೇಶಪುರ : ಹಳೆ ಬಸ್ ನಿಲ್ದಾಣದಲ್ಲಿ ಹಲವಾರು ವರ್ಷಗಳಿಂದ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ವ್ಯಾಪಾರಿಗಳಿಗೆ ನ್ಯಾಯಾಲಯದ ಆದೇಶ ನೆಮ್ಮದಿ ತಂದಿದೆ. ಬೀದಿ ಬದಿಯ ವ್ಯಾಪಾರಿಗಳು ವ್ಯಾಪಾರಿಗಳನ್ನು…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಸಕಲೇಶಪುರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ .

ಸಕಲೇಶಪುರ : ಪಟ್ಟಣದ ಕಚೇರಿಯಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಸಕಲೇಶಪುರ ತಾಲೂಕಿನ ಎಲ್ಲ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದರು. ಸರ್ವಾನು ಮತದಿಂದ…

ವೃಕ್ಷಮಾತೆಗೆ ಆಸರೆಯಾದ ಉಮೇಶ ನೆಂಬ ಆಲದ ಮರ

ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾದ ನಾಡೋಜ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಸಾಲು ಮರದ ತಿಮ್ಮಕ್ಕ ರವರ ಆರೋಗ್ಯ ಸುಧಾರಿಸಿದೆ. ಹಗಲು ರಾತ್ರಿ ಎನ್ನದೆ…