ಬೇಲೂರು : ಕಿಡಿಗೇಡಿಗಳಿಂದ ಭತ್ತದ ಒಣವೆಗೆ ಬೆಂಕಿ ಸುಮಾರು ೪ ಲಕ್ಷ ಮೌಲ್ಯದ ಭತ್ತದ ಬೆಳೆ ನಾಶ .
ಬೇಲೂರು : ತಾಲೂಕಿನ ಬಿಕ್ಕೋಡು ಹೋಬಳಿಯ ಜಗಬೋರನಹಳ್ಳಿಯಲ್ಲಿ ಘಟನೆ ನಡೆದಿದೆ.ಗ್ರಾಮದ ರೇವಯ್ಯ ಎಂಬುವವರು ತಮ್ಮ ಮೂರು ಎಕರೆ ಜಮೀನಿನಲ್ಲಿ ಭತ್ತ ಬೆಳೆದಿದದ್ದರು. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ…
ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಎಸ್ ಎನ್ ಪ್ರಕಾಶ್ ಅವಿರೋಧ ಆಯ್ಕೆ
ಹಾಸನ : ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಪಾಳ್ಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು,ಪಾಳ್ಯ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಆದ…
ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತೆ ಗುತ್ತಿಗೆದಾರನಿಂದ ಲಂಚ ವಸೂಲಿ, ಲೋಕಾಯುಕ್ತ ಬಲೆಗೆ ಬಿದ್ದ ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ.ಆರ್.ವೆಂಕಟೇಶ್
ಹಾಸನ : ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ ನೀಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಹಾಸನ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ…
ಕಾಫಿ ತೋಟದ ಮಾಲೀಕರು ಕೂಲಿ ಕೆಲಸಕ್ಕೆ ಬಾಂಗ್ಲಾ ದೇಶಿಯರ ಮೇಲಿನ ವ್ಯಾಮೋಹ ಬಿಡಬೇಕು ಕಾರ್ಮಿಕರ ವ್ಯವಸ್ಥೆಯನ್ನು ಸಂಘಟನೆ ವತಿಯಿಂದ ಮಾಡಲಾಗುವುದು : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
ಸಕಲೇಶಪುರ: ಕಾಫಿ ತೋಟದ ಮಾಲೀಕರು ಕೂಲಿ ಕೆಲಸಕ್ಕೆ ಬಾಂಗ್ಲಾ ದೇಶಿಯರ ಮೇಲಿನ ವ್ಯಾಮೋಹ ಬಿಡಬೇಕು ಕಾರ್ಮಿಕರ ವ್ಯವಸ್ಥೆಯನ್ನು ಸಂಘಟನೆ ವತಿಯಿಂದ ಮಾಡಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ…
ಬಾಳ್ಳುಪೇಟೆ ದೇವಿರಮ್ಮ ನವರ ದೇವಸ್ಥಾನದಲ್ಲಿ ಕಳ್ಳತನ
ಸಕಲೇಶಪುರ : ತಾಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ದೇವಿರಮ್ಮನವರ ದೇವಸ್ಥಾನದಲ್ಲಿ ಕಳ್ಳರು ಬೀಗ ಹೊಡೆದು ದೇವರ ಮುಖವಾಡ ಸೇರಿದಂತೆ ಹಲವು ವಸ್ತುಗಳನ್ನು…
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರಭಾರಿ ಜಿಲ್ಲಾಧಿಕಾರಿಗಳಾದ ಶಾಂತಲಾ ರವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಸಿದ್ದರಾಮ ಶಿವಯೋಗಿ ಜಯಂತಿ ಕಾರ್ಯಕ್ರಮದ ಸಭೆ
ಹಾಸನ : ಶ್ರೀ ಸಿದ್ದರಾಮ ಶಿವಯೋಗಿ ಜಯಂತಿಯು ದಿನಾಂಕ 14-1-2025 ರಂದು ಹಾಸನದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಿಂದ ಬೆಳ್ಳಿ ರಥದಲ್ಲಿ ಶ್ರೀ ಸಿದ್ದರಾಮೇಶ್ವರರ ಚಿತ್ರದೊಂದಿಗೆ ಹಾಸನ ನಗರದಲ್ಲಿ…
ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ (ಎಸ್. ಎಂ. ಎ ) ಹಾಸನ ಜಿಲ್ಲೆ ಇದರ 2025-28 ನೇ ಸಾಲಿನ ಅಧ್ಯಕ್ಷ ರಾಗಿ ಸಕಲೇಶಪುರದ ಯಾದ್ಗಾರ್ ಜಾಕೀರ್ ಅವಿರೋಧವಾಗಿ ಚುನಾಯಿತರಾಗಿದ್ದಾರೆ.
ಸಕಲೇಶಪುರ : ಪಟ್ಟಣದ ಅಜಾದ್ ರಸ್ತೆ ಬಡಾವಣೆಯಲ್ಲಿರುವ ನೂರುಲ್ ಇರ್ಷಾದ್ ಅರಬ್ಬಿ ಮದರಸದಲ್ಲಿ ನಡೆದ ಮಹಾಸಭೆಯಲ್ಲಿ ಶಾಫಿ ಜಮಾತಿಗೆ ಒಳಪಟ್ಟ ಸುಮಾರು 25ಕ್ಕೂ ಹೆಚ್ಚು ಮಸೀದಿಗಳ ಆಡಳಿತ…
1958 ರಿಂದ 1961 ರವರಿಗೆ ಹಾಸನ ಜಿಲ್ಲಾಧಿಕಾರಿಗಳಾಗಿದ್ದ ಚಂದಪ್ಪ ಪಾಟೀಲ್ ರವರ ಕುಟುಂಬಸ್ಥರಿಗೆ ಹಾಸನ ಮಲೆನಾಡು ಇಂಜಿನೀಯರಿಂಗ್ ಕಾಲೇಜಿನ ವತಿಯಿಂದ ಹಾಗು ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಹಾಸನ : 1958 ರಿಂದ 1961 ರವರಿಗೆ ಜಿಲ್ಲಾಧಿಕಾರಿಗಳಾಗಿದ್ದ ಚಂದಪ್ಪ ಪಾಟೀಲ್ ರವರ ಕುಟುಂಬಸ್ಥರು ದಿನಾಂಕ 6-1-2024 ರಂದು ಹಾಸನ ಮಲೆನಾಡು ಇಂಜಿನೀಯರಿಂಗ್ ಕಾಲೇಜಿಗೆ ಬೇಟಿ ನೀಡಿದ…
ಬಾಳ್ಳುಪೇಟೆ ಗ್ರಾಮ ಪಂಚಾಯತಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಪಂಚಾಯಿತಿ ಅದ್ಯಕ್ಷರು, ಪಿಡಿಓ ಹಾಗೂ ಕಾರ್ಯದರ್ಶಿ ನೇರ ಹೊಣೆಗಾರರು ಕೂಡಲೇ ಬಿಲ್ ಕಲೆಕ್ಟರ್ನನ್ನು ಕೆಲಸದಿಂದ ತೆಗೆಯಬೇಕು ಎಂದು ಆಗ್ರಹಿಸಿ ಇಲ್ಲಿನ ಗ್ರಾಮದ ಮುಖಂಡರು ಪಂಚಾಯತಿ ಕಛೇರಿಯ ಎದುರು ಪ್ರತಿಭಟನೆ ನಡೆಸಿದರು.
ಸಕಲೇಶಪುರ : ತಾಲ್ಲೂಕು ಬಾಳ್ಳುಪೇಟೆಯಲ್ಲಿ ಕಳೆದ ಒಂದು ವರ್ಷದಿಂದ ಇಲ್ಲಿನ ಬಿಲ್ ಕಲೆಕ್ಟರ್ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ ವಸೂಲಿ ಮಾಡಿ ಗ್ರಾಮ ಪಂಚಾಯತಿ ಖಾತೆಗೆ ಜಮಾ ಮಾಡದೇ…
ಹೆತ್ತೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಅರಿವು ಉಪನ್ಯಾಸ ಕಾರ್ಯಕ್ರಮ
ಹೆತ್ತೂರು; ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ವಿಭಾಗದಲ್ಲಿ ರಸ್ತೆ ಸುರಕ್ಷತೆಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆಂಗ್ಲ ಭಾಷಾ ಉಪನ್ಯಾಸಕರಾದ ರೂಪ ಹೆಚ್.ಜೆ.…
