ಶಿಕ್ಷಕರ ಆರೋಗ್ಯವೇ ಸಮಾಜದ ಆರೋಗ್ಯದ ಭದ್ರ ಬುನಾದಿ: ಬಿ.ಬಿ. ಶಿವರಾಜು.

ಬೇಲೂರು : ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು. ಅವರು ಪ್ರತಿದಿನ ನೂರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತು ಒತ್ತಡದ ನಡುವೆ ಕಾರ್ಯನಿರ್ವಹಿಸುತ್ತಾರೆ. ಆದ್ದರಿಂದ ಶಿಕ್ಷಕರ…

ಸಕಲೇಶಪುರ.HRP ಭೂ ಹಗರಣ ತಡೆಯುವಲ್ಲಿ ಮಲೆನಾಡು ರಕ್ಷಣಾ ಸೇನೆಯ ಹೋರಾಟಕ್ಕೆ ಪ್ರತಿಫಲ ದೊರೆತಿದೆ.ಮಲೆನಾಡು ರಕ್ಷಣಾ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ. ಸಾಗರ್ ಜಾನೇಕೆರೆ

ಸಕಲೇಶಪುರ : ಹೇಮಾವತಿ ಪುನರ್ವಸತಿ ಯೋಜನೆಯಡಿ ಸಂತ್ರಸ್ತರಿಗೆ ನೀಡಬೇಕಾಗಿದ್ದ ಸಾವಿರಾರು ಎಕರೆ ಭೂಮಿಯನ್ನು ಅನರ್ಹರು ಹಾಗೂ ಪ್ರಭಾವಿಗಳು ಅಕ್ರಮವಾಗಿ ಕಬಳಿಸಿಕೊಂಡಿರುವುದನ್ನು ಖಂಡಿಸಿ ಮಲೆನಾಡು ರಕ್ಷಣಾ ಸೇನೆ ಹಲವು…

ಬೇಲೂರು : ಗ್ರಾಮಸ್ಥರೇ ಸೇರಿ ರಸ್ತೆ ನಿರ್ಮಾಣ.ಆಡಳಿತದ ನಿರ್ಲಕ್ಷ್ಯಕ್ಕೆ ಸ್ವಯಂ ಪರಿಹಾರ.

ಬೇಲೂರು : ತಾಲೂಕಿನ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಸಡೇ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತ ಗ್ರಾಮಸ್ಥರು ಸ್ವಂತ ಹಣ ಸಂಗ್ರಹಿಸಿ ರಸ್ತೆ ನಿರ್ಮಿಸಿರುವ ಘಟನೆ…

ಸಕಲೇಶಪುರ.ಪಟ್ಟಣದ ಆಚಂಗಿಯ ಕಾರ್ತಿಕ್ ಹಾಗೂ ವಿಜಯಲಕ್ಷ್ಮಿ ದಂಪತಿಯ ಪುತ್ರಿ ಆರ್ವಿ ಕೆ. (3 ವರ್ಷ 11 ತಿಂಗಳು) ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾಳೆ.

ಮೈಸೂರು ಜಿಲ್ಲೆಯ ಟಿ ನರಸೀಪುರದ ಬೆಳಕು ಚಾರಿಟಬಲ್ ಟ್ರಸ್ಟ್ (NGO) ವತಿಯಿಂದ ಜ್ಞಾಪಕಶಕ್ತಿ ಹಾಗೂ ಬಾಲ ಪ್ರತಿಭೆಯನ್ನು ಗುರುತಿಸಿ ನೀಡಲಾಗುವ ಪ್ರಶಸ್ತಿಗೆ ಆರ್ವಿ ಆಯ್ಕೆಯಾಗಿದ್ದಾಳೆ. ರಾಜ್ಯದ ವಿವಿಧ…

ಮಳೆ ಕೊರತೆ ಹಿನ್ನೆಲೆ: ಜುಲೈ 31ರೊಳಗೆ ಫಸಲ್ ಭೀಮಾ ಯೋಜನೆಯಡಿ ವಿಮೆ ಮಾಡಿಸಿಕೊಳ್ಳಿ – ಶಾಸಕ ಸಿಮೆಂಟ್ ಮಂಜು ಮನವಿ.

ಸಕಲೇಶಪುರ: ಹವಾಮಾನ ವೈಪರೀತ್ಯ ಹಾಗೂ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಎಲ್ಲ ರೈತರು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ತಮ್ಮ ಬೆಳೆಗಳಿಗೆ ಜುಲೈ 31ರೊಳಗೆ…

ಹಾಸನ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷನಿಗೆ ಒಲಿದ ಐದು ಗ್ಯಾರಂಟಿಗಳ ಯೋಜನೆ ಅನುಷ್ಠಾನದ ಜಿಲ್ಲಾಧ್ಯಕ್ಷ ಸ್ಥಾನ

ಹಾಸನ: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಹಾಸನ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ಜಿಲ್ಲೆಯ…

ಕಾಡಾನೆ ಹಾವಳಿ ವಿರುದ್ಧ ಬೃಹತ್ ಜಾಥಾ ಅನಿವಾರ್ಯ: -ಮಂಜುನಾಥ್ ಶೆಟ್ಟಿ.(ಎಲ್ ನಿನೋ ಪರಿಣಾಮ ಎದುರಿಸಲು ವೈಜ್ಞಾನಿಕ ಕೃಷಿ ಅಳವಡಿಸಿಕೊಳ್ಳುವಂತೆ ಬೆಳೆಗಾರರಿಗೆ ಸಲಹೆ.)

ಸಕಲೇಶಪುರ :-ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಡಾನೆ ಹಾವಳಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಲೆನಾಡಿನ ಎಲ್ಲಾ ಬೆಳೆಗಾರರನ್ನು ಒಗ್ಗೂಡಿಸಿ ಅಗತ್ಯವಿದ್ದರೆ ಬೃಹತ್ ಪ್ರತಿಭಟನೆ ಹಾಗೂ…

ಯಸಳೂರು, ಹೊಸೂರು, ಉಚ್ಚಂಗಿ ವ್ಯಾಪ್ತಿಯ ಬಿ.ಎಲ್.ಎ.-2ರ ಸಭೆಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ಕೆ ಸಮನ್ವಯದಿಂದ ಕೆಲಸ ಮಾಡಿ: ಮಾಜಿ ಸಚಿವ ಹೆಚ್.ಕೆ. ಕುಮಾರಸ್ವಾಮಿ ಕರೆ

ಸಕಲೇಶಪುರ: ತಾಲ್ಲೂಕಿನ ಯಸಳೂರು, ಹೊಸೂರು ಹಾಗೂ ಉಚ್ಚಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನತಾ ದಳ (ಎಸ್) ಪಕ್ಷದಿಂದ ನೇಮಕಗೊಂಡಿರುವ ಬಿ.ಎಲ್.ಎ.-2ರ ಸಭೆ ಮಾಜಿ ಸಚಿವ ಹೆಚ್.ಕೆ. ಕುಮಾರಸ್ವಾಮಿ…

ಹಳೇಬೀಡು ದ್ವಾರಸಮುದ್ರ ಕೆರೆಗೆ ಬಾಗಿನ ಅರ್ಪಣೆ. ಶಾಶ್ವತ ನೀರಿಗಾಗಿ ರಣಘಟ್ಟ ಯೋಜನೆ ಪೂರ್ಣಗೊಳಿಸುವುದೇ ಗುರಿ: ಶಾಸಕ ಎಚ್.ಕೆ. ಸುರೇಶ್

ಬೇಲೂರು/ಹಳೇಬೀಡು, ಜು.16: ಐತಿಹಾಸಿಕ ಹಳೇಬೀಡು ದ್ವಾರಸಮುದ್ರ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಎಚ್.ಕೆ. ಸುರೇಶ್ ಅವರು ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿ, ಹೊಯ್ಸಳೇಶ್ವರ ಸ್ವಾಮಿ ಹಾಗೂ ಮಲ್ಲಿಕಾರ್ಜುನ…

ಕ್ರಾಫರ್ಡ್ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ದಿಡೀರ್ ಭೇಟಿ.ಅವ್ಯವಸ್ಥೆಗೆ ತರಾಟೆ; ಟೋಕನ್ ವ್ಯವಸ್ಥೆ ಜಾರಿಗೆ ಸೂಚನೆ.

ಸಕಲೇಶಪುರ: ಪಟ್ಟಣದ ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ದಿಡೀರ್ ಭೇಟಿ ನೀಡಿ, ರೋಗಿಗಳಿಗೆ ನೀಡಲಾಗುತ್ತಿರುವ ಉಚಿತ ಚಿಕಿತ್ಸೆ, ಆಸ್ಪತ್ರೆಯ ಸ್ವಚ್ಛತೆ ಹಾಗೂ ಪ್ರಗತಿಯಲ್ಲಿರುವ ಅಭಿವೃದ್ಧಿ…