ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಯೋಗ ಚೇತನ ಟ್ರಸ್ಟ್ ನ ವತಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ಹಂಪಲು ಕೊಡಲಾಯಿತು.

ಸಕಲೇಶಪುರ.ತಾಲ್ಲೂಕಿನ ಯೋಗ ಚೇತನ ಟ್ರಸ್ಟ್(ರಿ) ಸಕಲೇಶಪುರ ಇವರ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪಟ್ಟಣದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಯೋಗ…

ಹಾನುಬಾಳು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಕಲೇಶಪುರ : ತಾಲೂಕಿನ ಹಾನುಬಾಳು ಹೋಬಳಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಊರಿನ ಗಣ್ಯರು ಹಾಜರಿದ್ದರು.

ಹಾಸನ : ಅಕ್ಷರ ಅಕಾಡಿಮೆ ವತಿಯಿಂದ ಅಕ್ಷರ ಸ್ಟಡಿ ಸರ್ಕಲ್ 24*7 ಲೈಬ್ರರಿ ಉದ್ಘಾಟನೆ..

ಹಾಸನ : ರೋಟರಿ ಕ್ಲಬ್ ಆಫ್ ಹಾಸನ್ ರಾಯಲ್ ನ ಹಿರಿಯ ರೊಟೇರಿಯನ್ ಆದ ಬಿ.ಕೆ. ಗಂಗಾಧರ್ ರವರು ತಮ್ಮ ಅಕ್ಷರ ಅಕಾಡೆಮಿ ವತಿಯಿಂದ ಹಮ್ಮಿಕೊಂಡಿದ್ದ ಅಕ್ಷರ…

ಬಾಳ್ಳುಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಕಲೇಶಪುರ.ತಾಲ್ಲೂಕಿನ ಬಾಳ್ಳುಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ಮಾಡುವುದರ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಿದ್ದರು,ಶಾಲಾ ಮಕ್ಕಳಿಂದ ಸಾಂಸ್ಕೃತಿಕ…

ತಾಲ್ಲೂಕು ಬ್ರಾಹ್ಮಣ ಸಮಾಜದ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ

ತಾಲ್ಲೂಕು ಬ್ರಾಹ್ಮಣ ಸಮಾಜದ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನಡೆಯಿತು. ಈ ಸಂಧರ್ಭದಲ್ಲಿ ತಾಲ್ಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಶಿವಪ್ರಕಾಶ್ ಧನಾವತ್, ಪ್ರಧಾನ‌ ಕಾರ್ಯದರ್ಶಿ‌…

ಕರುನಾಡ ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ವತಿಯಿಂದ ಶಾಸಕರಾದ ಸಿಮೆಂಟ್ ಮಂಜುರವರಿಗೆ ಸನ್ಮಾನಿಸಲಾಯಿತು.

ಸಕಲೇಶಪುರ : ಸಂತ ಜೋಸೆಫ್ ಶಾಲೆಯಲ್ಲಿ ಕರುನಾಡ ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ವತಿಯಿಂದ ಶಾಸಕರಾದ ಸಿಮೆಂಟ್ ಮಂಜು ರವರಿಗೆ ಸನ್ಮಾನ ಮಾಡಿದರು. ನಂತರ ಮಾತನಾಡಿದ ಅವರು…

ವಳಲಹಳ್ಳಿಯ ಹಿರಿಯೂರು ಕೂಡಿಗೆಯಲ್ಲಿ ಗ್ರಾಮಪಂಚಾಯಿತಿ ಗ್ರಾಮಸ್ಥರಿಂದ ಸಂಭ್ರಮದಿಂದ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಸಕಲೇಶಪುರ:- ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಹಿರಿಯೂರು ಕೂಡಿಗೆಯಲ್ಲಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಎಲ್ಲಾ ಊರುಗಳಿಂದ ಬಂದ ಗ್ರಾಮಸ್ಥರು ಹಾಗೂ ವರ್ತಕರು ಹಾಗೂ ಆಟೋ ಚಾಲಕರ ಸಂಘ…

ಸಕಲೇಶಪುರದಲ್ಲಿ ಅದ್ದೂರಿಯಾಗಿ ನಡೆದ 77 ನೇ ಸ್ವಾತಂತ್ರ್ಯ ದಿನಾಚರಣೆ.

ಸಕಲೇಶಪುರ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಇಂದು ಪಟ್ಟಣದ ಮಾಧರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

ಸುಂಡೇಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76 ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಸಕಲೇಶಪುರ.ತಾಲ್ಲೂಕಿನ ಸುಂಡೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಶಾಲೆಯ ಎಸ್. ಡಿ. ಎಂ. ಸಿ. ಅಧ್ಯಕ್ಷ ವೆಂಕಟೇಶ್…

ಅರೆಕೆರೆ ಸರ್ಕಾರಿ ಶಾಲೆಯಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು.👉👉👉 ಶಾಲೆಯ ಮಕ್ಕಳಿಗೆ ಬ್ಯಾಗ್ ಮತ್ತು ನೀರಿನ ಬಾಟಲಿ ವಿತರಣೆ ಮಾಡಿದ ರವಿಶಂಕರ್ ವನ ರೆಸಾರ್ಟ್ ಅರೆಕೆರೆ.

ಸಕಲೇಶಪುರ.ತಾಲ್ಲೂಕಿನ ಅರೆಕೆರೆ ಸರ್ಕಾರಿ ಶಾಲೆಯಲ್ಲಿ ಇಂದು 76ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅರೆಕೆರೆಯ ವನ ರೆಸಾರ್ಟ್ ಮಾಲೀಕರಾದ ರವಿಶಂಕರ್ ರವರು ಶಾಲೆಯ ಮಕ್ಕಳಿಗೆ…