ತೂತ್ ಕಾಂಗ್ರೆಸ್ ಅಂತಿರೇನ್ರಿ……ಸ್ವಪಕ್ಷದವರಿಂದಲೇ ಶಿವಲಿಂಗೇಗೌಡ ವಿರುದ್ಧ ಅಸಮಾಧಾನ.

ಹಾಸನ, ಜುಲೈ, 10: ಹಾಸನ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಅರಸೀಕೆರೆ ಶಾಸಕ ಶಿವಲಿಂಗೇಗೌಡ ವಿರುದ್ಧ ಸ್ವಪಕ್ಷದವರೇ ಆದ ಹಾಸನ ಜಿಲ್ಲಾ ಕಾಂಗ್ರೆಸ್‌ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ…

ಹೆಗಲು ಮೇಲೆ 125 ಕೆ ಜಿ ಜೋಳದ ಮೂಟೆ ಹೊತ್ತು ಶ್ರವಣಬೆಳಗೊಳದ ಗೊಮ್ಮಟೇಶ್ವರ ಬೆಟ್ಟ ಹತ್ತಿದ ಕೃಷಿಕನ ಸಾಧನೆ.

ಹಾಸನ: ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶ್ರವಣಬೆಳಗೊಳದ ಗೊಮ್ಮಟೇಶ್ವರ ದೇವಸ್ಥಾನದ ಬೆಟ್ಟವನ್ನು 125ಕೆಜಿ ಜೋಳದ ಚೀಲ ಹೊರುವ ಮೂಲಕ ಹತ್ತಿ ಕೃಷಿಕರೋರ್ವರು ಸಾಹಸ ಮೆರೆದಿದ್ದಾರೆ. ಹಾಸನ ಜಿಲ್ಲೆಯ ಹುನ್ನೂರ…

ಬೇಲೂರು ತಾಲ್ಲೂಕು ಅರೇಹಳ್ಳಿ ಹೋಬಳಿಯ ನಾರ್ವೆ ಪೇಟೆ ಗ್ರಾಮ ಪಂಚಾಯತಿ ಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರವರು ಕುಂದು ಕೊರತೆ ಸಭೆ.

ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮ ಪಂಚಾಯಿತಿಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುಂದುಕೊರತೆಗಳನ್ನು ಪರಿಶೀಲನೆ ಮಾಡಿದರು. ಎಲ್ಲಾ ಅಧಿಕಾರಿಗಳು ಭಾಗಿಯಾಗಿದ್ದರು ಗ್ರಾಮ ಠಾಣಾ, ಸ್ಮಶಾನ…

ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಸತ್ಯಭಾಮ. ಹಾಸನ ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿ ಆದೇಶ.

ಹಾಸನಕ್ಕೆ ಸತ್ಯಭಾಮ ನೂತನ ಜಿಲ್ಲಾಧಿಕಾರಿಹಾಸನ:ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಅರ್ಚನಾ ಅವರ ಸ್ಥಾನಕ್ಕೆ ಐಎಎಸ್ ಶ್ರೇಣಿಯ ಸತ್ಯಭಾಮ ಅವರನ್ನು ಹಾಸನ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಕ ಮಾಡಿ…

ಹೊಳೇನರಸೀಪುರ.ಪಟ್ಟಣದಲ್ಲಿ ನಿನ್ನೆ ಅದ್ದೂರಿಯಾಗಿ ಕೆಂಪೇಗೌಡರ 514 ನೇ ಜಯಂತಿಯನ್ನು ಆಚರಿಸಲಾಯಿತು.

ನಾಡ ಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತಿಯನ್ನು ಹೊಳೆನರಸೀಪುರ ತಾಲ್ಲೂಕು ಆಡಳಿತದ ವತಿಯಿಂದ ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆಂಪೇಗೌಡರ ಭಾವ ಚಿತ್ರವನ್ನು…

ಅತಿಯಾದ ಮಳೆಯಿಂದಾಗಿ ಸಕಲೇಶಪುರದ ಬಾಳ್ಳುಪೇಟೆ ಸಮೀಪದ ಜೆ.ಪಿ ನಗರದ ಸರ್ವೀಸ್ ರಸ್ತೆಯ ದುಸ್ಥಿತಿ.

ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯ ಜೆಪಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 75 ಪ್ರಾಧಿಕಾರದಿಂದ ಮಾಡಿರುವ ಸರ್ವೀಸ್ ರಸ್ತೆ ಇದೀಗ ಮಳೆಯಿಂದಾಗಿ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ, ವ್ಯವಸ್ಥಿತವಾಗಿ ರಾಷ್ಟ್ರೀಯ ಹೆದ್ದಾರಿಯ…

ಮೊಬೈಲ್ ವಾಪಸ್ CITU ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಪ್ರತಿಭಟನೆ.ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ.

ಸಕಲೇಶಪುರ :- ಅಂಗನವಾಡಿ ಕಾರ್ಯಕರ್ತರಿಗೆ ಸರ್ಕಾರ ನೀಡಿರುವ ಮೊಬೈಲ್ ಗಳನ್ನು ವಾಪಸ್ ಮಾಡಲು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮುಂದೆ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತರ…

ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದಲ್ಲಿರುವ ಮುಜರಾಯಿ ಇಲಾಖೆಯ ಸೇರಿದ ಕಲ್ಲೇಶ್ವರ ದೇವಸ್ಥಾನ ಗಾಳಿ ಮಳೆಯಿಂದಾಗಿ ಸಂಪೂರ್ಣವಾಗಿ ಹಾನಿಯಾಗಿದೆ.

ಆಲೂರು ತಾಲ್ಲೂಕಿನ ಕಾರ್ಜುವಳ್ಳಿ ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ ಕಲ್ಲೇಶ್ವರ ದೇವಾಲಯ ಮಳೆ ಗಾಳಿಗೆ ಸಂಪೂರ್ಣ ಹಾಳಾಗಿದ್ದು ಈ ಸಂದರ್ಭದಲ್ಲಿ ಮಡಬಲು ಗ್ರಾಮ ಪಂಚಾಯಿತಿ ಪ್ರದೀಪ್ ಮಾತನಾಡಿ…

ಸಕಲೇಶಪುರ ತಾಲ್ಲೂಕಿನ ಮಳಲಿ ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ.

ಶ್ರೀ ಚಾಮುಂಡೇಶ್ವರಿ ದೇವಾಲಯ ಮಳಲಿ ಗ್ರಾಮ ಸಕಲೇಶಪುರ ತಾಲೂಕು ಇವರ ವತಿಯಿಂದ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ. ಬೆಳಗ್ಗೆಯಿಂದ ಅಮ್ಮನವರಿಗೆ ಸುಪ್ರಭಾತ ಸೇವೆ ಏಳು ಗಂಟೆಗೆ ಮಹಾರುದ್ರ…

ಕಾಂಗ್ರೆಸ್ ಬಜೆಟ್ ರಾಜ್ಯವನ್ನು ಪ್ರಗತಿಯ ಪಥದತ್ತ ಕೊಂಡೊಯ್ಯುಲಿದೆ ಅರಕಲಗೂಡು ಕಾಂಗ್ರೆಸ್ ಯುವ ಮುಖಂಡ ಜೀಷಾನ್.

ಈ ಬಜೆಟ್ ರಾಜ್ಯವನ್ನುಪ್ರಗತಿಯ ಪಥದತ್ತ ಕೊಂಡೊಯ್ಯಲಿದೆ ಜೀಷಾನ್ ಯುವ ಕಾಂಗ್ರೆಸ್ ಮುಖಂಡರು ಅರಕಲಗೂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ರಾಜ್ಯವನ್ನು ಪ್ರಗತಿಯ ಪಥದತ್ತ ಕೊಂಡೊವೈಯುವುದು…