ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ; ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ ಉಪಕರಣ, ಗ್ರಾಮಗಳಿಗೆ ಹೈಮಾಸ್ಟ್ ದೀಪ.₹2.27 ಕೋಟಿ ವೆಚ್ಚದ ಜನಪರ ಯೋಜನೆಗಳಿಗೆ ಶಾಸಕ ಸಿಮೆಂಟ್ ಮಂಜು ಚಾಲನೆ

ಸಕಲೇಶಪುರ: ವಿಶೇಷ ಚೇತನರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವ ಉದ್ದೇಶದಿಂದ ತಾಲೂಕು ಪಂಚಾಯಿತಿಯ 2025–26ನೇ ಸಾಲಿನ ಅನುದಾನದಡಿ ಏಳು ತ್ರಿಚಕ್ರ ವಾಹನಗಳನ್ನು ವಿತರಿಸಲಾಗಿದೆ ಎಂದು ಶಾಸಕ ಸಿಮೆಂಟ್…

ಆಶ್ರಯ ಯೋಜನೆ ಜಾಗದಲ್ಲಿ ಅಕ್ರಮ ಕಟ್ಟಡ ಆರೋಪ:ತನಿಖೆಗೆ ರೈತ ಸಂಘಟನೆ ಆಗ್ರಹ, ಹೋರಾಟದ ಎಚ್ಚರಿಕೆ ನೀಡಿ ಹಾಸನ ಜಿಲ್ಲಾಡಳಿತಕ್ಕೆ ಮನವಿ.

ಹಾಸನ : ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಹೋಬಳಿಯ ಅಬೂರು ಮಾಚೇಗೌಡನಹಳ್ಳಿ ಗ್ರಾಮದ ಸರ್ವೆ ನಂ. ೯೪ರಲ್ಲಿ ಆಶ್ರಯ ಯೋಜನೆಗೆ ಮೀಸಲಿಟ್ಟಿರುವ ಜಾಗದಲ್ಲಿ ಅಕ್ರಮವಾಗಿ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ…

ಚನ್ನರಾಯಪಟ್ಟಣ: ಅಮಾವಾಸೆ ಪ್ರಯುಕ್ತ ವಳಗೇರಮ್ಮ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

ಚನ್ನರಾಯಪಟ್ಟಣದ ಗ್ರಾಮದೇವತೆ ವಳಗೇರಮ್ಮ ದೇವಾಲಯದಲ್ಲಿ ಜುಲೈ 14, ಮಂಗಳವಾರ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ, ಅಖಂಡ ಭಜನೆ, ಹೋಮ, ಪೂರ್ಣಾಹುತಿ ಹಾಗೂ ಉಯ್ಯಾಲೋತ್ಸವ ಸೇರಿದಂತೆ ವಿವಿಧ…

ಬೆಟ್ಟದ ಭೈರವೇಶ್ವರ ದೇವಾಲಯದ ಪಾವಿತ್ರ್ಯ ಕಾಪಾಡಲು ಕ್ರಮ. ಮೂಲಸೌಕರ್ಯ ಅಭಿವೃದ್ಧಿಗೆ ಚಾಲನೆ. ಶಾಸಕ ಸಿಮೆಂಟ್ ಮಂಜು.

ಸಕಲೇಶಪುರ : ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಇತಿಹಾಸ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಾಲಯದ ಪಾವಿತ್ರ್ಯ ಹಾಗೂ ಧಾರ್ಮಿಕ ವಾತಾವರಣಕ್ಕೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಕಟ್ಟುನಿಟ್ಟಿನ…

ಮಳೆಗಾಳಿಯಿಂದ ಹಾನಿಗೊಳಗಾದ ಸರ್ಕಾರಿ ಕಟ್ಟಡಗಳ ಪರಿಶೀಲನೆ: ಶೀಘ್ರ ದುರಸ್ತಿ ಕಾಮಗಾರಿಗೆ ಚಾಲನೆ – ಶಾಸಕ ಸಿಮೆಂಟ್ ಮಂಜು.

ಸಕಲೇಶಪುರ : ಇತ್ತೀಚೆಗೆ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾಗಿರುವ ಸರ್ಕಾರಿ ಕಟ್ಟಡಗಳ ಸ್ಥಿತಿಯನ್ನು ಶಾಸಕ ಸಿಮೆಂಟ್ ಮಂಜು ಸೋಮವಾರ ವಿವಿಧ ಸರ್ಕಾರಿ ಕಚೇರಿಗಳು ಹಾಗೂ…

ಬೆಟ್ಟದ ಭೈರವೇಶ್ವರ ದೇವಸ್ಥಾನಕ್ಕೆ ಪ್ರವಾಸಿಗರ ಪ್ರವೇಶ ಸಂಪೂರ್ಣ ನಿಷೇಧಕ್ಕೆ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಆಗ್ರಹ

ಸಕಲೇಶಪುರ : ಬೆಟ್ಟದ ಭೈರವೇಶ್ವರ ದೇವಸ್ಥಾನಕ್ಕೆ ಪ್ರವಾಸಿಗರ ಪ್ರವೇಶ ಸಂಪೂರ್ಣ ನಿಷೇಧಿಸಲು ಆಗ್ರಹಸಕಲೇಶಪುರ ತಾಲ್ಲೂಕಿನ ಐತಿಹಾಸಿಕ ಬೆಟ್ಟದ ಭೈರವೇಶ್ವರ ದೇವಸ್ಥಾನದ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದಿಂದ ದೇವಾಲಯಕ್ಕೆ ಪ್ರವಾಸಿಗರ…

ಬೆಳೆಗಾರರ ಸಮಸ್ಯೆಗಳಿಗೆ ಸಂಘವೇ ಶಕ್ತಿ: ಮಂಜುನಾಥ್ ಶೆಟ್ಟಿ.(ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರೊಂದಿಗೆ ಹಾಸನ ಜಿಲ್ಲಾ ಬೆಳೆಗಾರರ ಸಂಘದ ಸಮಾಲೋಚನಾ ಸಭೆ.)(ಕಾಡಾನೆ ಸಮಸ್ಯೆ, ಕಾಫಿ ಬೆಳೆ ಪರಿಹಾರಕ್ಕೆ ಸಂಘದ ಹೋರಾಟ ಮುಂದುವರಿಯಲಿದೆ.)

ಸಕಲೇಶಪುರ :- ಕಾಡಾನೆ ಹಾವಳಿ, ಕಾಫಿ ಬೆಳೆ ನಷ್ಟ, ಅರಣ್ಯ ಇಲಾಖೆ ಸಂಬಂಧಿತ ಸಮಸ್ಯೆಗಳು ಹಾಗೂ ಬೆಳೆಗಾರರ ಹಿತಾಸಕ್ತಿಯ ವಿಚಾರಗಳಲ್ಲಿ ಸರ್ಕಾರದ ಗಮನ ಸೆಳೆದು ಶಾಶ್ವತ ಪರಿಹಾರ…

ಹಾಸನದ ಸಾಲಗಾಮೆ ಸಮೀಪದ ಸೀಗೆ ಬೆಟ್ಟದಲ್ಲಿ ಪರಿಸರ ಸಂರಕ್ಷಣೆಗೆ ರೋಟರಿ ಕ್ಲಬ್ ಹಾಸನ್ ಸನ್ ರೈಸ್–ಹೌಸ್ ಆಫ್ ಭಾರತ್‌ನಿಂದ ಡಸ್ಟ್‌ಬಿನ್ ಅಳವಡಿಕೆ, ಸ್ವಚ್ಛತಾ ಕಾರ್ಯ ಹಾಗೂ ಗಿಡ ನೆಡುವ ಕಾರ್ಯಕ್ರಮ ನೆರವೇರಿತು.

ಹಾಸನ: ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಹಾಗೂ ಹೌಸ್ ಆಫ್ ಭಾರತ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಸಾಲಗಾಮೆ ಸಮೀಪದ ಸೀಗೆ ಬೆಟ್ಟದಲ್ಲಿ ಪರಿಸರ…

ಬೇಲೂರು : ಯುವತಿಯ ಪ್ರೀತಿಯ ವಿಚಾರಕ್ಕೆ ಯುವಕರ ನಡುವೆ ಘರ್ಷಣೆ: ಚಾಕು ಇರಿತ, ಆರೋಪಿ ಬಂಧನ

ಬೇಲೂರು : ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರ ನಡುವೆ ನಡೆದ ವಾಗ್ವಾದ ಚಾಕು ಇರಿತಕ್ಕೆ ತಿರುಗಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ…

ಚಂಗಡಹಳ್ಳಿಯಲ್ಲಿ ಜೆಡಿಎಸ್ ಪಕ್ಷದ ಬಿ.ಎಲ್.ಓ ಹಾಗೂ ಕಾರ್ಯಕರ್ತರ ಸಭೆ: ಎಸ್‌ಐಆರ್ ಕುರಿತು ಮಾಹಿತಿ ನೀಡಿದ ಮಾಜಿ ಸಚಿವ ಹೆಚ್.ಕೆ. ಕುಮಾರಸ್ವಾಮಿ

ಸಕಲೇಶಪುರ: ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ಅವರು ಚಂಗಡಹಳ್ಳಿ, ಕೂಡು ರಸ್ತೆ ಹಾಗೂ ಹೆತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಪಕ್ಷದ ಬಿ.ಎಲ್.ಒಗಳು, ಮುಖಂಡರು ಮತ್ತು…