ಬಾಗೆ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀಜಿ ಜಯಂತಿ ಆಚರಣೆ .

ಸಕಲೇಶಪುರ :- ತಾಲ್ಲೂಕಿನ ಬಾಗೆ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರಾದ ರೇಖಾ ಗೋಪಿನಾಥ್ ಅವರ ನೇತೃತ್ವದಲ್ಲಿ ಇಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜಯಂತಿ…

ಗಾಂಧೀಜಿಯವರ ಜನ್ಮ ದಿನಾಚರಣೆಯನ್ನು ತಾಲೂಕು ಆಡಳಿತದ ವತಿಯಿಂದ ಆಚರಿಸಲಾಯಿತು.

ಸಕಲೇಶಪುರ : ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಮಿನಿವಿಧಾನಸೌದದಲ್ಲಿ ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್ ಜ್ಯೋತಿ ಬೆಳಗಿಸುವ ಮೂಲಕ…

ಸಕಲೇಶಪುರದಲ್ಲಿ ಇಂದು ಮುಂಜಾನೆ ಅಶ್ವರೂಡ ಬಸವೇಶ್ವರ ಪ್ರತಿಮೆ ನಿರ್ಮಾಣ.

ಸಕಲೇಶಪುರ : ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಸವೇಶ್ವರ ಅಶ್ವರೂಡ ಪ್ರತಿಮೆ ನಿರ್ಮಾಣ ಕಾರ್ಯ ಇಂದು ಮುಂಜಾನೆ ಯಶಸ್ವಿಯಾಗಿ ನಿರ್ಮಾಣಗೊಂಡಿದೆ. ಮಲೆನಾಡು ವೀರಶೈವ ಸಮಾಜ ಹಾಗೂ ಅದರ…

ಅತಿಯಾದ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಸಕಲೇಶಪುರ ಮೂಡಿಗೆರೆ ರಸ್ತೆ ಬಂದ್.

ಸಕಲೇಶಪುರ : ಸಕಲೇಶಪುರದಿಂದ ಮೂಡಿಗೆರೆಗೆ ಹೋಗುವ ಆನೆಮಹಲ್ ರಸ್ತೆಯ ಜೇನುಕಲ್ಲು ಹೋಟೆಲ್ ಸಮೀಪ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಿಡ್ಜ್ ಕಾರಿನ ಮೇಲೆ ವಿದ್ಯುತ್ ಕಂಬ…

ಅಂತರಾಷ್ಟ್ರೀಯ 9 ನೇ ಕಾಫಿ ದಿನಾಚರಣೆಯು ಸಕಲೇಶಪುರದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಬಾನುವಾರ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು .

ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ನೇತೃತ್ವದಲ್ಲಿ ಇಂದು 9ನೇ ಅಂತರಾಷ್ಟ್ರೀಯ ಕಾಫಿ ದಿನಾಚರಣೆಯನ್ನು ಸಕಲೇಶಪುರದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನಡೆಸಲಾಯಿತು. ಕಾರ್ಯಕ್ರಮಕ್ಕೆ…

ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ಹಾನುಬಾಳು ಕಾಲೇಜು ವಿದ್ಯಾರ್ಥಿನಿಯರು.

ಸಕಲೇಶಪುರ.ತಾಲ್ಲೂಕಿನ ಹಾನುಬಾಳು ಕಾಲೇಜು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಜ್ಯ ಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ವಿಜೇತರಾದ ಹಾನುಬಾಳು ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ…

ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ.

ಸಕಲೇಶಪುರ.ತಾಲ್ಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಇಂದು ಕ್ಯಾಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಚತೆ ಕಾರ್ಯಕ್ರಮ ನಡೆಯಿತು. ಈ ಅಭಿಯಾನದಲ್ಲಿ ಗ್ರಾಮ ಪಂಚಾಯತಿ…

ಸ್ವಚ್ಚತಾ ಅಭಿಯಾನದ ಅಂಗವಾಗಿ ಪುರಸಭೆ ವತಿಯಿಂದ ಪಟ್ಟಣದ ಅಯ್ಯಪ್ಪಸ್ವಾಮಿ ಆವರಣದ ಕೆರೆ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸಿ ಶೃತಿ ಅವರು ಸ್ವಚ್ಚ ಮಾಡುವ ಮೂಲಕ ಚಾಲನೆ ನೀಡಲಾಯಿತು..

ಸಕಲೇಶಪುರ : ಸ್ವಚ್ಚತಾ ಆಂದೋಲನದ ಅಂಗವಾಗಿ ತಾಲೂಕು ಆಡಳಿತ ಹಾಗೂ ಪುರಸಭೆಯ ವತಿಯಿಂದ ಪಟ್ಟಣದ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ದೊಡ್ಡ ಕೆರೆಯ ಸುತ್ತಮುತ್ತ ಉಪವಿಭಾಗಾಧಿಕಾರಿ ಡಾ.ಶೃತಿ ಅವರು…

ನಾರ್ವೆಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ‌ಸ್ವಚ್ಛಭಾರತ ಅಭಿಯಾನ ಕಾರ್ಯಕ್ರಮ.

ಬೇಲೂರು : ಅರೇಹಳ್ಳಿ ಹೋಬಳಿಯ ನಾರ್ವೆ ಪೇಟೆ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮ ನೆಡೆಸಲಾಯಿತು ಈ ಸಂದರ್ಭದಲ್ಲಿ…