ಅರಣ್ಯದಿಂದ 1 ಕಿ.ಮೀ ವ್ಯಾಪ್ತಿಯಲ್ಲಿ ಮನೆ, ರೆಸಾರ್ಟ್ ಗೆ ಅವಕಾಶ. ಮಧು ಬಂಗಾರಪ್ಪ.
ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಕಟ್ಟಡಗಳು ನಿರ್ಮಿಸಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಲಿದೆ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.…
ಹಾಸನಾಂಬ, ಸಿದ್ದೇಶ್ವರಸ್ವಾಮಿ ಜಾತ್ರೆ ಮಹೋತ್ಸವಕ್ಕೆ ಸಿದ್ಧತೆ, ಸಚಿವ ರಾಜಣ್ಣ ಭೇಟಿ, ಪರಿಶೀಲನೆ.
ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ…
ಕಾಡಾನೆ ದಾಳಿಗೆ ಮೃತಪಟ್ಟ ವೆಂಕಟೇಶ್ ಕುಟುಂಬಕ್ಕೆ 10 ಲಕ್ಷ ರೂ ಹೆಚ್ಚುವರಿ ಪರಿಹಾರ ಚೆಕ್ ವಿತರಣೆ.
ಆಲೂರು ಬಳಿ ಗಾಯಗೊಂಡಿದ್ದ ಆನೆ (ಭೀಮ)ಗೆ ಅರೆವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಆನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದ ಶಾರ್ಪ್ ಶೂಟರ್ ಎಚ್.ಎಚ್. ವೆಂಕಟೇಶ್ ಅವರ ಪುತ್ರ…
ಪಟ್ಟಣದಲ್ಲಿ ವ್ಯಾಪಾರ ಮಾಡಿಕೊಂಡಿರುವ ವ್ಯಾಪಾರಸ್ತರನ್ನು ಏಕಾಏಕಿ ಖಾಲಿ ಮಾಡುವಂತೆ ಪುರಸಭೆಯ ಅಧಿಕಾರಿಗಳು ಸೂಚನೆ ನೀಡಿರುವುದು ಖಂಡನೀಯ, ಮಾನವ ಹಕ್ಕಗಳ ರಕ್ಷಣಾ ಸಮಿತಿ.
ಸಕಲೇಶಪುರ : ಪಟ್ಟಣದಲ್ಲಿ ವ್ಯಾಪಾರ ಮಾಡಿಕೊಂಡಿರುವ ವ್ಯಾಪಾರಸ್ತರನ್ನು ಏಕಾಏಕಿ ಖಾಲಿ ಮಾಡುವಂತೆ ಪುರಸಭೆಯ ಅಧಿಕಾರಿಗಳು ಸೂಚನೆ ನೀಡಿರುವುದನ್ನು ಮಾನವ ಹಕ್ಕಗಳ ರಕ್ಷಣಾ ಸಮಿತಿಯ ಜಿಲ್ಲಾದ್ಯಕ್ಷ ಅಧ್ಯಕ್ಷ ಜೀವನ್…
ಬೀದಿ ನಾಯಿಗಳ ಹಾವಳಿಯ ನಿಯಂತ್ರಣಕ್ಕೆ ಎಸಿ ಗೆ ಕರವೇ ಯಿಂದ ಮನವಿ
ಸಕಲೇಶಪುರ :- ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ದಿನನಿತ್ಯ ಶಾಲಾ ಮಕ್ಕಳಿಗೆ, ವೃದ್ಧರಿಗೆ ಮಹಿಳೆಯರಿಗೆ ಹಾಗೂ ಸಾರ್ವಜನಿಕರು ವಾಹನ ಚಲಾಯಿಸುವಾಗ ವಾಹನ ಸವಾರರಿಗೆ ಬೊಗಳುತ್ತಾ ವಾಹನವನ್ನು…
ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯ ಸಕಲೇಶಪುರ ಇಲ್ಲಿನ ಮೂರು ದಿನಗಳ ಸಮುದಾಯ ವಾಸ್ತವ್ಯ ಶಿಬಿರ ಉದ್ಘಾಟನ ಕಾರ್ಯಕ್ರಮವು ಆಲೂರು ತಾಲ್ಲೂಕು ಮರಸು ಹೊಸಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಪ್ರಾರಂಭವಾಯಿತು.
ಸಕಲೇಶಪುರ : ಇಲ್ಲಿನ ಮೂರು ದಿನಗಳ ಸಮುದಾಯ ವಾಸ್ತವ್ಯ ಶಿಬಿರದ ಉದ್ಘಾಟನೆಯನ್ನು ಆಲೂರು ತಾಲ್ಲೂಕಿನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರರಾದ ಶ್ರೀಮತಿ ನಿರ್ಮಲಾ ಎಂ.ಸಿ ರವರು ದೀಪ…
ಸಂಸದ ಎ ರಾಜಾ ಒಡೆತನದ 55 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ
ಡಿಎಂಕೆ ಸಂಸದ, ಎ ರಾಜಾ ಎಂದು ಕರೆಯಲ್ಪಡುವ ಆಂಡಿಮುತ್ತು ರಾಜಾ ಅವರ ಮಾಲೀಕತ್ವದ 15ಕ್ಕೂ ಹೆಚ್ಚು ಸ್ಥಿರ ಬೇನಾಮಿ ಆಸ್ತಿಗಳನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಪ್ರಕಟಿಸಿದೆ.ಎ…
ಅಕ್ಟೋಬರ್ 21ಕ್ಕೆ ಗಗನಯಾನ ಮೊದಲ ಪರೀಕ್ಷೆ, ಶ್ರೀಹರಿಕೋಟದಲ್ಲಿ ನಡೆಯಲಿದೆ ಪ್ರಕ್ರಿಯೆ.
ಇಸ್ರೋ ಮುಂದಿನ ವರ್ಷ ಕೈಗೊಳ್ಳಲು ಉದ್ದೇಶಿಸಿರುವ ಮಾನವಸಹಿತ ಗಗನ ಯಾತ್ರೆಗೆ ಸಿದ್ಧತೆ ಗಳು ಒಂದೊಂದಾಗಿ ಪ್ರಗತಿ ಕಾಣುತ್ತಿವೆ. ಅ. 21 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿ ಮೊದಲ ಹಂತದ ಸರಣಿ ಪರೀಕ್ಷೆಗಳನ್ನು…
ಇಸ್ರೇಲ್ – ಪ್ಯಾಲೆಸ್ತೇನ್ ಯುದ್ಧ, ಮೋದಿಗೆ ಕರೆ ಮಾಡಿದ ನೆತನ್ಯಾಹು.
ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ನಡುವೆ ನಡೆಯುತ್ತಿರುವ ಯುದ್ಧದ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ.…
