ಯಶಸ್ವಿಯಾಗಿ ನಡೆದ ಸಕಲೇಶಪುರ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಪೋಷಕರ ಸಭೆ.
ಸಕಲೇಶಪುರ:-ನಗರದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಒಂದನೇ ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ ಮಂಗಳವಾರ ಶಾಲೆಯ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಶಾಲೆಯ ಪ್ರಾಂಶುಪಾಲರಾದ…
ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಬೇಡ: ರೈತರಿಗೆ ಕಿರುಕುಳ ನಿಲ್ಲಿಸಿಗೊಬ್ಬರ ಕೊರತೆ ನೀಗಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ನಗರದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ.
ಜು.೧: ಹಾಸನ : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಮೂಲ ಉದ್ದೇಶವನ್ನು ಮರೆತು, ಫಲಾನುಭವಿಗಳನ್ನು ವಿವಿಧ ಮಾನದಂಡಗಳ ಹೆಸರಿನಲ್ಲಿ ಫಿಲ್ಟರ್ ಮಾಡುವ ಮೂಲಕ ಬಡವರು ಹಾಗೂ…
ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಲೂರು ತಾಲೂಕು ಶೇ. 99% ಗುರಿ ಸಾಧಿಸಿದೆ. : ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪೃಥ್ವಿ ಜಯರಾಮ್.
ಆಲೂರು : ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಪಂಚ…
ಮಳೆ, ಕಾಡಾನೆಗಳ ಭೀತಿಯ ನಡುವೆಯೂ ವಲಸೆ ಕಾರ್ಮಿಕರ ಮಕ್ಕಳಿಗೆ ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ.
ಬೇಲೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಅಂಗವಾಗಿ ಚೀಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೀಕನಹಳ್ಳಿ ಎಸ್ಟೇಟ್ಗಳಿಗೆ ವಲಸೆ ಬಂದಿರುವ ಕೂಲಿ ಕಾರ್ಮಿಕರ ಮಕ್ಕಳಿಗೂ ಪೋಲಿಯೋ ಲಸಿಕೆ…
ಹಸಿರು ಭೂಮಿಗಾಗಿ ಸಂಕಲ್ಪ: ಸಾಲುಮರದ ತಿಮ್ಮಕ್ಕ ಜನ್ಮದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ.
ಬೇಲೂರು : ಪರಿಸರ ಸಂರಕ್ಷಣೆ ಹಾಗೂ ಹಸಿರು ನಿರ್ಮಾಣದ ಉದ್ದೇಶದಿಂದ ಸಾಲುಮರದ ತಿಮ್ಮಕ್ಕ ಅವರ 115ನೇ ಜನ್ಮದಿನದ ಅಂಗವಾಗಿ ಹಸಿರು ಭೂಮಿ ಪ್ರತಿಷ್ಠಾನ ಹಾಗೂ ಬೇಲೂರು ಪುರಸಭೆ…
ಗ್ರಾಮೀಣ ಭಾಗದ ಸಾರಿಗೆ ಸಮಸ್ಯೆ ಪರಿಹಾರಕ್ಕೆ ಸಂಸದ ಹೆಚ್.ಡಿ. ಕುಮಾರಸ್ವಾಮಿ ಸ್ಪಂದನೆಬೆಂಗಳೂರು–ಮಂಗಳೂರು ಮಾರ್ಗದಲ್ಲಿ ನೂತನ ಕೆಎಸ್ಆರ್ಟಿಸಿ ಬಸ್ ಸೇವೆಗೆ ಒತ್ತಾಯ
ಸಕಲೇಶಪುರ :- ಗ್ರಾಮೀಣ ಭಾಗದ ಜನರ ಬಹುದಿನಗಳ ಸಾರಿಗೆ ಸಮಸ್ಯೆಗೆ ಸ್ಪಂದಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಬೆಂಗಳೂರು–ಮಂಗಳೂರು ಸಂಪರ್ಕಿಸುವ ನೂತನ ಮಾರ್ಗದಲ್ಲಿ…
ಮಳೆಯಿಂದ ತಡೆಗೋಡೆ ಕುಸಿತ. ಪರಿಹಾರ ಸಿಗದೇ ಸಂಕಷ್ಟದಲ್ಲಿ ಕುಟುಂಬ. ಅನಾಹುತಕ್ಕೂ ಮುನ್ನ ಕ್ರಮಕ್ಕೆ ಆಗ್ರಹ.
ಸಕಲೇಶಪುರ: ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಣಿಗಲ್ ಗ್ರಾಮದಲ್ಲಿ ಜೂನ್ 28 ಹಾಗೂ 29ರಂದು ಸುರಿದ ಭಾರೀ ಮಳೆಯಿಂದ ಶೇಖರ್ (ದೀಪು ಅವರ ಪುತ್ರ) ಅವರ…
ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಬಲವಾದ ಅಡಿಪಾಯ: ಹೆಚ್.ಕೆ. ಕುಮಾರಸ್ವಾಮಿಆಲೂರು ಕ್ಷೇತ್ರದಲ್ಲಿ SIR ಅಭಿಯಾನಕ್ಕೆ ಚಾಲನೆ; ಮನೆ-ಮನೆ ಸಮೀಕ್ಷೆಗೆ ಸಾರ್ವಜನಿಕರ ಸಹಕಾರಕ್ಕೆ ಮನವಿ
ಆಲೂರು :- ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾದ ಚುನಾವಣೆಗಳ ಸುಗಮ ನಿರ್ವಹಣೆಗೆ ಅಗತ್ಯವಾದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕ್ಷೇತ್ರಾದ್ಯಂತ ಆರಂಭಗೊಂಡಿದ್ದು, ಮಾಜಿ…
ಸಕಲೇಶಪುರ ನಗರದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳು ಹಾಗೂ ಸುರಕ್ಷತಾ ವ್ಯವಸ್ಥೆಗಳ ಕೊರತೆ. ಕರವೇ ಅಧ್ಯಕ್ಷ ರಮೇಶ್ ಪೂಜಾರಿ ಉಪವಿಭಾಗಾಧಿಕಾರಿಗೆ ಮನವಿ.
ಸಕಲೇಶಪುರ : ನಗರದ ಹೃದಯಭಾಗದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಗ್ರಾಹಕರಿಗೆ ಅಗತ್ಯವಿರುವ ಕನಿಷ್ಠ ಮೂಲಭೂತ ಸೌಲಭ್ಯಗಳು ಹಾಗೂ ಸುರಕ್ಷತಾ ವ್ಯವಸ್ಥೆಗಳು ಸಮರ್ಪಕವಾಗಿ ಇಲ್ಲದಿರುವುದು ಗಮನಕ್ಕೆ ಬಂದಿದೆ.…
ಅಂತರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ, ಪ್ರಗತಿಪರ ಚಿಂತಕ ಹಾಗೂ ಜನಪರ ಹೋರಾಟಗಾರ ಶಿವಪ್ರಸಾದ್ ಅವರಿಗೆ ಮಾಜಿ ಶಾಸಕ ಹೆಚ್.ಎಂ. ವಿಶ್ವನಾಥ್ ಅವರ ಭಾವಪೂರ್ಣ ನುಡಿನಮನ
ಸಕಲೇಶಪುರ : ಅಂತರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ, ಪ್ರಗತಿಪರ ಚಿಂತಕ ಹಾಗೂ ಜನಪರ ಹೋರಾಟಗಾರ ಶಿವಪ್ರಸಾದ್ ಅವರ ನಿಧನವು ನಾಡಿನ ಜನತೆಗೆ ತುಂಬಲಾರದ ನಷ್ಟವಾಗಿದೆ. ಮತ್ತೊಬ್ಬ ಶಿವಪ್ರಸಾದ್ ಇನ್ನು…
