ನಿಧನ ವಾರ್ತೆ…

ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಹೊಂಗಡಹಳ್ಳ ಗ್ರಾಮದ ವಣಗೂರಿನ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ. ಹೆಚ್.ಎಸ್.ಕರಿಪ್ಪಗೌಡ ಅವರು ಇಂದು ನಿಧನರಾಗಿರುತ್ತಾರೆ. ನಾಳೆ ಇವರ ಸ್ವಗ್ರಾಮದಲ್ಲಿ…

ಸಕಲೇಶಪುರ : ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317 ಡಿ ಇವರ ವತಿಯಿಂದ 10-6-23 ರಂದು ಸಕಲೇಶಪುರ ನೂತನ ಹಿಂದು ಮುಕ್ತಿಧಾಮ ಲೋಕಾರ್ಪಣೆ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತ ಮಿತ್ರರಿಗೆ ನೆನಪಿನ ಕಾಣಿಕೆ ನೀಡಿದ ಲಯನ್ಸ್ ಜಿಲ್ಲಾ ರಾಜ್ಯ ಪಾಲ ಎಸ್ ಸಂಜಿತ್ ಶೆಟ್ಟಿ.

ಶತ್ರುವಿನ ಶತ್ರು-ಮಿತ್ರ.ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ -ಜೆಡಿಎಸ್ ಮೈತ್ರಿ ಅಸ್ತ್ರ……?

ವಿಧಾನಸಭೆ ಎದುರಿಸಲು ಜೆಡಿಎಸ್ ಈಗಿನಿಂದಲೇ ತೆರೆಮರೆಯಲ್ಲಿ ಸಿದ್ಧತೆ ಆರಂಭಿಸಿದ್ದು, ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಬೆಂಗಳೂರು: ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ…

ಸಕಲೇಶಪುರದ ಬಿ ಎಂ ರಸ್ತೆಯ ಅಕ್ಕ ಪಕ್ಕದಲ್ಲಿರುವ ಕಾಂಪೌಂಡ್ ಗಳ ಮೇಲೆ ಕರ್ನಾಟಕವನ್ನು ಬಿಂಬಿಸುವ ಐತಿಹಾಸಿಕ ಚಿತ್ರಕಲೆ ಗಳು…….

ಸಕಲೇಶಪುರ ಪುರಸಭೆಯಿಂದ ಸಕಲೇಶಪುರದ ಸರ್ಕಾರಿ ಶಾಲೆ ಹಾಗೂ ಆಸ್ಪತ್ರೆ ಗೊಡೆಗಳ ಮೇಲೆ ಕರ್ನಾಟಕದ ಹಾಗೂ ಸಕಲೇಶಪುರದ ಐತಿಹಾಸಿಕ ಸ್ಥಳಗಳ ಭಾವಚಿತ್ರಗಳನ್ನು ಚಿತ್ರಿಸುತ್ತಾರೆ .ಇದನ್ನು ನೋಡಿದ ಸಕಲೇಶಪುರದ ಜನತೆ…

ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅಂಕಿಹಳ್ಳಿ ಗ್ರಾಮ ದಲ್ಲಿ ಮರದ ದಿಮ್ಮಿ ಬಿದ್ದು ಕಾರ್ಮಿಕ ಸಾವು.

ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿಯ ಅಂಕಿಹಳ್ಳಿ ಗ್ರಾಮದಲ್ಲಿ ಮರದ ದಿಮ್ಮಿ ಮೈಮೇಲೆ ಬಿದ್ದ ಪರಿಣಾಮ ಅವಿವಾಹಿತ ಯುವಕ ಮೃತಪಟ್ಟ ದುರ್ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಮಂಜುನಾಥ್…

ಉಚಿತ ವಿದ್ಯುತ್ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಎಷ್ಟೇ ಆರ್.ಆರ್. ನಂಬರ್ ಇದ್ರೂ ಒಂದಕ್ಕೆ ಮಾತ್ರ ಫ್ರೀ ವಿದ್ಯುತ್

ಒಂದು ಆರ್.ಆರ್. ಸಂಖ್ಯೆಗೆ ಮಾತ್ರ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.ಬಾಡಿಗೆದಾರರು, ಮಾಲೀಕರು ಅಂತಾ ವ್ಯತ್ಯಾಸ ಮಾಡುತ್ತಿಲ್ಲ ಆರ್.ಆರ್.…

ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರ.KSRTC ಬಸ್ ಚಕ್ರಕ್ಕೆ ಸಿಲುಕಿ ಸಾವು.

ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್​ ಸವಾರ ಕೆಎಸ್​ಆರ್​ಟಿಸಿ ಬಸ್​​ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ…

ಒಡಿಶಾ ರೈಲು ದುರಂತ.ತಂದೆಯ ನಂಬಿಕೆಯಿಂದ ಉಳಿಯಿತು ಸತ್ತಿದ್ದಾನೆಂದು ಶವಾಗಾರದಲ್ಲಿ ಇಟ್ಟಿದ್ದ ಮಗನ ಜೀವ.

ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ ಮಡಿದಿದ್ದವರ ಶವನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ತನ್ನ ಮಗ ಸತ್ತಿಲ್ಲ ಎಂಬ ದೃಢ ನಂಬಿಕೆಯಿಂದ ಕೋಲ್ಕತ್ತಾದಿಂದ 230 ಕಿಮೀ ದೂರದ ಬಾಲಸೋರ್…

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!

ಕಳೆದ 10 ವರ್ಷಗಳಲ್ಲಿ ರೈಲು ಅಪಘಾತದಿಂದ ಸರಿಸುಮಾರು 2.6 ಲಕ್ಷ ಜನರ ಸಾವು!: ಎನ್‌ಸಿಆರ್‌ಬಿ ವರದಿಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಮೂರು ರೈಲುಗಳ ಡಿಕ್ಕಿ ಸಂಭವಿಸಿ 288 ಜನರು…