ಬಿರಡಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಎಸ್ ಡಿ ಸತೀಶ್, ಉಪಾಧ್ಯಕ್ಷರಾಗಿ ಶ್ರೀಮತಿ ಮದುಮಣಿ ಅವಿರೋಧ ಆಯ್ಕೆ

ಸಕಲೇಶಪುರ : ತಾಲ್ಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎಸ್ ಡಿ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಮದುಮಣಿ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 11…

ತಹಶೀಲ್ದಾರ್ ಕಚೇರಿಗೆ ದಿಡೀರ್ ಬೇಟಿ ನೀಡಿದ ಶಾಸಕ ಸಿಮೆಂಟ್ ಮಂಜು…… 👉👉👉ಪಡಿತರ ಚೀಟಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ.

ಸಕಲೇಶಪುರ :ಇಂದು ಸಕಲೇಶಪುರದ ತಹಶೀಲ್ದಾರ್ ಕಚೇರಿಗೆ ದಿಡೀರ್ ಭೇಟಿ ಕೊಟ್ಟ ಶಾಸಕರಾದ ಸಿಮೆಂಟ್ ಮಂಜು. ಸಾರ್ವಜನಿಕರಿಂದ ಪಡಿತರ ಚೀಟಿಯ ಸಮಸ್ಯೆಗಳನ್ನು ಆಲಿಸಿ ಸ್ಥಳದ್ದಲ್ಲೇ ಅಧಿಕಾರಿಗಳಿಗೆ ಸಮಸ್ಯೆ ಪರಿಹರಿಸುವಂತೆ…

50 ವರ್ಷಗಳಿಂದ ಹಾಳು ಬಿದ್ದ ಬಾವಿಯ ನೀರು ಕುಡಿಯುತ್ತಿರುವ ಬೆಳಗೋಡು ಸರ್ಕಾರಿ ಪ್ರೌಢಶಾಲೆ ಮಕ್ಕಳು……👉👉👉ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಹೋರಾಟದ ಎಚ್ಚರಿಕೆ.

ಸಕಲೇಶಪುರ : ತಾಲ್ಲೂಕಿನ ಬೆಳಗೂಡು ಹೋಬಳಿಯ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ 45 ರಿಂದ 50 ವರ್ಷದಿಂದ ಹಾಳು ಬಿದ್ದ ಬಾವಿ ನೀರು ಕುಡಿಯಲು ಉಪಯೋಗಿಸಲಾಗುತ್ತಿದೆ ಮತ್ತು ಇಲ್ಲಿಯ…

ಇಂದಿನಿಂದ ದುಬಾರಿ ದುನಿಯಾ.ಟೊಮೆಟೊ ದರ ಬರೆಯ ಮೇಲೆ ಮತ್ತೂಂದು ಬೇರೆ.ಹಾಲು, ಹೋಟೆಲ್ ದರ ಹೆಚ್ಚಳ

ಟೊಮೆಟೊ ದರ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಇಂದಿನಿಂದ ನಂದಿನಿ ಹಾಲಿನ ಮೇಲೆ ಮೂರು ರೂಪಾಯಿ ದರ ಏರಿಕೆಯಾಗ್ತಿದ್ದು ಹೋಟೆಲ್ ಊಟ ತಿಂಡಿ ಕಾಫಿ‌…

ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಕ್ರಮ ಅಗತ್ಯ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಡಾನೆಗಳು ನಾಡಿಗೆ ಲಗ್ಗೆ ಇಡುತ್ತಿರುವ ಸುದ್ದಿಗಳು ಸಾಮಾನ್ಯವಾಗಿವೆ. ಹಾಗೆ ನೋಡಿದರೆ, ಕಳೆದ ಎರಡು ದಶಕಗಳಿಂದಲೂ ಈ ಸಮಸ್ಯೆ ಮಲೆನಾಡು ಮತ್ತು ಕಾಡಿಗೆ ಹೊಂದಿಕೊಂಡ…

ಪುರಾತನ ಬೆಟ್ಟದ ಶ್ರೀ ಬೈರವೇಶ್ವರ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದ ದೇವಲಕೆರೆ ಯೂಥ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಗ್ರಾಮಸ್ಥರು.

ಸಕಲೇಶಪುರ : ಸಕಲೇಶಪುರ ತಾಲೂಕು ಹಾನುಬಾಳು ಹೋಬಳಿಯ ದೇವಲಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಪ್ರಸಿದ್ಧ ಪುರಾತನ ಚೋಳರ ಕಾಲದ ಶ್ರೀ ಬೆಟ್ಟದ ಬೈರವೇಶ್ವರ ದೇವಸ್ಥಾನದ ಆವರಣವನ್ನು ಭಾನುವಾರ…

ಅರೇಹಳ್ಳಿ ಅನುಗ್ರಹ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು..

ಬೇಲೂರು : ತಾಲ್ಲೂಕಿನ ಅರೇಹಳ್ಳಿಯ ಅನುಗ್ರಹ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಭುಲ್ ಅನ್ಸಿಲ್ ರೆಬಲ್ಲೊ ರವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸತತ 37 ವರ್ಷಗಳ ಕಾಲ ಶಿಕ್ಷಕಿ…

ಸಕಲೇಶಪುರ ಹೊಸ ಬಸ್ ನಿಲ್ದಾಣದ ಹತ್ತಿರ ಲಾರಿ ಡಿಕ್ಕಿ :ವ್ಯಕ್ತಿಗೆ ಗಂಭೀರ ಗಾಯ . 👉👉👉ಗಾಯಗೊಂಡ ವ್ಯಕ್ತಿ ಪತ್ತೆಗೆ ಆಂಬುಲೆನ್ಸ್ ಚಾಲಕ ಸದಾನಂದ ಮನವಿ

ಸಕಲೇಶಪುರ : ಪಟ್ಟಣದ ಹೊಸ ಬಸ್ ನಿಲ್ದಾಣ ಸಮೀಪ ಲಾರಿ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ತಲೆ ಭಾಗಕ್ಕೆ…