ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ | ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಮೈಸೂರು : ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ | ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು ಆ.23: ದಸರಾ ಉದ್ಘಾಟನೆಗೆ ಸಾಹಿತಿ ಬಾನು…

ಸಣ್ಣಚಾಕನಹಳ್ಳಿ ಹಾಗೂ ದೊಡ್ಡ ಚಾಕನಹಳ್ಳಿಯಲ್ಲಿ ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಡಿಯಲ್ಲಿ “ಉಚಿತ ಪಶು ಆರೋಗ್ಯ ಶಿಬಿರ ನೆರವೇರಿತು.

“ಉಚಿತ ಪಶು ಆರೋಗ್ಯ ಶಿಬಿರ” ಸಣ್ಣಚಾಕನಹಳ್ಳಿ ಹಾಗೂ ದೊಡ್ಡ ಚಾಕನಹಳ್ಳಿಯಲ್ಲಿ ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಡಿಯಲ್ಲಿ “ಉಚಿತ ಪಶು ಆರೋಗ್ಯ…

ರಾಷ್ಟ್ರಪತಿಯವರ ಚಿನ್ನದ ಪದಕಕ್ಕೆ ಭಾಜನರಾದ ಡಿ.ವೈ.ಎ.ಸ್ಪಿ ಬಿ.ಪ್ರಮೋದ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ ತಾಲ್ಲೂಕು ಕ.ರ.ವೇ ನಾರಾಯಣಗೌಡ ಬಣ.

ಸಕಲೇಶಪುರ : ರಾಷ್ಟ್ರಪತಿಯವರ ಚಿನ್ನದ ಪದಕಕ್ಕೆ ಪಾತ್ರರಾಗಿರುವ ದಕ್ಷ, ಸರಳತೆಗೆ ಹೆಸರುವಾಸಿಯಾಗಿರುವ ಸಕಲೇಶಪುರ ಉಪ ವಿಭಾಗದ ಡಿ.ವೈ.ಎ.ಸ್ಪಿ ಬಿ.ಪ್ರಮೋದ್ ಕುಮಾರ್ ಅವರಿಗೆ ಸಕಲೇಶಪುರ ಕರ್ನಾಟಕ ರಕ್ಷಣಾ ವೇದಿಕೆ…

ಸಕಲೇಶಪುರ ನಗರದ ಶುಭಾಷ್ ಕ್ರೀಡಾಂಗಣದಲ್ಲಿರುವ ಶೌಚಾಲಯದ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ರಮೇಶ್ ಪೂಜಾರಿ.

ಸಕಲೇಶಪುರ : ಶುಕ್ರವಾರ ಸುಭಾಷ್ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು ಈ ಸಂದರ್ಭದಲ್ಲಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಕರವೇ ಅಧ್ಯಕ್ಷ ರಮೇಶ್ ಪೂಜಾರಿ…

ವಿಧಾನಸೌಧ ಸ್ವಚ್ಛತಾ ಅಭಿಯಾನಕ್ಕಾಗಿ ಪಾದಯಾತ್ರೆ ಪ್ರಯುಕ್ತ ಗುರುವಾರದಂದು ಸಕಲೇಶಪುರಕ್ಕೆ ಆಗಮಿಸಿದ ಪಾದ ಯಾತ್ರೆ.ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಪಾದಯಾತ್ರೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಕಾರ್ಯಕರ್ತ ನಾಗರಾಜ,ಶಿ. ಕಲಕುಟಗರ

ಸಕಲೇಶಪುರ : ಸ್ವಚ್ಛ ವಿಧಾನಸಭೆ ಅಭಿಯಾನ ಎಂಬ ಶೀರ್ಷಿಕೆಯೊಂದಿಗೆ ಸ್ವಾತಂತ್ರ್ಯ ,ಸಮಾನತೆ, ಪ್ರಜಾಪ್ರಭುತ್ವ ಉಳುವಿಗಾಗಿ ಭ್ರಷ್ಟಾಚಾರ ಮುಕ್ತ ಪಾರದರ್ಶಕ ಜನಪರ ಆಡಳಿತಕ್ಕಾಗಿ ಜಾಗೃತಿ ಮೂಡಿಸುವುದಕ್ಕಾಗಿ ರಾಜ್ಯದ 224…

ಧರ್ಮಸ್ಥಳದ ವಿರುದ್ಧ ಅಪಪ್ರಚಾರ :ಸಿಬಿಐ ತನಿಖೆಗೆ ಶಾಸಕ ಸಿಮೆಂಟ್ ಮಂಜು ಒತ್ತಾಯ.

ಸಕಲೇಶಪುರ:ಧರ್ಮಸ್ಥಳ ಅಪಪ್ರಚಾರಕ್ಕೆ ಯೂಟ್ಯೂಬರ್ ಮತ್ತು ಇತರರಿಗೆ ವಿದೇಶದಿಂದ ಹಣಕಾಸು ಬಂದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಬಗ್ಗೆ  ಸಮಗ್ರ ತನಿಖೆಯ ದೃಷ್ಟಿಯಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಶಾಸಕ ಸಿಮೆಂಟ್…

ಈ ಬಾರಿ ಲೇಖಕಿ ಬಾನು ಮುಷ್ತಾಕ್ ‘ಮೈಸೂರು ದಸರಾ’ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ

ಮೈಸೂರು : ಬೂಕರ್ ಪ್ರಶಸ್ತಿ ವಿಜೇತ ಬಾನು ಮುಪ್ತಾಕ್‌ರಿಂದ ದಸರಾ ಉದ್ಘಾಟನೆ ಮುಖ್ಯಮಂತ್ರಿ ಸಿದ್ದರಾಮಯ್ಯಘೋಷಣೆ. ಈ ಬಾರಿ ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಸ್ತಾಕ್ ಉದ್ಘಾಟನೆ…

4 ವರ್ಷಗಳಾದರೂ ರಸ್ತೆ ದುರಸ್ತಿ ಮಾಡದ ಪಿ.ಡಬ್ಲ್ಯೂ ಅಧಿಕಾರಿಗಳು..ಸಕಲೇಶಪುರ – ಸೋಮವಾರಪೇಟೆ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆ..ತಂಬಲಗೇರಿ ಗ್ರಾಮಸ್ಥರಿಂದ ಪಿ.ಡಬ್ಲ್ಯೂ ಅಧಿಕಾರಿ ಮುರುಗೇಶ್ ವಿರುದ್ಧ ಆಕ್ರೋಶ.

ಸಕಲೇಶಪುರ :- ಸಕಲೇಶಪುರ ಹಾಗೂ ಸೋಮವಾರಪೇಟೆ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ವಣಗೂರು ಕೂಡಿಗೆಯಿಂದ ಕೂತಿ ಮಾರ್ಗವಾಗಿ ಸೋಮವಾರಪೇಟೆ ಕಡೆಗೆ ಹೋಗುವ ರಸ್ತೆಯ ತಂಬಲಗೇರಿ ಗ್ರಾಮದ ಸಮೀಪ ಕಳೆದ…

ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಹೆತ್ತೂರು : ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರು ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ವನ್ನು ಆಚರಿಸಲಾಯಿತು. ಈ ಸಂಧರ್ಭ ದಲ್ಲಿ ಶಾಲಾಭಿವೃದ್ಧಿ ಸಮಿತಿಯ…

ಹಾಸನ ತಾಲೂಕಿನ ದುದ್ದ ಹೊಬಳಿಯ ಹಾರನಹಳ್ಳಿ ಗ್ರಾಮದಲ್ಲಿ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳ ‘ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ’ದ ಅಂಗವಾಗಿ ಉಚಿತ ಪಶುಆರೋಗ್ಯ ಶಿಬಿರವನ್ನು ಆಯೋಜಿಸಲಾಯಿತು

ಹಾಸನ : ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳ ‘ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಪಿಜಿ ಮತ್ತು ಅಂತಿಮ ವರ್ಷದ ಪಶುವೈದ್ಯಕೀಯ ವಿದ್ಯಾರ್ಥಿಗಳು ಸಹ…