ಮಾಂಸಕ್ಕಾಗಿ ಕ್ಯಾಮನಹಳ್ಳಿಯ ಎ ಬಿ ಸಿ ತೋಟದಲ್ಲಿ ಗಬ್ಬದ ದನಕ್ಕೆ ಗುಂಡಿಟ್ಟು ಕೊಂದ ದುಷ್ಕರ್ಮಿಗಳು..
ಗೋ ವನ್ನು ಸಕಲೇಶಪುರದ ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗ ಇಟ್ಟು ಪ್ರತಿಭಟನೆ ಮಾಡುತ್ತೇವೆ ಎಂದ ತಕ್ಷಣ ASP ಮಿಥುನ್ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರ ಮನವೊಲಿಸಿದ್ದಾರೆ ಸಕಲೇಶಪುರ…
ಕೆರೆ ಏರಿ ಮೇಲೆ ಹೋಗುವಾಗ ಕಾಲುಜಾರಿ ಆಕಸ್ಮಿಕವಾಗಿ ಮೆಣಸುಮಕ್ಕಿ ಗ್ರಾಮದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಸಕಲೇಶಪುರ : ತಾಲೂಕಿನ ಬೆಳಗೋಡು ಹೋಬಳಿಯ ಬಾಳ್ಳುಪೇಟೆಯ ಮೆಣಸುಮಕ್ಕಿ ಗ್ರಾಮದ ನಂಜುಂಡ (44 )ಎಂಬುವವರು ಕೆರೆ ಏರಿ ಮೇಲೆ ನಡೆದುಕೊಂಡು ಬರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು…
ಹಾಸನ. ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಿಂದ ದೂರ ಉಳಿದ ಎಚ್ ಡಿ ರೇವಣ್ಣ ಕುಟುಂಬ. ಏಕೆ…..???
ಇಂದು ಹಾಸನ ಜಿಲ್ಲೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ದಿನಾಚರಣೆಯಿಂದ ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಕುಟುಂಬ ದೂರ ಉಳಿದಿದೆ.ರಾಜ್ಯಾದ್ಯಂತ ಇಂದು ನಾಡಪ್ರಭು ಕೆಂಪೇಗೌಡ ಜನ್ಮದಿನವನ್ನು ಆಚರಣೆ ಮಾಡಲಾಗಿದೆ. ಅದೇ…
16 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಕಂದಾಯ ಇಲಾಖೆಯ 16 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ…
ಮೋದಿ ಅಮೆರಿಕ ಭೇಟಿ ಬೆನ್ನಲ್ಲೇ ದೀಪಾವಳಿ ಹಬ್ಬಕ್ಕೆ ಶಾಲೆಗೆ ಸರ್ಕಾರಿ ರಜೆ ಘೋಷಿಸಿದ ನ್ಯೂಯಾರ್ಕ್.
ಪ್ರಧಾನಿ ನರೇಂದ್ರ ಮೋದಿ ಅಮರಿಕ ಪ್ರವಾಸ ಮುಗಿಸಿ ತವರಿಗೆ ವಾಪಸ್ ಆದ ಬೆನ್ನಲ್ಲೇ ನ್ಯೂಯಾರ್ಕ್ ಮೇಯರ್ ಮಹತ್ವದ ಘೋಷಣೆ ಮಾಡಿದ್ದಾರೆ. ನ್ಯೂಯಾರ್ಕ್ ಶಾಲೆಗಳಿಗೆ ಹಿಂದೂಗಳ ದೀಪಾವಳಿ ಹಬ್ಬಕ್ಕೆ…
ಸಕಲೇಶಪುರ: ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು.
ಸಕಲೇಶಪುರ : ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ…
ಹಾಸನ ಜಿಲ್ಲೆಯ ಅರಕಲಗೂಡು ಸೇರಿದಂತೆ ಹಲವು ಕಡೆ ಭೂ ಕಂಪನ.
ಹಾಸನ ಜಿಲ್ಲೆಯ ಹಲವೆಡೆ ಭೂ ಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.ಹಾಸನ ಜಿಲ್ಲೆಯ ಅರಕಲಗೂಡು ಸೇರಿದಂತೆ ಹಲವು ಕಡೆ ಇಂದು 10:30 ರ ವೇಳೆಗೆ ಭೂಮಿ…
ತಾಲೂಕು ಒಕ್ಕಲಿಗರ ಸಂಘ ಹಾಗೂ ವಿವಿದ ಸಮುದಾಯದ ಮುಖಂಡರಿಂದ ನಾಡಪ್ರಭು ಕೆಂಪೇಗೌಡರ 514 ನೇ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ಸಕಲೇಶಪುರ: ನಾಡ ಪ್ರಭು ಕೆಂಪೇಗೌಡರ 514 ನೇ ಜಯಂತಿಯನ್ನು ಇಂದು ಪ್ಟಣದ ಹೊಸ ಬಸ್ ನಿಲ್ದಾಣದ ಮುಂಭಾಗದ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಉದ್ದೇಶಿಸಿರುವ ಜಾಗದಲ್ಲಿ ನೂರಾರು ಸಂಖ್ಯೆಯಲ್ಲಿ…
ಜೂನ್ 28ಕ್ಕೆ ಸಕಲೇಶಪುರದಲ್ಲಿ ಕಸಬಾ ಹೋಬಳಿ ಬೆಳೆಗಾರರ ಸಂಘದ ವತಿಯಿಂದ ವಸ್ತುಪ್ರದರ್ಶನ: ಕಸಬಾ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಕೌಡಳ್ಳಿ ಲೋಹಿತ್
ಸಕಲೇಶಪುರ: ರೈತರ ಅನುಕೂಲಕ್ಕಾಗಿ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಕಸಬಾ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಕೌಡಳ್ಳಿ ಲೋಹಿತ್ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ…
