ದ್ವಿತೀಯ ಪಿಯುಸಿ ತರಗತಿಯಲ್ಲಿ ಪ್ರಥಮ ಬಾರಿಗೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣ.
ಪ್ರಕಟಣೆ…2022 -23ನೇ ಶೈಕ್ಷಣಿಕ ವರ್ಷದಲ್ಲಿ ಸಕಲೇಶಪುರ ತಾಲ್ಲೂಕಿನ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿ ತರಗತಿಯಲ್ಲಿ ಪ್ರಥಮ ಬಾರಿಗೆ/ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಪರಿಶಿಷ್ಟ…
ಯಶಸ್ವಿಯಾಗಿ ನಡೆದ ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ
ಹಾಸನ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಪತ್ರಿಕಾ ದಿನಾಚರಣೆ ಅಂಗವಾಗಿ ಹಾಸನ ಜಿಲ್ಲಾ ಪತ್ರಕರ್ತರ ಸಂಘದಿಂದ ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡಾಸ್ಪರ್ಧೆಗಳನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ನಗರದ ಸರ್ಕಾರಿ…
ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ನಿಂದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಣಕ್ಕೆ..
ಕರ್ನಾಟಕದ ವಿಧಾನ ಪರಿಷತ್ನಲ್ಲಿ ತೆರವಾಗಿರುವ 3 ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣಪ್ಪನವರ ಹೆಸರು ಅಂತಿಮಗೊಳಿಸಿದೆ.ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪರವಾಗಿ ಹಿರಿಯ…
ಕಂದಾಯ ಸಚಿವ ಕೃಷ್ಣ ಭೈರೇಗೌಡ ರವರನ್ನು ಭೇಟಿ ಮಾಡಿದ ಸಕಲೇಶಪುರದ ಶಾಸಕರು ಹಾಗೂ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್
ಬೆಂಗಳೂರು : ಸಕಲೇಶಪುರದ ಶಾಸಕರಾದ ಸಿಮೆಂಟ್ ಮಂಜು ವಿಧಾನಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ಕಚೇರಿಯಲ್ಲಿ ಕರ್ನಾಟಕ ಬೆಳಗಾರರ ಒಕ್ಕೂಟ ಹಾಗೂ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಜೊತೆ…
ಕಾಡಾನೆ ಸಮಸ್ಯೆ ಕುರಿತು ಇಂದು ಅರಣ್ಯ ಜೈವಿಕ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ ಖಂಡ್ರೆ ಬೇಟಿ ಮಾಡಿ ಚರ್ಚಿಸಿದ ಶಾಸಕ ಸಿಮೆಂಟ್ ಮಂಜು.
ಬೆಂಗಳೂರು : ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಅರಣ್ಯ ಜೈವಿಕ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ ಖಂಡ್ರೆ ಯವರನ್ನು ಭೇಟಿಯಾಗಿ ಕಾಡಾನೆ ಹಾವಳಿ ತಡೆ, ಆನೆ ಮತ್ತು…
ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ ಮಾಡಿದ ಸಕಲೇಶಪುರ ಶಾಸಕ ಸಿಮೆಂಟ್ ಮಂಜು .
ಬೆಂಗಳೂರು: ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ವಿಕಾಸ ಸೌಧದಲ್ಲಿ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಕೃಷಿಗೆ ಸಂಬಂಧ ಪಟ್ಟಂತೆ…
ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಮುಂದಿನ 5 ದಿನಗಳ ಕಾಲ ವರುಣಾರ್ಭಟ, ಇಲ್ಲಿದೆ ವಿವರ
ಕರ್ನಾಟಕ, ಜೂನ್, 19: ಬಿಪರ್ಜಾಯ್ ಚಂಡಮಾರುತ ಪ್ರಭಾವ ಹಿನ್ನೆಲೆ ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಹಾಗೇಯೆ ಮುಂದಿನ 5 ದಿನಗಳ ಕಾಲ ಈ…
ರಾಜ್ಯಾದ್ಯಂತ `ಕಾವೇರಿ-2 ತಂತ್ರಾಂಶ’ ಜಾರಿ : ಇನ್ಮುಂದೆ `ಆಸ್ತಿ ನೋಂದಣಿ’ ಮತ್ತಷ್ಟು ಸುಲಭ
ಬೆಂಗಳೂರು : ನೋಂದಣಿ ಇಲಾಖೆಯಲ್ಲಿ ಹಲವು ಬದಲಾವಣೆಗಳನ್ನು ತರಲಾಗಿದ್ದು, ರಾಜ್ಯದ 251 ನೋಂದಣಿ ಕಚೇರಿಗಳಲ್ಲಿ ಇಂದು ಸಂಜೆಯೊಳಗೆ ಕಾವೇರಿ -2 ತಂತ್ರಾಂಶ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಬೈರೇಗೌಡ…
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣಕ್ಕೆ ಸುಮಾರು 40 ಮಂದಿ ಸೇರ್ಪಡೆ .ಸಕಲೇಶಪುರ.
ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣಕ್ಕೆ 40ಕ್ಕೂ ಹೆಚ್ಚು ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ನಡೆದಿದೆ. ಸಕಲೇಶಪುರ ತಾಲ್ಲೂಕು ಅಧ್ಯಕ್ಷರಾದ ರಮೇಶ್ ಪೂಜಾರಿ…
ಜುಲೈ 1 ರಿಂದ 10ಕೆ ಜಿ ಉಚಿತ ಅಕ್ಕಿ ಕೊಡದಿದ್ದರೇ ರಾಜ್ಯಾದ್ಯಂತ ಪ್ರತಿಭಟನೆ.ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ಜುಲೈ.1ರಂದು ಅಕ್ಕಿ ಕೊಡದಿದ್ದರೇ ರಾಜ್ಯಾಧ್ಯಂತ ಪ್ರತಿಭಟನೆ ಮಾಡುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ…
