ಸ್ವಾವಲಂಬಿ ಜೀವನ ನಡೆಸಲು ವಿಕಲಚೇತನರಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಣೆ
ಸಕಲೇಶಪುರ : ವಿಕಲಚೇತನರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲು ಸರ್ಕಾರ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ನೀಡಿದ್ದು ಫಲಾನುಭವಿಗಳು ಇದರ ಸರಿಯಾದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ…
ವಿದ್ಯಾರ್ಥಿ ದೆಸೆಯಲ್ಲೇ ಪರಿಸರದ ಅರಿವು ಅಗತ್ಯ, ಶಾಸಕ ಸಿಮೆಂಟ್ ಮಂಜು
ಸಕಲೇಶಪುರ : ವಿದ್ಯಾರ್ಥಿ ದೆಸೆಯಲ್ಲೇ ಮಕ್ಕಳಿಗೆ ಶಾಲೆಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು. ತಾಲ್ಲೂಕಿನ ಹೆತ್ತೂರು ಕರ್ನಾಟಕ ಪಬ್ಲಿಕ್…
ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶೋಭಾ ಎಂ. ಎ. ಅವರಿಗೆ ಶಾಲಾ ಸಂಸ್ಥೆಯಿಂದ ಸನ್ಮಾನ..
ಸಕಲೇಶಪುರ :- ತಾಲ್ಲೂಕಿನ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದ ಶಿಕ್ಷಕಿ ಶೋಭಾ ಎಂ. ಎ. ಅವರಿಗೆ ಶಾಲಾ ಸಂಸ್ಥೆಯ…
ಶ್ರೀ ರಾಮಧೂತ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಯ ಡಿಜಿಟಲ್ ಕರಪತ್ರ ಬಿಡುಗಡೆ ಮಾಡಿದ ಪದಾಧಿಕಾರಿಗಳು.
ಸಕಲೇಶಪುರ : ಇಂದು ಬೆಳಗ್ಗೆ ಶ್ರೀ ಸಕಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ 7’ನೇ ವರ್ಷದ ರಾಮಧೂತ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಯ ಡಿಜಿಟಲ್ ಕರಪತ್ರವನ್ನು ಸಕಲೇಶ್ವರ ಸ್ವಾಮಿ…
ಸಾರ್ವಜನಿಕ ಸ್ಥಳದಲ್ಲಿ ಮದ್ಯಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕುಡುಕರಿಂದ ವ್ಯಕ್ತಿ ಮೇಲೆ ಹಲ್ಲೆ.
ಸಾರ್ವಜನಿಕ ಸ್ಥಳದಲ್ಲಿ ಮದ್ಯಸೇವನೆ ಮಾಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ನಾಲ್ಕೈದು ಜನ ಕುಡುಕರು ವ್ಯಕ್ತಿಯೋರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಕೂಡು ಪಟ್ಟಣದಲ್ಲಿ ನಡೆದಿದೆ. ವಸಂತ ಕುಮಾರ…
ಸಕಲೇಶಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ವಾರ್ಷಿಕ ಮಹಾಸಭೆ ಮತ್ತು ರೈತಭವನ ಉದ್ಘಾಟನೆ
ಸಕಲೇಶಪುರ : ಸಕಲೇಶಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ರೈತ ಭವನವನ್ನು ಇಂದು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು…
ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ…..
ರಾಜ್ಯದಲ್ಲಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಲೇ ರಾಜ್ಯ ಸರ್ಕಾರ ವಿವಿಧ ಯೋಜನೆ ಜಾರಿಗೆ ತಂದಿದೆ. ಈ ಪೈಕಿ ಬಡ ವಿದ್ಯಾರ್ಥಿಗಳ ಕಲಿಕೆ ಹಾಗೂ ಭವಿಷ್ಯಕ್ಕೆ ಅನುಕೂಲ…
ಕಾಡಾನೆ, ಕಾಟಿಗಳ ಹಾವಳಿಯಿಂದ ಬೇಸತ್ತ ರೈತರಿಗೆ ಈಗ ಚಿರತೆ ಸಮಸ್ಯೆ ,ರೈತರು ಗೋಳು ಕೇಳುವವರು ಯಾರು…..?ಯೋಗೇಶ್ ಪಟೇಲ್ ಅತ್ತಿಹಳ್ಳಿ.
ಸಕಲೇಶಪುರ.ತಾಲ್ಲೂಕಿನ ಹೆತ್ತೂರು ಹೋಬಳಿಯ ಕುಮ್ತಹಳ್ಳಿ ಗ್ರಾಮದಲ್ಲಿ ನೆನ್ನೆಯಷ್ಟೇ ಕಾಣಿಸಿ ಕೊಂಡಿದ್ದ ಚಿರತೆಯೊಂದು ಇಂದು ಅತ್ತಿಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹಾಗೂ ಭಯದ ವಾತಾವರಣ ಸೃಷ್ಟಿಯಾಗಿದೆ.…
ವಿಶ್ವ ಹಿಂದೂ ಪರಿಷತ್ -ಬಜರಂಗದಳದ ವತಿಯಿಂದ 7 ನೇ ವರ್ಷದ ರಾಮಧೂತ ಹಿಂದೂ ಮಹಾಗಣಪತಿಯ 2023ರ ಪ್ರತಿಷ್ಠಾಪನೆ ಕಾರ್ಯಕ್ರಮ …..
ಸಕಲೇಶಪುರ.ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದವತಿಯಿಂದ 7ನೇ ವರ್ಷದ ರಾಮಧೂತ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆ ಸೆಪ್ಟೆಂಬರ್ 19ರ ಬೆಳಿಗ್ಗೆ 10 ಗಂಟೆಗೆ ಗುರುವೇ ಗೌಡ ಕಲ್ಯಾಣ…
