ಕೊಡಗು ಭಾಗದಲ್ಲಿ ಅಡ್ಡಾಡುತ್ತಿದ್ದ ಒಂಟಿ ಸಲಗ ತಣ್ಣೀರು ಸಕಲೇಶಪುರಕ್ಕೆ ಎಂಟ್ರಿ.
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ಆಲೂರು ಹಾಗೂ ಬೇಲೂರು ತಾಲ್ಲೂಕುಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗುತಾತಿದ್ದು, ಭಾರಿ ಸಾವು, ನೋವು ಹಾಗೂ ರೈತರುಗಳ ಅಪಾರ ಪ್ರಮಾಣದ ಆಸ್ತಿ…
ದೇಶದ ಸಂವಿಧಾನ ವಿಶ್ವಕ್ಕೆ ಮಾದರಿ, ಸಕಲೇಶಪುರ ಉಪವಿಭಾಗಾಧಿಕಾರಿ ಶೃತಿ.
ಸಕಲೇಶಪುರ : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಅಂಗವಾಗಿ ಶುಕ್ರವಾರ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ನಡೆದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಮಾತನಾಡಿದ ಸಕಲೇಶಪುರದ ಉಪವಿಭಾಗಾಧಿಕಾರಿ ಶೃತಿ…
ತಾಲೂಕಿನ ವೀರಶೈವ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 2022-23
ಪ್ರಕಟಣೆ ಸಕಲೇಶಪುರ : ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘ ಸಕಲೇಶಪುರ ಇವರ ವತಿಯಿಂದ 2022 -23ನೇ ಸಾಲಿನಲ್ಲಿ ಪಿ.ಯು.ಸಿ.ಯಲ್ಲಿ ಶೇ 90 ಕ್ಕಿಂತ ಹೆಚ್ಚು ಮತ್ತು ಎಸ್.…
ನಾರ್ವೆ ಗ್ರಾಮ ಪಂಚಾಯಿತಿಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಬೇಲೂರು : ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಪೇಟೆ ಗ್ರಾಮ ಪಂಚಾಯಿತಿಯಲ್ಲಿ ಅಂತರರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ…
ಅರ್ಹರಿಗೆ ಯೋಜನೆಗಳು ಧಕ್ಕಬೇಕು: ಶಾಸಕ ಸಿಮೆಂಟ್ ಮಂಜು
ಹಾಸನ: ಪರಿಶಿಷ್ಟ ಜಾತಿಯ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕು ಎಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಹೇಳಿದರು. ಹಾಸನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ…
ಆಲೂರು ತಾಲ್ಲೂಕನ್ನು ಬರ ಪೀಡಿತ ಪ್ರದೇಶದಿಂದ ಕೈ ಬಿಟ್ಟು ಮಲತಾಯಿ ಧೋರಣೆ ಅನುಸರಿಸುತ್ತಿದೆ.ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ ಮಾವನೂರು ಆಕ್ರೋಶ.
ಆಲೂರು : ತಾಲ್ಲೂಕಿನಲ್ಲಿ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ರೈತರು ಹಾಕಿದ ಬೆಳೆ ಸಂಪೂರ್ಣ ಒಣಗಿವೆ ಅದರೂ ಸರ್ಕಾರ ಆಲೂರು ತಾಲ್ಲೂಕನ್ನು ಬರಪೀಡಿತ ಪ್ರದೇಶ ಪಟ್ಟಿಯಿಂದ ಕೈ…
ಪ್ರಜೆಗಳನ್ನೇ ಪ್ರಭುವಾಗಿಸಿದ ಯಾವುದೇ ತಾರತಮ್ಯ ಇಲ್ಲದೆ ಎಲ್ಲರನ್ನೂ ಸಮಾನತೆಯಿಂದ ಕಾಣುವ ನಮ್ಮ ಪ್ರಜಾಪ್ರಭುತ್ವ ದೇಶ ಭಾರತ.ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್.
ಸಕಲೇಶಪುರ : ಪಟ್ಟಣದಲ್ಲಿ ಇಂದು ಪಕ್ಷದ ಕಛೇರಿಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ನೇತೃತ್ವದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ…
ವಿಶೇಷ ಚೇತನ ಕಾಲೇಜು ವಿದ್ಯಾರ್ಥಿ ನಿತಿನ್ ಗೆ ಧನ ಸಹಾಯ ಮಾಡಿದ ಜ್ಞಾನ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್.
ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ಬಿಪಿನ್ ರಾವತ್ ಪ್ರಥಮ ದರ್ಜೆ ಕಾಲೇಜಿನ ವಿಶೇಷ ಚೇತನ ವಿದ್ಯಾರ್ಥಿಯಾದ C.L ನಿತೀನ್ ಅವರಿಗೆ ಕಾಲೇಜು ಶುಲ್ಕ ಪಾವತಿಸಲು ಜ್ಞಾನ…
ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
ಹೆತ್ತೂರು : ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಭಾರತದ ಸಂವಿಧಾನದ ಪೀಠಿಕೆಯನ್ನು ಓದುವುದರ ಮೂಲಕ ಆಚರಿಸಲಾಯಿತು. ಈ…
