ಆಲೂರು ತಾಲ್ಲೂಕು ಆಡಳಿತ, ತಾಲೂಕು ಪಂಚಾಯಿತಿ, ತಾಲ್ಲೂಕು ಆರೋಗ್ಯಧಿಕಾರಿಗಳ ಕಚೇರಿ ಆಲೂರು ಮತ್ತು ವಿವಿಧ ಇಲಾಖೆಗಳು ಮತ್ತು ವಿವಿಧ ಪ್ರಗತಿ ಪರ ಸಂಘಟನೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ” ಹೃದಯಕ್ಕೆ ಹೆಜ್ಜೆ ಹಾಕೋಣ ಆರೋಗ್ಯವನ್ನು ಗೆಲ್ಲೋಣ” ಶೀರ್ಷಿಕೆಯಡಿ ವಾಕಥಾನ್-2025 ಕಾಲ್ನಡಿಗೆ ಜಾಥ ಕಾರ್ಯಕ್ರಮ
ಆಲೂರು : ಜನರು ತಮ್ಮ ದೈನಂದಿನ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯನ್ನು ಸರಿಯಾದ ರೀತಿಯಲ್ಲಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒತ್ತಡ ರಹಿತವಾದ ಜೀವನವನ್ನು ರೂಪಿಸಿಕೊಂಡರೆ ಹೃದಯದ…
ಸಕಲೇಶಪುರ ತಾಲ್ಲೂಕಿನ ಖ್ಯಾತ ಲೇಖಕ ಸಾಹಿತಿ ವಿಶ್ವಾಸ್ ಡಿ.ಗೌಡರ 5ನೇ ಕೃತಿ ‘ಚಿಂತನ ಚೈತ್ರ’ ಲೋಕಾರ್ಪಣೆ.( _ಕದಂಬ, ಚಾಲುಕ್ಯ, ರಾಷ್ಟ್ರಕೂಟರ ಸ್ಮರಣೆಯ ಜೊತೆಗೆ ಪ್ರಶಸ್ತಿ ಪ್ರದಾನ ಸಮಾರಂಭ)
ಸಕಲೇಶಪುರ : ಕದಂಬ ಸೈನ್ಯ ಕನ್ನಡ ಸಂಘಟನೆಯ ವತಿಯಿಂದ ಕದಂಬ, ಚಾಲುಕ್ಯ ಹಾಗೂ ರಾಷ್ಟ್ರಕೂಟ ಚಕ್ರವರ್ತಿಗಳ ಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 17ರಂದು ಬೆಳಿಗ್ಗೆ…
ನಾಳೆ (16-07-2025) ಸಕಲೇಶಪುರ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಸಂಘದ ಕಚೇರಿಯ ಉದ್ಘಾಟನೆ. ಈ ಕಾರ್ಯಕ್ರಮಕ್ಕೆ ಸಕಲೇಶಪುರಕ್ಕೆ ಆಗಮಿಸಲಿರುವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ.
ಸಕಲೇಶಪುರ:- ಪಟ್ಟಣದ ಟೋಲ್ ಬಳಿ ಇರುವ ಬೈರವೇಶ್ವರ ಕಾಂಪ್ಲೆಕ್ಸ್ ನಲ್ಲಿ ಆರಂಭವಾಗಲಿರುವ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಸಂಘದ ಕಚೇರಿಯನ್ನು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ ರವರು…
ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ನ 2025-26 ನೇ ಸಾಲಿನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ
ಹಾಸನ : ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ನ 2025-26 ನೇ ಸಾಲಿನ ಅಧ್ಯಕ್ಷರಾಗಿ ರೊಟೇರಿಯನ್ ಹೆಚ್.ಡಿ.ವಜ್ರಕುಮಾರ್ ರವರು, ಕಾರ್ಯದರ್ಶಿಯಾಗಿ ರೊಟೀರಿಯನ್ ಕೆ.ಎಸ್. ಯೋಗೇಶ್…
ಸೆಪ್ಟೆಂಬರ್ 21 ಹಾಸನ ನಗರದಲ್ಲಿ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದ ಕಾರ್ಯಗಾರಕ್ಕೆ ರೂಪುರೇಷೆಗಳ ಪೂರ್ವ ಬಾವಿ ಸಭೆ ನೇರವೇರಿತು.
ಹಾಸನ : ಇಂದು ನಗರದ ತಣ್ಣೀರು ಹಳ್ಳ ಮಠದಲ್ಲಿ ಸಮಾಜದ ಎಲ್ಲಾ ಸ್ವಾಮಿಜಿಗಳ ದಿವ್ಯ ಸಾನಿಧ್ಯದಲ್ಲಿ ಪ್ರಾರಂಭವಾಯಿತು, ಈ ಸಂಧರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭ ಗೌರವ…
ಸಮೋಸ, ಜಿಲೇಬಿ, ಬಿಸ್ಕತ್, ಪಕೋಡ ತಿನ್ನುವ ಮುನ್ನ ಹುಷಾರ್.. ಕೇಂದ್ರ ಸರ್ಕಾರ ಕೊಟ್ಟ ಎಚ್ಚರಿಕೆ ಏನು..? ಬಿಸ್ಕತ್ತುಗಳಂತಹ ಜನಪ್ರಿಯ ತಿಂಡಿಗಳ ಬಾಕ್ಸ್ ಮೇಲೆ ಶೀಘ್ರದಲ್ಲೇ ಸಿಗರೇಟ್ ಶೈಲಿಯ ಆರೋಗ್ಯ ಎಚ್ಚರಿಕೆಗಳನ್ನು ನೀಡಲಾಗುತ್ತೆ ಎಂದು ಕೇಂದ್ರ ಸರ್ಕಾರ ಘೋಷಣೆ.
ಅನಾರೋಗ್ಯಕರ ಆಹಾರ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಕ್ರಮವಾಗಿ ಸಮೋಸ, ಜಿಲೇಬಿ, ಪಕೋಡ, ವಡಾ ಪಾವ್ ಮತ್ತು ಚಾಯ್ ಬಿಸ್ಕತ್ತುಗಳಂತಹ ಜನಪ್ರಿಯ ತಿಂಡಿಗಳ ಬಾಕ್ಸ್ ಮೇಲೆ…
49 ಸಣ್ಣ ಕರುಗಳನ್ನು ರಕ್ಷಣೆ ಮಾಡಿದ ಅರಸೀಕೆರೆ ತಾಲ್ಲೂಕು ಗಂಡಸಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆದ ಹಾಲಪ್ಪ ಹಾಗೂ ಸಿಬ್ಬಂದಿ ವರ್ಗ.ತುಂಬು ಹೃದಯದ ಧನ್ಯವಾದಗಳು ಅರ್ಪಿಸಿದ ಭಾರತೀಯ ಗೋಪಾರಿವಾರ ಚಾರಿಟೇಬಲ್ ಟ್ರಸ್ಟ್ ಅರಸೀಕೆರೆ.
ಗಂಡಸಿ ಪೊಲೀಸ್ ಠಾಣೆ ವತಿಯಿಂದ ಯಶಸ್ವಿ ಕಾರ್ಯಚಾರಣೆ 🐂🐂 ಅರಸೀಕೆರೆ : ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆ ವತಿಯಿಂದ ಅರಸೀಕೆರೆ ಗಂಡಸಿ ಮಾರ್ಗದಲ್ಲಿ ಗಂಡಸಿ ಇಂದ ಹಿಂದೆ…
ಅರೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಸುರಕ್ಷಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ತಾಸೀನಾ ರಜಾಕ್ ರವರ “ಭಾವನೆಗಳ ಧ್ವನಿ” ಪ್ರಥಮ ಕವನ ಸಂಕಲನ ಬಿಡುಗಡೆ ಮಾಡಿದ ಸ್ತ್ರೀ ಮತ್ತು ಪ್ರಸೂತಿ ತಜ್ಞೆ ಡಾ.ಮಮತ ಜಿ
” ಭಾವನೆಗಳ ಧ್ವನಿ ” ಕವನ ಸಂಕನಲ ಬಿಡುಗಡೆ ಬೇಲೂರು : ತಾಲ್ಲೂಕಿನ ಅರೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಸುರಕ್ಷಾಧಿಕಾರಿಯಾಗಿ ಕಾರ್ಯನಿರ್ವಾಹಿಸುತ್ತಿರುವ ತಾಸೀನಾ ರಜಾಕ್ ರವರ…
ಸಕಲೇಶಪುರ ಎ ಆರ್ ಟಿ ಓ ಕಚೇರಿಯಲ್ಲಿ ದಲ್ಲಾಳಿಯ ಹುಟ್ಟುಹಬ್ಬ ಆಚರಿಸಿರುವ ಅಧಿಕಾರಿಗಳ ಅಮಾನತ್ತು ಮಾಡುವಂತೆ ಉಸ್ತುವಾರಿ ಸಚಿವ ಎ ರಾಜಣ್ಣ ಅವರನ್ನು ಭೇಟಿ ಮಾಡಿದ ಮಲೆನಾಡು ರಕ್ಷಣಾ ಸೇನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಹಾಸನ : ಸಕಲೇಶಪುರ ತಾಲ್ಲೂಕು ಎಆರ್ಟಿಓ ಕಚೇರಿಯಲ್ಲಿ ಕೆಲಸದ ಸಮಯದಲ್ಲಿ ದಲ್ಲಾಳಿ ಮೋಹನ್ ಶೆಟ್ಟಿ ಎಂಬ ವ್ಯಕ್ತಿಯ ಹುಟ್ಟುಹಬ್ಬವನ್ನು ಎ ಆರ್ ಟಿ ಓ ಮಧುರ ಹಾಗೂ…
ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ – ಶರಾವತಿ ಹಿನ್ನೀರು ಭಾಗದ ಜನರ ಕನಸು ನನಸಾಗಿದೆ
ಶಿವಮೊಗ್ಗ : ಇಂದು ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರು ಹೊಳೆಬಾಗಿಲಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ಸಂಪರ್ಕಿಸುವ ದೇಶದ ಎರಡನೇ ಅತಿ ಉದ್ದದ ಕೇಬಲ್ ಬ್ರಿಡ್ಜ್ ಆಗಿರುವ ಸಿಗಂದೂರು…
