ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಲಗ್ಗೆಯಿಟ್ಟ ಬ್ಯಾಕರವಳ್ಳಿ ಮೊರಾರ್ಜಿ ದೇಸಾಯಿ ವಸತಿಶಾಲೆ.
ಸಕಲೇಶಪುರ :- ತಾಲ್ಲೂಕುಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಬ್ಯಾಕರವಳ್ಳಿ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪ್ರಥಮ, ಕಬಡ್ಡಿ ಪ್ರಥಮ, 600 ಮೀ ಓಟ ಪ್ರಥಮ,400 ದ್ವಿತೀಯ,ಲಾಂಗ್ ಜಂಪ್…
ಸಕಲೇಶಪುರ ಜೇನು ಪೋಷಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಹೆಚ್.ಸಿ.ಸುರೇಂದ್ರ ಹಾಗೂ ಉಪಾಧ್ಯಕ್ಷರಾಗಿ ಶ್ರೀ.ಎಸ್.ಬಿ. ಕೃಷ್ಣೇಗೌಡ ಆಯ್ಕೆಯಾಗಿದ್ದಾರೆ.
ಸಕಲೇಶಪುರ : ಜೇನು ಪೋಷಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್ ಸಿ ಸುರೇಂದ್ರ ಹಾಗೂ ಉಪಾಧ್ಯಕ್ಷರಾಗಿ ಎಸ್ ಬಿ ಕೃಷ್ಣೇಗೌಡ ಆಯ್ಕೆಯಾಗಿದ್ದಾರೆ. ಜೇನು ಪೋಷಕರ ಸಹಕಾರ…
ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಬಾಳುಪೇಟೆಯ ಶ್ರೀ ರಂಗನಾಥ ಪ್ರೌಢಶಾಲೆ ವಿದ್ಯಾರ್ಥಿಗಳು.
ಸಕಲೇಶಪುರ : ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶ್ರೀ ರಂಗನಾಥ ಪ್ರೌಢಶಾಲೆ ಬಾಳುಪೇಟೆ ವಿದ್ಯಾರ್ಥಿಗಳು ತಮ್ಮ ಗೆಲುವಿನೊಂದಿಗೆ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ನೆನ್ನೆ ನಡೆದ ಸಕಲೇಶಪುರ ತಾಲ್ಲೂಕು…
ನಾರ್ವೆ ಗ್ರಾಮದ ರೈತರಿಂದ ಮಳೆಗಾಗಿ ಪರವು ಪೂಜೆ ಕಾರ್ಯ
ಬೇಲೂರು : ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಪಂಚಾಯತ್ ವ್ಯಾಪ್ತಿಯ ಸುಲಗಳಲೆ ಗ್ರಾಮದಲ್ಲಿ ರೈತರು ಗದ್ದೆ ಬೆಳೆಗಳಿಗೆ ಮಳೆ ಇಲ್ಲದೆ ಫಸಲು ಒಣಗಿ ಹೋಗುತ್ತಿದ ಕಾರಣ ಇಂದು…
ಜಿಲ್ಲಾ ಮಟ್ಟದ ಅತ್ಯುತ್ತಮ ಸ್ವಚ್ಚ ಸರ್ವೇಕ್ಷಣಾ ಪ್ರಶಸ್ತಿಗೆ ಭಾಜನವಾದ ಹಾನುಬಾಳು ಗ್ರಾಮ ಪಂಚಾಯಿತಿ.
ಸಕಲೇಶಪುರ : ಜಿಲ್ಲಾ ಮಟ್ಟದ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2023 ರಲ್ಲಿ ಸಕಲೇಶಪುರ ತಾಲೂಕಿನಲ್ಲಿ ಅತ್ಯುತ್ತಮ ಕಾರ್ಯಕ್ರಮ ರೂಪಿಸಲಾದ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಹಾನುಬಾಳು ಗ್ರಾಮ…
ಸಕಲೇಶಪುರದ ನಿಸರ್ಗ ಸ್ಟುಡಿಯೋ ಛಾಯಾಗ್ರಾಹಕ ಮಧು (ಪ್ಯಾಡ್ ) ಇನ್ನಿಲ್ಲ
ಸಕಲೇಶಪುರ .ನಗರದ ನಿಸರ್ಗ ಸ್ಟುಡಿಯೋ ಛಾಯಾಗ್ರಾಹಕ ಮಧು ನಿಧನರಾಗಿದ್ದಾರೆ.ಹಲವು ದಿನಗಳ ಹಿಂದೆ ವಿಷ ಸೇವಿಸಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ .ಇವರು ಮೊದಲು ಮಧು ಸ್ಟುಡಿಯೋದಲ್ಲಿ ಕೆಲಸ…
ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ಪ್ರಶಸ್ತಿಗೆ ಬಿರಡಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆ.
ಸಕಲೇಶಪುರ :- ಹಾಸನ ಜಿಲ್ಲಾ ವ್ವಪಂಚಾಯತ್ C O ಬಿ . ರ್. ಪೂರ್ಣಿಮಾ ರವರು ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಪ್ರಶಸ್ತಿಯನ್ನು ಬಿರಡಹಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷರಾದ…
ವಳಲಹಳ್ಳಿ ಹಿರಿಯೂರು ಕೂಡಿಗೆಯಲ್ಲಿ ಉದಯನಿಧಿ ಸ್ಟಾಲಿನ್ ಹೇಳಿಕೆ ವಿರುದ್ಧ ಪ್ರತಿಭಟನೆ .
ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಹಿರಿಯೂರು ಕೂಡಿಗೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ…
ಹೆತ್ತೂರು ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಪೂರ್ಣಚಂದ್ರ ತೇಜಸ್ವಿ ವಿಚಾರ ಸಂಕಿರಣ ಕಾರ್ಯಕ್ರಮ..
ಸಕಲೇಶಪುರ :-ಕನ್ನಡ ಸಾಹಿತ್ಯ ಪರಿಷತ್ತು ಹೆತ್ತೂರು ಹೋಬಳಿ ಘಟಕದ ವತಿಯಿಂದ ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಅಂಗವಾಗಿ **ತೇಜಸ್ವಿಯವರ ಮಲೆನಾಡಿನ ಬದುಕು ಮತ್ತು ಪರಿಸರ** ವಿಚಾರ ಗೋಷ್ಠಿ…
