ಅರಸೀಕೆರೆ ಮಾಡಾಳು ಗ್ರಾಮದ ಇತಿಹಾಸ ಪ್ರಸಿದ್ಧ ಪುಣ್ಯ ಕ್ಷೇತ್ರ ಮೂಲಸ್ಥಾನ ಶ್ರೀ ಗೌರಮ್ಮದೇವಿ ದೇವಾಲ ಯದಲ್ಲಿ ಜ 19ರಂದು ಹಾರನಹಳ್ಳಿ ಕೋಡಿಮ ಠದ ಲಿಂಗೈಕ್ಯ ಶ್ರೀ ನೀಲ ಲೋಚನ ಸ್ವಾಮೀಜಿ ಯವರ ಪುಣ್ಯ ಸ್ಮರಣೋತ್ಸವ ಕಾರ್ಯ ಕ್ರಮ

ಅರಸೀಕೆರೆ : ಮಾಡಾಳು ಗ್ರಾಮದ ಇತಿಹಾಸ ಪ್ರಸಿದ್ಧ ಪುಣ್ಯ ಕ್ಷೇತ್ರ ಮೂಲಸ್ಥಾನ ಶ್ರೀ ಗೌರಮ್ಮದೇವಿ ದೇವಾಲ ಯದಲ್ಲಿ ಜ 19ರಂದು ಹಾರನಹಳ್ಳಿ ಕೋಡಿಮ ಠದ ಲಿಂಗೈಕ್ಯ ಶ್ರೀ…

ಹಾನಬಾಳು ಪದವಿ ಪೂರ್ವ ಕಾಲೇಜು ಹಾಗೂ ಪ್ರಾಥಮಿಕ ಶಾಲೆ (ಕೆಪಿಎಸ್) ಆವರಣದಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಗ್ರಾಮ ಪಂಚಾಯತಿ ಅನುದಾನದಲ್ಲಿ ನೂತನ ಶೌಚಾಲಯವನ್ನು ಉದ್ಘಾಟನೆ. ಶಿಕ್ಷಕರು ಶಾಲಾ ಶೌಚಾಲಯಗಳ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು : ಶಾಸಕ ಸಿಮೆಂಟ್ ಮಂಜು

ಸಕಲೇಶಪುರ : ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಶಿಕ್ಷಕರ ಪ್ರಮುಖ ಹೊಣೆಗಾರಿಕೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸೋಮವಾರ ತಾಲ್ಲೂಕಿನ ಹಾನಬಾಳು…

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಮೆಸೇಜ್: ಆರೋಪಿ ಅರೆಸ್ಟ್

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ…

ದೇಶದಲ್ಲಿ ಎಸ್.ಐ.ಆರ್ ಹೆಸರಿನಲ್ಲಿ ಮುಸ್ಲಿಂರು ಹಾಗೂ ದಮನಿತರನ್ನು ಹೊರ ಇಡುವ ಕೆಲಸ ಮಾಡಲಾಗುತ್ತಿದ್ದು ಇದರ ವಿರುದ್ಧ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕೆಂದು ಎಸ್. ಡಿ. ಪಿ.ಐ ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ಹೇಳಿದರು.

ಸಕಲೇಶಪುರ : ಪಟ್ಟಣದ ಒಕ್ಕಲಿಗ ಸಮುದಾಯ ಭವನದಲ್ಲಿ ಸೋಶಿಯಲ್ ಡೆಮಾಕ್ರಾಟಿಕ್ ಪಾರ್ಟಿ ಅಪ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ ಪಕ್ಷ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ ಎಸ್. ಐ. ಆರ್…

ಶ್ರೀ ಸಕಲೇಶ್ವರ ಸ್ವಾಮಿ ಜಾತ್ರೆಗೆ ಸಂಸದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಅವರಿಗೆ ಅಧಿಕೃತ ಆಹ್ವಾನ

ಸಕಲೇಶಪುರ: ಐತಿಹಾಸಿಕ ಪ್ರಸಿದ್ಧ ಶ್ರೀ ಸಕಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯರ್…

ಸರ್ಕಾರ ಒಪ್ಪಲ್ಲಿ ಬಿಡಲಿ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಶ್ರೀ ತರಳಬಾಳು ಸಾಣೆಹಳ್ಳಿ ಶಾಖ ಮಠದ ಪಟ್ಟಾಧ್ಯಕ್ಷರಾದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪುನರ್ಚರಿಸಿದ್ದರು.

ಅರಸೀಕೆರೆ:-ತಾಲೂಕಿನ ಕಣಕಟ್ಟೆ ಹೋಬಳಿ ಮಾಡಳು ಗ್ರಾಮದ ನಿರಂಜನ ಪೀಠದ ಲಿಂಗೈಕ್ಯ ಪರಮ ಪೂಜ್ಯ ಶ್ರೀ ಚಂದ್ರಶೇಖರ ಮಹಾಸ್ವಾಮೀಜಿಗಳ 19ನೇ ಪುಣ್ಯ ಸ್ಮರಣೋತ್ಸವ ಮತ್ತು 26ನೇ ಅರಿವಿನ ಜಾಗೃತಿ…

ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೆತ್ತೂರು : 2026-27 ನೇ 6ನೇ ತರಗತಿ ಪ್ರವೇಶ ಪ್ರಕಟಣೆ

ಸಕಲೇಶಪುರ : 6ನೇ ತರಗತಿ ಪ್ರವೇಶ ಪ್ರಕಟಣೆ -2026-27 ಆತ್ಮೀಯ ಪಾಲಕ ಪೋಷಕರಲ್ಲಿ ವಿನಂತಿ. ಈ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ 2026-27ನೇ ಸಾಲಿನ 6ನೇ ತರಗತಿಗೆ ಮೊರಾರ್ಜಿ…

ಸಕಲೇಶಪುರ ರಾಜಬೀದಿಯ ಟ್ರಾಫಿಕ್ ಗೊಂದಲಕ್ಕೆ ಪರಿಹಾರ: ಬಸ್ ಒಳತಿರುವಿಗೆ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನೂತನ ದಿಕ್ಕುಸೂಚಿ ಫಲಕ.

ಸಕಲೇಶಪುರ : ಟ್ರಾಫಿಕ್ ಅವ್ಯವಸ್ಥೆ ನಿವಾರಣೆಗೆ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ನಾಗರಾಜ್ ಎಸ್.ಎಲ್. ಮುಂದಾಗಿದ್ದಾರೆ ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು ಅನುಭವಿಸುತ್ತಿದ್ದ…

ಕುನಿಗನಹಳ್ಳಿ ಮೋದಿ ಕ್ರಿಕೆಟ್ ಕಪ್ ಆಯೋಜನೆ. ಯುವಕರು ದುಶ್ಚಟಗಳಿಂದ ದೂರವಿರಿ – ಶಾಸಕ ಸಿಮೆಂಟ್ ಮಂಜು

ಸಕಲೇಶಪುರ : ಯುವಕರು ದುಶ್ಚಟಗಳಿಂದ ದೂರ ಇರಬೇಕು. ಉತ್ತಮ ಆರೋಗ್ಯಕ್ಕಾಗಿ ಕ್ರೀಡೆ, ವ್ಯಾಯಾಮ, ಪ್ರಾಣಾಯಾಮ ಹಾಗೂ ದೈಹಿಕ ಕಸರತ್ತುಗಳನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಸಿಮೆಂಟ್…

ಶೌರ್ಯ ಸ್ವಯಂಸೇವಕರ ತುರ್ತು ಸಂದರ್ಭಗಳ ಸೇವೆ ಪ್ರಶಂಸನೀಯ.:- ಉಪ ವಿಭಾಗಾಧಿಕಾರಿ ಡಾ. ಮಂಜುನಾಥ್.ವಿ

ಸಕಲೇಶಪುರ : ಪ್ರಕೃತಿ ವಿಕೋಪಗಳು ಮತ್ತು ಇತರ ತುರ್ತು ಸಂದರ್ಭಗಳಲ್ಲಿ ಸ್ಥಳೀಯವಾಗಿ ಸಹಾಯ ಮಾಡಲು ತರಬೇತಿ ಪಡೆದು ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು…