ಸಕಲೇಶಪುರದಲ್ಲಿ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ ಆಚರಣೆ.
ಸಕಲೇಶಪುರ : ಸಿದ್ದಗಂಗಾ ಮಠದ ಕಿರಿಯ ಶ್ರೀಗಳು ಶಿವಕುಮಾರ ಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ನಿಜವಾದ ಧರ್ಮವೆಂದರೆ ಪರಸೇವೆ ಮಾಡುವುದು ಎಂದು…
ಶ್ರೀ ಕ್ಷೇತ್ರ ವಳಲಹಳ್ಳಿಯ ಓಂ ಶ್ರೀ ಗುರು ಶನೈಶ್ಚರ ಸ್ವಾಮಿಯ 15ನೇ ವರ್ಷದ ಜಾತ್ರಾ ಮಹೋತ್ಸವ.
ಸಕಲೇಶಪುರ: -ತಾಲ್ಲೂಕಿನ ಶ್ರೀ ಕ್ಷೇತ್ರ ವಳಲಹಳ್ಳಿಯ ಓಂ ಶ್ರೀ ಗುರು ಶನೈಶ್ಚರ ಸ್ವಾಮಿಯ ದೇವಸ್ಥಾನದಲ್ಲಿ 15ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಮಾರ್ಚ್ 6 ಮತ್ತು 7, 2026…
ನಿರಂತರ ಕ್ರೀಡಾ ಚಟುವಟಿಕೆಯಿಂದ ದೈಹಿಕ ಹಾಗೂ ಮಾನಸಿಕ ಅರೋಗ್ಯ ವೃದ್ಧಿಯಾಗುತ್ತದೆ. : ಸಂಸದ ಶ್ರೇಯಸ್ ಎಂ ಪಟೀಲ್
ಆಲೂರು : ನಿರಂತರ ಕ್ರೀಡಾ ಚಟುವಟಿಕೆಯಿಂದ ದೈಹಿಕ ಹಾಗೂ ಮಾನಸಿಕ ಅರೋಗ್ಯ ವೃದ್ಧಿಯಾಗುತ್ತದೆ ಎಂದು ಸಂಸದ ಶ್ರೇಯಸ್ ಎಂ ಪಟೀಲ್ ತಿಳಿಸಿದರು. ತಾಲ್ಲೂಕಿನ ಪಾಳ್ಯ ಹೋಬಳಿ ಕಣತೂರು…
ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಸುಕ್ಷೇತ್ರದಲ್ಲಿರುವ ಕೋಡಿಮಠ ಮಹಾಸಂಸ್ಥಾನದಲ್ಲಿ ಮಾರ್ಚ್ 4ರಿಂದ 6ರವರೆಗೆ ಮೂರು ದಿನಗಳ ಕಾಲ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ
ಮಾಡಾಳು. ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಸುಕ್ಷೇತ್ರದಲ್ಲಿರುವ ಕೋಡಿಮಠ ಮಹಾಸಂಸ್ಥಾನದಲ್ಲಿ ಮಾರ್ಚ್ 4ರಿಂದ 6ರವರೆಗೆ ಮೂರು ದಿನಗಳ ಕಾಲ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಪೀಠಾಧ್ಯಕ್ಷರಾದ…
ಕುರಭತ್ತೂರು ಗ್ರಾಮ ಪಂಚಾಯಿತಿಯಲ್ಲಿ ಮಾಸಿಕ ಸಂತೆ: ಸ್ವಸಹಾಯ ಸಂಘಗಳ ಸಬಲೀಕರಣಕ್ಕೆ ಉತ್ತೇಜನ
ಸಕಲೇಶಪುರ : ತಾಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿಯಲ್ಲಿ ಬೆಳಕು ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಮಾಸಿಕ ಸಂತೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ…
ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ
ಸಕಲೇಶಪುರ : ತಾಲ್ಲೂಕಿನ ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶಾಲಾ…
ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಲೂರು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಅಕ್ರಮ ಮದ್ಯವನ್ನು ಹಾಸನ ಅಬಕಾರಿ ಉಪ ಅಧೀಕ್ಷಕ ಎಚ್ ರಘು ಅವರ ನೇತೃತ್ವದಲ್ಲಿ ಕಚೇರಿ ಆವರಣ ಶುಕ್ರವಾರ ನಾಶ ಪಡಿಸಲಾಯಿತು.
ಬೇಲೂರು : ಹಾಸನ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಎಂ.ಎಚ್.ರಘು ಮಾತನಾಡಿ ಬೇಲೂರು ಅಬಕಾರಿ ವಲಯ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ 12 ಪ್ರಕರಣಗಳಲ್ಲಿ ವಶಪಡಿಸಿ ಕೊಂಡ…
ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ ಕಚೇರಿಯಲ್ಲಿ “ಕಾಳು ಮೆಣಸು ಉತ್ಪಾದನೆಯಲ್ಲಿ ಗುಣಮಟ್ಟ ಸುಧಾರಣೆ” ಕುರಿತ ಮಹತ್ವದ ಕಾರ್ಯಾಗಾರ.ಉತ್ತಮ ಗುಣಮಟ್ಟದ ಕಾಳು ಮೆಣಸಿಗೆ ಹೆಚ್ಚಿದ ಬೇಡಿಕೆ – ವೈಜ್ಞಾನಿಕ ಕ್ರಮಗಳಿಂದ ಹೆಚ್ಚು ಆದಾಯ ಸಾಧ್ಯ: ಸುಂದರೇಶನ್ ಎನ್.
ಸಕಲೇಶಪುರ, ಫೆ.27 : ಕಾಳು ಮೆಣಸು ವಾಣಿಜ್ಯ ಬೆಳೆಯಾಗಿದ್ದು ಉಪಬೆಳೆಯಾಗಿ ಬೆಳೆದರೂ ಲಾಭದಾಯಕವಾಗಿದೆ. ಉತ್ತಮ ಗುಣಮಟ್ಟದ ಕಾಳು ಮೆಣಸಿಗೆ ದೇಶೀಯ ಹಾಗೂ ರಫ್ತು ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ…
ಯಸಳೂರು ಹೋಬಳಿ ಗೋಪಾಲಪುರದ ನೂತನ ಗೋಪಾಲಕೃಷ್ಣ ದೇವಾಲಯಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬೇಟಿ
ಸಕಲೇಶಪುರ : ತಾಲೂಕು ಯಸಳೂರು ಹೋಬಳಿ, ಗೋಪಾಲಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗೋಪಾಲಕೃಷ್ಣ ನೂತನ ದೇವಾಲಯಕ್ಕೆ ಗುರುವಾರ ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗು ಉಕ್ಕು…
ಜನಪರ ಚಿಂತಕರಾಗಿರುವ ಹರೀಶ್ ನಲ್ಕೆ ಅವರಿಗೆ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಿಂದ ಡಾಕ್ಟರೇಟ್ ಪದವಿ
ಬೇಲೂರು : ನಲ್ಕೆ ಗ್ರಾಮದ ದಿವಂಗತ ಶ್ರೀ ಸಣ್ಣಯ್ಯ ಮತ್ತು ಗೌರಮ್ಮನವರ ಪ್ರಥಮ ಪುತ್ರನಾಗಿ ಜನಿಸಿದ ಇವರು ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತಿಹಾಸ ಮತ್ತು ಪ್ರಾಕ್ತಾನ ಶಾಸ್ತ್ರ ವಿಭಾಗದಲ್ಲಿ…
