ಕಾರ್ಮಿಕರ ಅತಾಚಾತುರ್ಯದಿಂದ ಎರಡು ಎಕರೆ ಕಾಫಿ ಗಿಡ ನಾಶ.ಅಂಟು ದ್ರವಣದ ಬದಲು ಕಳೆನಾಶಕವನ್ನು ಸೇರಿಸಿ ಕಾಫಿ ಗಿಡಕ್ಕೆ ಔಷಧಿಯನ್ನು ಸಿಂಪಡನೆ
6 ಲಕ್ಷ ಕಾಫಿ ಬೆಳೆ ಸಂಪೂರ್ಣ ನಾಶ. ವಳಲಹಳ್ಳಿ ಗ್ರಾಮಪಂಚಾಯಿತಿ ಬಳೆಗಾರರ ಸಂಘದಿಂದ ಭೇಟಿ ಮಾಡಿ ಪರಿಶೀಲನೆ.ಉಳಿದ ಕಾಫಿ ಗಿಡ ಉಳಿಸಿಕೊಳ್ಳಲು ಔಷಧಿ ವೆಚ್ಚ ಬಯಸುವ ಭರವಸೆ…
ಗಜಪಡೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಗೊದ್ದು ಗ್ರಾಮದಲ್ಲಿ ನಡೆದಿದೆ.
ಸಕಲೇಶಪುರ : ಹಾಸನ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಗಜಪಡೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಗೊದ್ದು ಗ್ರಾಮದಲ್ಲಿ…
ಹೆತ್ತೂರು : ಶ್ರೀ ಮಲ್ಲೇಶ್ವರ ಪ್ರೌಢ ಶಾಲೆ ಹಾಗೂ ಅನುಗ್ರಹ ಅಕಾಡೆಮಿ ವಿದ್ಯಾರ್ಥಿಗಳಿಂದ ಅಹಮದಾಬಾದ್ ವಿಮಾನ ಪತನಕ್ಕೆ ಸಂತಾಪ.
ಸಕಲೇಶಪುರ :- ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ B-787 ಡ್ರೀಮ್‌ಲೈನರ್ ವಿಮಾನ ದುರಂತದಲ್ಲಿ ಮೃತಪಟ್ಟ ಪ್ರಯಾಣಿಕರು,ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಹೆತ್ತೂರು ಹೋಬಳಿಯ ಶ್ರೀ ಮಲ್ಲೇಶ್ವರ ಪ್ರೌಢ…
ಕೃಷಿ ವಿಜ್ಞಾನ ಕೇಂದ್ರ ಕಂದಲಿಯಲ್ಲಿ ನಡೆದ ಪೂರ್ವ ಮುಂಗಾರು ತಾಂತ್ರಿಕ ಆಂದೋಲನ ಹಾಗೂ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಸಮಾರೋಪ ಸಮಾರಂಭ.
ಹಾಸನ :- ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ, ಕೃಷಿ ಅನುಸಂಧಾನ ಪರಿಷತ್, ನವದೆಹಲಿ, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ಕಂದಲಿ,…
ಬಾಗೆ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮ ಸಭೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಸಕಲೇಶಪುರ : ತಾಲೂಕಿನ ಬಾಗೆ ಗ್ರಾಮ ಪಂಚಾಯತಿಯಲ್ಲಿ ಗುರುವಾರ ಮಹಿಳಾ ಗ್ರಾಮಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರಮದ ಅಂಗವಾಗಿ 2024-25ನೇ ಸಾಲಿನಲ್ಲಿ…
ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ಶಾಲೆಯಲ್ಲಿ ಅಕ್ಷರ ಅಭ್ಯಾಸ ಕಾರ್ಯಕ್ರಮ.
ಸಕಲೇಶಪುರ :- ತಾಲ್ಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿಯ ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ಶಾಲೆಯಲ್ಲಿ 2025 -26 ನೇ ಸಾಲಿನ ಅಕ್ಷರ ಅಭ್ಯಾಸ ಕಾರ್ಯಕ್ರಮವನ್ನು ಎಲ್.ಕೆ.ಜಿ ಗೆ ಹೊಸದಾಗಿ…
ಅಹಮದಾಬಾದ್ ಏರ್ ಪೋರ್ಟ್‌ನಲ್ಲಿ ವಿಮಾನ ಪತನ ಪ್ರಕರಣ..ನನಗೆ ಎಚ್ಚರವಾದಾಗ, ನನ್ನ ಸುತ್ತಲು..’ ದುರಂತದ ಕ್ಷಣ ಬಿಚ್ಚಿಟ್ರು ಬದುಕಿ ಬಂದ ಗಟ್ಟಿ ಜೀವ!!
ಅಹ್ಮದಾಬಾದ್ ಏರ್ ಇಂಡಿಯಾ ಅಪಘಾತದಲ್ಲಿ ಓರ್ವ ಪ್ರಯಾಣಿಕ ಪವಾಡಸದೃಶ್ಯ ರೀತಿಯಲ್ಲಿ ಬದುಕುಳಿದಿದ್ದಾನೆ. ಅಹ್ಮದಾಬಾದ್ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ಮಾತನಾಡಿ.. ನಮ್ಮ ಪೊಲೀಸರು 11ಎ ಸೀಟಿನಲ್ಲಿ ಬದುಕುಳಿದ ವ್ಯಕ್ತಿಯನ್ನು…
ಅಹಮದಾಬಾದ್ ಏರ್ ಪೋರ್ಟ್‌ನಲ್ಲಿ ವಿಮಾನ ಪತನ.ತುರ್ತು ನಿರ್ಗಮನ ದ್ವಾರದಿಂದ ಜಿಗಿದು.ಪ್ರಾಣ ಉಳಿಸಿಕೊಂಡ ವ್ಯಕ್ತಿ
ನವದೆಹಲಿ: ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾದ ಎಐ-171 ವಿಮಾನ ಇಂದು (ಗುರುವಾರ) ಪತನಗೊಂಡಿದೆ. ವಿಮಾನದ ತುರ್ತು ನಿರ್ಗಮನ ಬಾಗಿಲು ಬಳಿಯ ಆಸನ ಸಂಖ್ಯೆ 11ಎರಲ್ಲಿ…
ಹೃದಯಾಘಾತ; ಹಾಸನ ಜಿಲ್ಲೆಯ ಮತ್ತೊಬ್ಬ ಯುವಕ ನಿಧನ.. ಹಾರ್ಟ್ ಅಟ್ಯಾಕ್ ನಿಂದ 5ನೇ ಬಲಿ
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದಿಂದ ಇದುವರೆಗೆಒಟ್ಟು ನಾಲ್ವರು ಕೊನೆಯುಸಿರೆಳೆದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಹೃದಯಾಘಾತದಿಂದ ನಿಧನ ಹೊಂದಿದ ಐವರು ಹಾಸನ ಜಿಲ್ಲೆಯ ಮೂಲದವರೇ…
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಮತ್ತೊಬ್ಬ ಯುವಕ.ಹೊಲಕ್ಕೆ ಹುಲ್ಲು ತರಲು ಹೋದಾಗ ಯುವಕನಿಗೆ ಹಾರ್ಟ್‌ಅಟ್ಯಾಕ್
ಹಾಸನ: ಹೃದಯಾಘಾತದಿಂದ ಇತ್ತೀಚೆಗಷ್ಟೇಜಿಲ್ಲೆಯಲ್ಲಿ ಮೂವರು ಕೊನೆಯುಸಿರೆಳೆದಿದ್ದರು. ಇದರ ಬೆನ್ನಲ್ಲೇ ಮತ್ತೊಬ್ಬ ಯುವಕನೋರ್ವ ಹೃದಯಾಘಾತ ನಿಧನ ಹೊಂದಿದ್ದಾನೆ. ಹಾಸನ ತಾಲೂಕಿನ ಅಗಲಹಳ್ಳಿ ಕೊಪ್ಪಲು ಗ್ರಾಮದ ನವೀನ್ ಕುಮಾರ್ (21)…
