ಕೆ. ಬ್ಯಾಡರಹಳ್ಳಿಯಲ್ಲಿ ಗ್ರಾಮೀಣ ಸಹಭಾಗಿತ್ವ ಅಧ್ಯಯನ.
ಹಾಸನ: ಗ್ರಾಮೀಣ ಸಹಭಾಗಿತ್ವ ಅಧ್ಯಯನ ಎಂಬುದು ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಾಗಿದ್ದು, ನಿರ್ವಹಣೆಯಲ್ಲಿ ಗ್ರಾಮೀಣ ಜನರ ಜ್ಞಾನ ಮತ್ತು ಅಭಿಪ್ರಾಯಗಳನ್ನು ಸಂಯೋಜಿಸುವ ಒಂದು ಆಯುಧವಾಗಿದೆ. ಇದು ಕೃಷಿ ಮಹಾವಿದ್ಯಾಲಯ…
“ದೊಡ್ಡ ಚಾಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯಸ್ಥರೊಂದಿಗೆ ಕೃಷಿ ವಿದ್ಯಾರ್ಥಿಗಳ ಸಂವಾದ”
ಹಾಸನ – ದೊಡ್ಡ ಚಾಕನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘವು ಆಯೋಜಿಸಿದ್ದು 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜುಲೈ 28ರಂದು ಬೆಳಗ್ಗೆ 9:00ಗೆ…
ಮಾನವ ಬಂಧುತ್ವ ವೇದಿಕೆ ವತಿಯಿಂದ ನಾಗರ ಪಂಚಮಿಯ ಆಚರಣೆಯನ್ನು ಪಟ್ಟಣದಲ್ಲಿ ಅಂಗನವಾಡಿ ಮಕ್ಕಳು ಹಾಗೂ ಬಾಣಂತಿಯಾರಿಗೆ ಹಾಲು ವಿತರಿಸುವ ಮೂಲಕ ವೈಜ್ಞಾನಿಕ ಚಿಂತನೆ ಮತ್ತು ಮಾನವೀಯ ಸ್ಪರ್ಶದೊಂದಿಗೆ ವಿಶಿಷ್ಟವಾಗಿ ಆಚರಣೆ ಮಾಡಿದ್ದೇವೆ ಎಂದು ಸಕಲೇಶಪುರ ಪುರಸಭೆಯ ಮಾಜಿ ಅಧ್ಯಕ್ಷ ಕಾಡಪ್ಪ ಹೇಳಿದರು.
ಸಕಲೇಶಪುರ : ಪಟ್ಟಣದ 7ನೇ ವಾರ್ಡಿನ ಅಂಗನವಾಡಿಯಲ್ಲಿ ಮಾನವ ಬಂದುತ್ವ ವೇದಿಕೆಯು ನಾಗರ ಪಂಚಮಿಯ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಪೌಷ್ಟಿಕ ಹಾಲು ಹಾಗೂ ಬಿಸ್ಕೆಟ್ಗಳನ್ನು…
ಸಮಾಜಶಾಸ್ತ್ರ ಉಪನ್ಯಾಸಕ ಸಂತೋಷ ಎಸ್.ಎ .ಇವರು ಕುವೆಂಪು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
ಸಕಲೇಶಪುರ : ಸಮಾಜಶಾಸ್ತ್ರ ಉಪನ್ಯಾಸಕ ಸಂತೋಷ ಎಸ್.ಎ .ಇವರು ಕುವೆಂಪು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಸಂತೋಷ ಎಸ್.ಎ. ಇವರು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ…
ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ನೂತನ ದೇವಾಲಯದ ಕಟ್ಟಡ ಕಾಮಗಾರಿಗೆ ಹಾರನಹಳ್ಳಿ ಸುಕ್ಷೇತ್ರ ಕೊಡಿ ಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮರಿದೇವರ ಪಾದಪೂಜೆಯೊಂದಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರಾವಣ ಪಂಚಮಿ ಸೋಮವಾರದಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶಾಸ್ತ್ರೋತ್ರವಾಗಿ ನೆರವೇರಿತು.
ಅರಸೀಕೆರೆ : ಹಾರನಹಳ್ಳಿ ಕೋಡಿ ಮಠ ಮಹಾಸಂಸ್ಥಾನದ ವತಿಯಿಂದ ಜಗದ್ಗುರು ಡಾ ಶ್ರೀ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳವರ ಸಂಕಲ್ಪದಂತೆ ಭಕ್ತರ ಸಮರ್ಪಣಾ ಮನೋಭಾವ ಹಾಗೂ…
ಧರ್ಮಸ್ಥಳದಲ್ಲಿ ಶವ ಹೊರತೆಗೆಯುವ ಕಾರ್ಯಾಚರಣೆ: ಮಣ್ಣು ಅಗೆಯಲು ಜೆಸಿಬಿ ಸಹಾಯ ಪಡೆದ ಎಸ್ಐಟಿ
ಧರ್ಮಸ್ಥಳ ಗ್ರಾಮದಲ್ಲಿ ಹೂಳಲಾಗಿದೆ ಎನ್ನಲಾದ ಶವಗಳನ್ನು ಹೊರ ತೆಗೆಯುವ ಕಾರ್ಯಾಚರಣೆಗೆ ನೀರಿನ ಒರತೆ ಅಡ್ಡಿಯಾಗಿದ್ದು, ಈ ಹಿನ್ನೆಲೆ ಮಣ್ಣು ಅಗೆಯಲು ಜೆಸಿಬಿ ಸಹಾಯ ಪಡೆಯಲಾಗಿದೆ ಎಂಬ ಮಾಹಿತಿ…
ಹಾಸನ : ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ
ಹಾಸನ: ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಠ ಅಧಿಕಾರಿಗಳ ಮನೆ ಹಾಗೂ ಪತ್ನಿ ನಿವಾಸ, ಹಾರ್ಡ್ವೇರ್ ಮೇಲೆ ದಿಡೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದಲ್ಲದೇ ಮಹತ್ವದ ದಾಖಲೆ ವಶಪಡಿಸಿಕೊಂಡು…
ಹಾಸನ : ದೌರ್ಜನ್ಯಕ್ಕೊಳಗಾದ ದಲಿತರ ಮೇಲೆ ಸುಳ್ಳು ಮೊಕದ್ದಮೆ ಖಂಡಿಸಿ ಜಿಪಂ ಕಛೇರಿ ಮುಂದೆ ಡಿಎಚ್ಎಸ್ ಪ್ರತಿಭಟನೆ
ಹಾಸನ: ಚನ್ನಂಗಿಹಳ್ಳಿ ದಲಿತ ಮಹಿಳೆಯರು ಮತ್ತು ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ದೌರ್ಜನ್ಯ ಎಸಗಿರುವವರನ್ನು ಬಂಧಿಸಿ, ದಲಿತರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ…
ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಕೆ.ಹೊಸಕೋಟೆ ಸುತ್ತಮುತ್ತಲಿನ ರೈತ ಮುಖಂಡರಗಳಿಂದ ಮಗ್ಗೆ ಸೆಸ್ಕ್ ಕಚೇರಿ ಮುಂದೆ ಪ್ರತಿಭಟನೆ
ಆಲೂರು : ತಾಲ್ಲೂಕಿನ ಕೆ . ಹೊಸಕೋಟೆ – ಮಗ್ಗೆ ಹಾಗೂ ಸುತ್ತಮುತ್ತಲಿನ ಭಾಗದಲ್ಲಿ ನಿರಂತರ ಆರು -ಏಳು ದಿನಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರು ತುಂಬ…
ಡಾ. ಎಸ್.ಕೆ. ಕರೀಂ ಖಾನ್ ಸ್ಮರಣಾರ್ಥ 19ನೇ ನುಡಿನಮನ: ಜನಪದ ಜಂಗಮನಿಗೆ ಸಾಹಿತ್ಯ ಪರಿಷತ್ತಿನಿಂದ ಗೌರವ
ಸಕಲೇಶಪುರ: ಜುಲೈ 29:ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಕಲೇಶಪುರ ವತಿಯಿಂದ “ಜನಪದ ಜಂಗಮ” ಡಾ. ಎಸ್. ಕೆ. ಕರೀಂ ಖಾನ್ ರವರ 19ನೇ ವರ್ಷದ ನುಡಿನಮನ ಕಾರ್ಯಕ್ರಮ…
