ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ…

ಕಾರ್ಗಿಲ್ ವಿಜಯೋತ್ಸವದ ಕಾರ್ಯಕ್ರಮವನ್ನು ಇಂದು ರೋಟರಿ ಸಂಸ್ಥೆಯ ನರ್ಸರಿ ಶಾಲೆಯ ಪುಟಾಣಿ ಮಕ್ಕಳು ಸೈನಿಕರ ಸಮವಸ್ತ್ರವನ್ನು ಧರಿಸಿ ಭಾರತ ಮಾತಾಕಿ ಜೈ ಎಂಬ ಘೋಷಣೆ ಕೂಗುತ್ತ ಗಮನಸೆಳೆದರು.

ಸಕಲೇಶಪುರ : ಪ್ರತಿ ವರ್ಷ ಜುಲೈ 26 ರಂದು ಆಚರಿಸಲಾಗುವ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮನ್ನು ಜುಲೈ 27 ರ ಇಂದು ಮಕ್ಕಳು ಸಾಮೂಹಿಕವಾಗಿ ಸೈನಿಕರ ಸಮವಸ್ತ್ರವನ್ನು…

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ.

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್…

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಲಾಗಿದೆ.

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು…

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ…

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ಚಿಕ್ಕಮಗಳೂರು : ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ…

ಹರೇನಹಳ್ಳಿ ಗ್ರಾಮದಲ್ಲಿ ಒಂಟಿ ಕಾಡಾನೆ ಸಂಚಾರ: ಅರಣ್ಯ ಇಲಾಖೆ ಎಚ್ಚರಿಕೆ!

ಸಕಲೇಶಪುರ: ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಒಂಟಿ ಕಾಡಾನೆ ಇರುವ ಹರೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.ಕಾಡಾನೆ ಸಂಚಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳ ಸುರಕ್ಷತೆಗೆ…

ಸಕಲೇಶಪುರದಲ್ಲಿ ಜು.25ರಂದು ದಿವಂಗತ ಚೆನ್ನಮ್ಮ ದೇವೇಗೌಡರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ

ಸಕಲೇಶಪುರ, ಜು.24: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ದಿವಂಗತ ಶ್ರೀಮತಿ ಚೆನ್ನಮ್ಮ ದೇವೇಗೌಡರ ಸ್ಮರಣಾರ್ಥ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜುಲೈ 25ರಂದು (ಶನಿವಾರ) ಬೆಳಿಗ್ಗೆ…

ಆಲೂರು . ಒಂಟಿ ಮನೆಯಲ್ಲಿ ದರೋಡೆ – ಕುಟುಂಬಸ್ಥರನ್ನು ಕಟ್ಟಿ ಹಾಕಿ 60 ಗ್ರಾಂ ಚಿನ್ನಾಭರಣ, ₹25 ಸಾವಿರ ನಗದು ದೋಚಿದ ಖದೀಮರು.

ಆಲೂರು.ತಾಲೂಕಿನ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಈಶ್ವರಹಳ್ಳಿ ಕೂಡಿಗೆ ನರ್ಸರಿ ಬಳಿಯಿರುವ ಒಂಟಿ ಮನೆಯಲ್ಲಿ ತಡರಾತ್ರಿ ನಡೆದ ಭೀಕರ ದರೋಡೆ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೂವರು…

ಹೇಮಾವತಿ ಮುಳುಗಡೆ ಭೂ ಹಂಚಿಕೆ ಅಕ್ರಮ: ಸಮಗ್ರ ತನಿಖೆಗೆ ಕೆಆರ್‌ಎಸ್ ಪಕ್ಷ ಆಗ್ರಹ

ಸಕಲೇಶಪುರ, ಜು.23: ಹೇಮಾವತಿ ಜಲಾಶಯ ಮುಳುಗಡೆ ಪ್ರದೇಶದ ಭೂಸಂತ್ರಸ್ತರಿಗೆ ಹಂಚಿಕೆ ಮಾಡಲಾದ ಭೂಮಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ,…