ಸಂವಿಧಾನವೇ ಸಮಾನತೆ, ಸ್ವಾತಂತ್ರ್ಯದ ಶಕ್ತಿ: ಶಾಸಕ ಸಿಮೆಂಟ್ ಮಂಜು
ಸಕಲೇಶಪುರ : ಪ್ರತಿಯೊಬ್ಬ ಭಾರತೀಯ ನಾಗರಿಕನಿಗೂ ಗೌರವಯುತ ಸ್ಥಾನಮಾನ, ಸಮಾನತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ದೊರಕಲು ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಭಾರತದ ಸಂವಿಧಾನವೇ…
ಮಾನವ ಜೀವ ಪ್ರಕೃತಿಯ ಅದ್ಭುತ ಸೃಷ್ಟಿಗಳಲ್ಲೊಂದು ನಮ್ಮ ಮನಸ್ಸಿನ ನಿಯಂತ್ರಣ ಮತ್ತು ಒಳ್ಳೆಯ ಆಲೋಚನೆಗಳಿಂದ ನಮ್ಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್ .
ಸಕಲೇಶಪುರ : ಪಟ್ಟಣದ ತೇರ ಫಂಥ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ೨೦೫೪ನೇ ಮದ್ಯವರ್ಜನ ಶಿಬಿರದದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ…
ಮಳೆಗಾಲ ಪ್ರಾರಂಭವಾಗುವ ಮೊದಲು ರಸ್ತೆ ಬದಿಯಲ್ಲಿ ಇರುವ ಮರದ ಕೊಂಬೆ ಹಾಗೂ ತಳಮಟ್ಟದಲ್ಲಿ ಇರುವ ವಿದ್ಯುತ್ ವೈರ್ಗಳನ್ನು ಸರಿಪಡಿಸಿ.ಚೆಸ್ಕಾಂ ಇಲಾಖೆ ಮತ್ತು ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಕರವೇ ರಮೇಶ್ ಪೂಜಾರಿ.
ಸಕಲೇಶಪುರ : ಈಗಾಗಲೇ ಮಲೆನಾಡು ಭಾಗಕ್ಕೆ ಮುಂಗಾರು ಕಾಲಿಡುವ ಸಮಯ ಹತ್ತಿರವಾಗುತ್ತಿದೆ, ಮಲೆನಾಡಿನಲ್ಲಿ ಮುಂದಿನ 3-4 ತಿಂಗಳು ಗಾಳಿ ಸಹಿತ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗುವ ಬಗ್ಗೆ…
ವೈಚಾರಿಕ ದಿನಪತ್ರಿಕೆ ಹಾಗೂ ವಿವಿಧ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ಜೂನ್ 5ರಂದು ಬೃಹತ್ ಉಚಿತ ಆರೋಗ್ಯ ಶಿಬಿರ
ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿಕೂಡಿಗೆಯ ಹೆಚ್.ಡಿ. ದೇವೇಗೌಡ ವಕ್ಕಲಿಗರ ಸಮುದಾಯ ಭವನದಲ್ಲಿ ಜೂನ್ 5ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಬೃಹತ್ ಉಚಿತ…
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚಂಚಲ ಕುಮಾರಸ್ವಾಮಿ ರವರ ನೇತೃತ್ವದಲ್ಲಿ ಹೆಚ್ ಡಿ ದೇವೇಗೌಡರ 94 ನೇ ಹುಟ್ಟುಹಬ್ಬ ಆಚರಣೆ.
ಸಕಲೇಶಪುರ : ಹೆಚ್ ಡಿ ದೇವೇಗೌಡರ 94 ನೇ ಹುಟ್ಟುಹಬ್ಬವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚಂಚಲ ಕುಮಾರಸ್ವಾಮಿ ರವರ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ…
ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್. ನಾಳೆ ಎಂದಿನಂತೆ KSRTC, BMTC ಬಸ್ ಸಂಚಾರ!
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ನಾಳೆ ಹಮ್ಮಿಕೊಂಡಿದ್ದ ಬೃಹತ್ ಬಸ್ ಮುಷ್ಕರಕ್ಕೆ ಮಾನ್ಯ ಹೈಕೋರ್ಟ್ ತಡೆಯೊಡ್ಡಿದೆ. ನಾಳೆ ಯಾವುದೇ ಕಾರಣಕ್ಕೂ ಮುಷ್ಕರ…
2025- 2026ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಸಕಲೇಶಪುರ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪತ್ರಕರ್ತ ಸುಧೀರ್ ಭಟ್ ಅವರ ಪುತ್ರಿ ನವಮಿ ಎಸ್. ಎಸ್. ಅವರ ಮನೆಗೆ ಇಂದು ತೆರಳಿ ತಾಲೂಕು ಪತ್ರಕರ್ತರ ಸಂಘ ಹಾಗೂ ನಾಗರೀಕ ವೇದಿಕೆಯ ಸದಸ್ಯರು ಹಾರ ಹಾಗೂ ಶಾಲು ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದರು.
ಸಕಲೇಶಪುರ : ನವಮಿ ಎಸ್. ಎಸ್. ಅವರು ಪತ್ರಕರ್ತ ಸುಧೀರ್ ಎಸ್. ಎಲ್ ಹಾಗೂ ಶಿಕ್ಷಕಿ ಮೇಘ ಜಿ. ಎನ್ ದಂಪತಿಗಳ ಪುತ್ರಿ ನವಮಿ ಎಸ್. ಎಸ್.…
ಮುಸಲ್ಮಾನರ ಬಕ್ರೀದ್ ಹಬ್ಬದ ಆಚರಣೆಯಲ್ಲಿ ಗೋ ಹತ್ಯೆ ಹಾಗೂ ಅಕ್ರಮ ಗೋ ಸಾಗಾಟ ತಡೆಯ ಬೇಕಾಗಿ ತಾಲೂಕು ಉಪ ವಿಭಾಗ ಅಧಿಕಾರಿಗಳಿಗೆ ಹಾಗೂ ಉಪ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವೃತ್ತ ನಿರೀಕ್ಷಕರು ಗ್ರಾಮಾಂತರ ಮತ್ತು ನಗರ ಠಾಣೆಗಳಿಗೆ ವಿಶ್ವ ಹಿಂದೂ ಪರಿಷದ್-ಬಜರಂಗದಳ ವತಿಯಿಂದ ಮನವಿ ಸಲ್ಲಿಸಲಾಯಿತು.
ಸಕಲೇಶಪುರ : ಮುಸಲ್ಮಾನರ ಬಕ್ರೀದ್ ಹಬ್ಬದ ಆಚರಣೆಯಲ್ಲಿ ಗೋ ಸಂತತಿಯ ಹತ್ಯೆ ಹಾಗೂ ಅಕ್ರಮ ಗೋ ಸಾಗಾಟವನ್ನು ತಡೆದು ಗೋ ಸಂತತಿಯನು ಉಳಿಸಿ ಹಿಂದೂಗಳ ಭಾವನೆಗೆ ದಕ್ಕೆ…
ಅರಸೀಕೆರೆ ತಾಲೂಕು ಮಾಡಾಳು ಗ್ರಾಮದ ಮೂಲಸ್ಥಾನ ಸ್ವರ್ಣ ಗೌರಿ ದೇವಿ ದೇವಾಲಯದಲ್ಲಿ ಬಾದಾಮಿಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು.
ಅರಸೀಕೆರೆ : ಮಾಡಾಳು ರಾಜ್ಯದಲ್ಲಿಯೇ ಇತಿಹಾಸ Iಪ್ರಸಿದ್ದಿಹೊಂದಿರುವ ಪುಣ್ಯಕ್ಷೇತ್ರ ಗ್ರಾಮದ ಮೂಲಸ್ಥಾನ ಶ್ರೀ ಸ್ವರ್ಣಗೌರಮ್ಮ ದೇವಿ ದೇವಾಲಯ ದಲ್ಲಿ ಬಾದಾಮಿ ಅಮಾವಾಸ್ಯೆ ಅಂಗವಾಗಿ ಅಮ್ಮನವರಿಗೆ ವಿಶೇಷ ಪೂಜೆಎನ್ನು…
ಹೆತ್ತೂರಿನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ. ಕಾರ್ಯಕ್ರಮದ ಅಂಗವಾಗಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ.
ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ…
