ಸಕಲೇಶಪುರದ ಮನೆಮಗಳು ಡಯಾನಾ ಡಿಸೋಜರವರ ಚಲನಚಿತ್ರ ಕುದ್ರು ಇಂದು ನಗರದ ತೇಜಸ್ವಿ ಚಿತ್ರಮಂದಿರದಲ್ಲಿ ಹಾಗೂ ರಾಜ್ಯಾದ್ಯಂತ ಬಿಡುಗಡೆ.

ಸಕಲೇಶಪುರ : ನಾನು ಹುಟ್ಟಿ ಬೆಳೆದ ಊರಿನಲ್ಲಿ ನನ್ನ ನಟನೆಯ ಕುದ್ರು ಚಲನಚಿತ್ರವನ್ನು ನಮ್ಮ ಊರಿನ ತೇಜಸ್ವಿ ಚಿತ್ರಮಂದಿರದಲ್ಲಿ ನಮ್ಮೂರಿನ ಜನರೊಂದಿಗೆ ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಸಂತೋಷ…

ವಳಲಹಳ್ಳಿ ಗ್ರಾಮ ಪಂಚಾಯತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಪೂರ್ವ ಷೇರು ಸಂಗ್ರಹಣೆ ಮಾಡಲು ಮುಖ್ಯ ಪ್ರವರ್ತಕರಿಗೆ ಒಪ್ಪಿಗೆ ನೀಡಿದ ಎ ಆರ್ ಎಲ್ .

ಸಕಲೇಶಪುರ :-ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯು ಸುಮಾರು 13 ಹಳ್ಳಿಗಳನ್ನು ಹೊಂದಿದ್ದು , ವಳಲಹಳ್ಳಿಯನ್ನು ಕೇಂದ್ರವನ್ನಾಗಿಟ್ಟುಕೊಂಡು ಅಲ್ಲಿಗೆ ಪ್ರತ್ಯೇಕವಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

ಹಾಸನ. ಸಚಿವರಿಗೆ ಜವಾಬ್ದಾರಿ ಇಲ್ಲವೆ…? ಎಚ್ ಡಿ. ರೇವಣ್ಣ ಆಕ್ರೋಶ.

ಜಿಲ್ಲೆಯಲ್ಲಿ ಬರಗಾಲ ಅವರಿಸಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸ್ಪಂದಿಸುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಇಲ್ಲವೇ?’ ಎಂದು ಶಾಸಕ ಎಚ್‌.ಡಿ. ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ…

ಬೊಮ್ಮನಕೆರೆ, ವಡ್ರಹಳ್ಳಿ, ಕರಡಿಗಾಲ, ಹರಗರಹಳ್ಳಿ, ನಡನಹಳ್ಳಿ, ನೂದರಹಳ್ಳಿ, ಚೀರಿ, ಚಿನ್ನಹಳ್ಳಿ, ಜಾತಹಳ್ಳಿ, ಬೊಬ್ಬನಹಳ್ಳಿ, ವಳಲಹಳ್ಳಿ ಗ್ರಾಮಗಳಿಗೆ ಬಸ್ ಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರು ಘಟಕದ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿದರು.

ಸಕಲೇಶಪುರ :-ತಾಲ್ಲೂಕಿನ ಬೊಮ್ಮನಕೆರೆ, ವಡ್ರಹಳ್ಳಿ, ಕರಡಿಗಾಲ, ಹರಗರಹಳ್ಳಿ, ನಡನಹಳ್ಳಿ, ನೂದರಹಳ್ಳಿ, ಚೀರಿ, ಚಿನ್ನಹಳ್ಳಿ, ಜಾತಹಳ್ಳಿ, ಬೊಬ್ಬನಹಳ್ಳಿ,ವಳಲಹಳ್ಳಿ ಗ್ರಾಮಗಳಿಗೆ ಬಸ್ ಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರು ಸಕಲೇಶಪುರ ಬಸ್ ಘಟಕದ…

ನಾರ್ವೆ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸಾಮಾನ್ಯ ಸಭೆ.

ಬೇಲೂರು :-ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಸಾಮಾನ್ಯ ಸಭೆಸಭೆಯಲ್ಲಿ ಸಾಂಕ್ರಾಮಿಕ ರೋಗ ಬಗ್ಗೆ ಸ್ವಚ್ಛತೆ ಕಡೆ ಗಮನ ಹರಿಸಿ ಬೇಕಾಗಿ ಚರ್ಚಿಸಿದರು .…

ಪುನೀತ್ ಕೆರೆಹಳ್ಳಿಗೆ ಗೂಂಡ ಕಾಯ್ದೆ ಹಾಕಿರುವುದಕ್ಕೆ ಸರ್ಕಾರ ಕಾರಣ ನೀಡಬೇಕು ಎಂದು ಒತ್ತಾಯಿಸಿ ಬಾಳುಪೇಟೆ ಹಿಂದೂ ಪರ ಕಾರ್ಯಕರ್ತರು ಉಪವಿಭಾಗಾಧಿಕಾರಿ ಡಾ. ಶೃತಿರವರಿಗೆ ಮನವಿ ಸಲ್ಲಿಸಿದರು.

ಸಕಲೇಶಪುರ: ಕಳೆದ 30 ದಿನಗಳಿಂದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರನ್ನು ಬಂಧನದಲ್ಲಿಟ್ಟು , ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವ ಹಾಗೂ ಗೂಂಡ ಕಾಯ್ದೆ ಹಾಕಿರುವುದಕ್ಕೆ ಸರ್ಕಾರ ಕಾರಣ…

ಅಂಗಡಿ ತೆರವುಗೊಳಿಸುವ ಮುನ್ನ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಬೀದಿ ಬದಿಯ ವ್ಯಾಪಾರಿಗಳು.ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸಕಲೇಶಪುರ ಉಪವಿಭಾಗಾಧಿಕಾರಿಯುವರ ಬಳಿ ಅಳಲು ತೋಡಿಕೊಂಡ ಬೀದಿ ಬದಿಯ ವ್ಯಾಪಾರಿಗಳು.

ಸಕಲೇಶಪುರ :-ಪಟ್ಟಣದಲ್ಲಿ ಜೀವನೋಪಾಯಕ್ಕಾಗಿ ವ್ಯಾಪಾರ ಮಾಡಿಕೊಂಡಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಹಾಗೂ ಬೀದಿ ಬದಿ…

ವಿಶ್ವ ಹಿಂದೂ ಪರಿಷತ್ ಭಜರಂಗದಳ, ಶ್ರೀ ರಾಮಧೂತ ಸಿದ್ದಾಪುರ, ವಾಟೇಹಳ್ಳಿಯ ಹಿಂದೂ ಮಹಾಗಣಪತಿಯ ವಿಸರ್ಜನೆ ಕಾರ್ಯಕ್ರಮ ಇಂದು.

ಸಕಲೇಶಪುರ.ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್ ಭಜರಂಗದಳ, ಶ್ರೀ ರಾಮಧೂತ ಸಿದ್ದಾಪುರ, ವಾಟೇಹಳ್ಳಿಯ ಹಿಂದೂ ಮಹಾಗಣಪತಿಯ ವಿಸರ್ಜನೆ ಕಾರ್ಯಕ್ರಮ ಇಂದು ಸಂಜೆ 5-30 ಕ್ಕೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ…