ನಾಳೆ ಸಕಲೇಶಪುರದ ಲಯನ್ಸ್ ಹಾಲ್ ನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.
ಸಕಲೇಶಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯು ಬುಧವಾರ (30-8-2023) ಸಮಯ ಮಧ್ಯಾಹ್ನ 12:30 ಕ್ಕೆ ಪಟ್ಟಣದ ಲಯನ್ಸ್ ಹಾಲ್ ನಲ್ಲಿ ನಡೆಯಲಿದೆ ಎಂದು ಮಾಜಿ ಸಚಿವರಾದ ಹೆಚ್ ಕೆ…
ವಿಕಲಚೇತನರಿಗೆ ಸ್ವಉದ್ಯೋಗ ಕಲ್ಪಿಸಿಕೊಟ್ಟ ಕುರಬತ್ತೂರು ಗ್ರಾಮ ಪಂಚಾಯಿತಿಯ ಸದಸ್ಯರು .
ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ಅಭಿವೃದ್ಧಿಯಲ್ಲಿ ಮಾದರಿ ಗ್ರಾಮ ಪಂಚಾಯಿತಿ ಎನಿಸಿಕೊಂಡಿರುವ ಕುರಭತ್ತೂರು ಗ್ರಾಮ ಪಂಚಾಯಿತಿಯು ಮತ್ತೊಮ್ಮೆ ತಾಲೂಕಿನದ್ಯಾತ ಪ್ರಶಂಸೆ ಕಾರಣವಾಗಿದೆ. ಶೆಟ್ಟಿಹಳ್ಳಿಯ ವಿಕಲಚೇತನ ಶಿವು…
ಹಡ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ವಳಲಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ.
ಸಕಲೇಶಪುರ : ತಾಲ್ಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಡ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸೋಮವಾರದಂದು ವಳಲಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು…
ಎಲ್ಪಿಜಿ ಸಿಲಿಂಡರ್ ದರ 200 ರೂ ಇಳಿಕೆ…..ಕೇಂದ್ರ ಸಂಪುಟದಿಂದ ಅನುಮೋದನೆ.
ಬಿಪಿಎಲ್ ಕಾರ್ಡ್ದಾರರಿಗೆ ನೀಡಲಾಗುವ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಎಲ್ಪಿಜಿ ಸಿಲಿಂಡರ್ಗಳ ಮೇಲೆ ಹೆಚ್ಚುವರಿ 200 ರೂನಷ್ಟು ಸಬ್ಸಿಡಿ ಕೊಡಲು ನಿರ್ಧರಿಸಿದೆ. ಕೇಂದ್ರ ಸಂಪುಟ…
ಹೆನ್ನಲಿ ಬಳಿ ಹೇಮಾವತಿ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ
ಸಕಲೇಶಪುರ : ನಗರದ ಹೆನ್ನಲಿ ಬಳಿ ಇರುವ ಚೆಕ್ ಡ್ಯಾಮ್ ನ ಹೇಮಾವತಿ ಹೊಳೆಯಲ್ಲಿ ಅಪರಿಚಿತ ಶವ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ. ಸುಮಾರು 50-ರಿಂದ 52 ವರ್ಷದ…
ಕಾಡಾನೆ ಭೀಮನ ಆರೋಗ್ಯ ಸ್ಥಿತಿ ಗಂಭೀರ….. ಚಿಕಿತ್ಸೆ ನೀಡುವಂತೆ ಸ್ಥಳೀಯ ಗ್ರಾಮಸ್ಥರ ಒತ್ತಾಯ.
ಸಕಲೇಶಪುರ. ತಾಲ್ಲೂಕಿನ ಬೆಳಗೋಡು ಹೋಬಳಿ ಕೆಲವಳ್ಳಿ ಹೆಗ್ಗೋವೆ ಗ್ರಾಮದಲ್ಲಿಯೇ ಇರುವ ಭೀಮನ ದೇಹದ ಹಿಂಬದಿ ತೀವ್ರ ಸ್ವರೂಪದ ಗಾಯವಾಗಿದ್ದು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದೆ.ಇಲ್ಲಿಯವರೆಗೆ ಯಾರಿಗೂ…
ಹಾಸನ….. ಶುಂಠಿಗೆ ಕಳೆನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು, ರಕ್ತ ಪರೀಕ್ಷೆಯಲ್ಲಿ ವಿಷ ಇರೋದು ದೃಢ.
ಹಾಸನದಲ್ಲಿ ಕೀರ್ತಿ ಎಂಬ 23 ವರ್ಷದ ಯುವಕ ಮೃತಪಟ್ಟಿದ್ದಾನೆ. ಕೀರ್ತಿ, ಸತತ 1 ವಾರ ಶುಂಠಿಗೆ ಕಳೆನಾಶಕ ಸಿಂಪಡಿಸಿದ್ದ. ಬಳಿಕ ದಿಢೀರನೆ ವಾಂತಿ, ಸುಸ್ತಿನಿಂದ ಬಳಲಿ ಆಸ್ಪತ್ರೆಗೆ…
ಎಚ್ಚರಿಕೆ! ಈ ಭಾಗದಲ್ಲಿ ಕಾಡನೆಗಳು ಸಂಚರಿಸುತ್ತಿವೆ.
ಕಾಡಾನೆಗಳು–ದೇವಿ ಎಸ್ಟೇಟ್ ಹಾಗೂ ಸನ್ವಾಲೆ ಎಸ್ಟೇಟ್ ಮಠಸಾಗರ ಕಾಡಾನೆಗಳು–ಅಕೇಶಿಯಾ ನಡುತೋಪು ಅಬ್ಬನ ಕೊಪ್ಪಲು ಕಾಡಾನೆಗಳು–ಯಜಮಾನ್ ಗೌಡ್ರು ತೋಟ ಹಾಗೂ ಬೆಂಡೆಕಾಡು ಮಳಲಿ ಕಾಡಾನೆಗಳು–ಮನೋಹರ್ ಪೆರೇರಾ & ಕುಮಾರ್…
ಬಾಚಿಹಳ್ಳಿ ಆಡಿಷನಲ್ TC ಚಾರ್ಜ್ ಮಾಡಿದ ಚೆಸ್ಕಾಂ ಸಿಬ್ಬಂದಿಗಳು.ಶಾಸಕರಾದ ಸಿಮೆಂಟ್ ಮಂಜು ಹಾಗೂ ಚೆಸ್ಕಾಂ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ ಬಾಚಿಹಳ್ಳಿ ಗ್ರಾಮಸ್ಥರು.
ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ಬಾಚಿಹಳ್ಳಿ ಗ್ರಾಮದಲ್ಲಿ ಹಲವು ದಿನಗಳ ಹಿಂದೆಯೇ ವಿದ್ಯುತ್ ಅಡಿಷನಲ್ ಟ್ರಾನ್ಸ್ಫಾರ್ಮರ್ ಅಳವಡಿಸಿ ಚಾರ್ಜ್ ಮಾಡದೇ ಹಾಗೆಯೇ ಬಿಟ್ಟಿದ್ದರು ಇದನ್ನು ಗಮನಿಸಿದ…
