ಸಕಲೇಶಪುರ ವರ್ತಕರಿಂದ ವೀರಯೋದ ದಿವಂಗತ ಎ. ಕೆ ಸಾಗರ್ ಗೆ ನಮನ: ಧ್ವಜಾರೋಹಣ.

ಸಕಲೇಶಪುರ : ಪಟ್ಟಣದ ಮುಖ್ಯ ಬಿ. ಎಂ ರಸ್ತೆ ಗೆ ಹೊಂದಿಕೊಂಡಿದ್ದು ಅಲ್ಲಿಂದ ಎಲ್. ಎಂ ರಸ್ತೆ ಕಡೆಗೆ ಹೋಗುವ ರಸ್ತೆಯಲ್ಲಿ ಈ ಹಿಂದೆ ಶಾಸಕರಾಗಿದ್ದ ದಿವಂಗತ…

ಕೆ. ಹೊಸಕೋಟೆ ಹೋಬಳಿಯ ಪ್ಲಾಂಟರ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅದ್ದೂರಿಂದ ಆಚರಿಸಲಾಯಿತು.

ಆಲೂರು: ತಾಲೂಕಿನ ಕೆ. ಹೊಸಕೋಟೆ ಹೋಬಳಿಯ ಪ್ಲಾಂಟರ್ಸ್ ಕ್ಲಬ್ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಪ್ಲಾಂಟರ್ಸ್ ಕ್ಲಬ್ ಆವರಣದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅದ್ದೂರಿಂದ…

ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.

ಹೆತ್ತೂರು : ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹರೀಶ್ ಕರಡಿಗಾಲರವರು ನೆರವೇರಿಸಿದರು. ವಿದ್ಯಾರ್ಥಿಗಳಿಂದ ಆಕರ್ಷಕ…

ಸೆಸ್ಕ್ ಸಕಲೇಶಪುರ ವಿಭಾಗೀಯ ಕಛೇರಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ *”ಸ್ವಾತಂತ್ರ್ಯ ಮತ್ತು ಸಂವಿಧಾನ”* ದ ಬಗ್ಗೆ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮವನ್ನು ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಹಾಸನ ಜಿಲ್ಲೆ ಇದರ ಪದಾಧಿಕಾರಿಗಳಾದ ಅಹಮದ್ ಹಗರೆ ಅವರು ಸಂವಿಧಾನ ಪೀಠಿಕೆ ಮತ್ತು ಸ್ವಾತಂತ್ರ್ಯದ ಬಗ್ಗೆ ಮತ್ತು ಸ್ವಾತಂತ್ರ್ಯ…

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ SDPI ಸಕಲೇಶಪುರ ಘಟಕದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು

ಸಕಲೇಶಪುರ, ಆಗಸ್ಟ್ 15, 2025 – ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) – ಸಕಲೇಶಪುರ ವಿಧಾನಸಭಾ ಘಟಕದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು…

ಹಾಸನ ಜಿಲ್ಲಾ ವೀರಶೈವ ಲಿಂಗಾಯತ ಸಂಘದ ವತಿಯಿಂದ 79 ನೇ ಸ್ವಾತಂತ್ರ ತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಹಾಸನ : ಜಿಲ್ಲಾ ವೀರಶೈವ ಲಿಂಗಾಯತ ಸಂಘದ ವತಿಯಿಂದ ದಿನಾಂಕ 15-8-2025 ರಂದು ಶ್ರೀ ಬಸವೇಶ್ವರ ದೇವಸ್ಥಾನ ಅವರಣದಲ್ಲಿ 79 ನೇ ಸ್ವಾತಂತ್ರ ತ್ಸವದ ಅಂಗವಾಗಿ ಧ್ವಜಾರೋಹಣವನ್ನು…

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಯಾಗಿ ಹೆಚ್.ಬಿ.ಮದನಗೌಡ ನೇಮಕ

ಹಾಸನ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಯನ್ನಾಗಿ ಹಿರಿಯ ಪತ್ರಕರ್ತರಾದ ಎಚ್.ಬಿ. ಮದನಗೌಡ ಅವರನ್ನು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರು ನೇಮಕ ಮಾಡಿದ್ದು,…

ಕಣತೂರು ಗ್ರಾಮ ಪಂಚಾಯಿತಿಯ ಗ್ರಾಮಸಭೆ ಗ್ರಾಮ ಪಂಚಾಯತಿ ಅಧ್ಯಕ್ಷ ಪೃಥ್ವಿ ಜಯರಾಮ್ ಅಧ್ಯಕ್ಷತೆಯಲ್ಲಿಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಆಲೂರು : ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ಕಣತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಸೇರಿದ ವಾಟೆಹೊಳೆ ನಾಲೆಯು ಈ ಭಾಗದಲ್ಲಿ ನೂರಾರು ರೈತರು ವಾಟೆಹೊಳೆ ನಾಲೆಯ ನೀರನ್ನು…

ಜಿಲ್ಲಾ ವಕೀಲರ ಸಂಘ, ಹಾಸನ ಲಯನ್ಸ್ ಕ್ಲಬ್ ಹಾಸನಾಂಬ, ಹಾಸನ ರೋಟರಿ ಕ್ಲಬ್ ಆಫ್ ಹಾಸನ್ ಸನ್‌ರೈಸ್ಇವರ ಸಂಯುಕ್ತಾಶ್ರಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ ನೆರವೇರಿತು.

ಹಾಸನ : ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಾಸನ ಜಿಲ್ಲಾ ವಕೀಲರ ಸಂಘ, ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್, ಹಾಸನಾಂಬ ಲಯನ್ಸ್ ಕ್ಲಬ್…

ಸತ್ತೋದವರ ಜೊತೆ ಟೀ ಕುಡಿಯುವ ಅವಕಾಶ ಸಿಕ್ಕಿತು, ಚು. ಆಯೋಗಕ್ಕೆ ಧನ್ಯವಾದ: ರಾಹುಲ್ ಗಾಂಧಿ

ಬಿಹಾರದಲ್ಲಿ ಆಗಸ್ಟ್ 1ರಂದು ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ‘ಸತ್ತೋಗಿದ್ದಾರೆ’ ಎಂದು ಚುನಾವಣಾ ಆಯೋಗ ಘೋಷಿಸಿರುವ ಏಳು ಜನರ ಗುಂಪನ್ನು ಬುಧವಾರ (ಆ.13) ರಾಹುಲ್ ಗಾಂಧಿ ದೆಹಲಿಯಲ್ಲಿ…