ಅರೇಹಳ್ಳಿ : ಶಿಥಿಲಗೊಂಡಿದ್ದ ಹಳೆ ಮನೆ ಗೋಡೆಯು ಅಚಾನಕ್ಕಾಗಿ ಮೈಮೇಲೆ ಬಿದ್ದ ಪರಿಣಾಮ ನಾರ್ವೆ ಮಾಜಿ ಗ್ರಾಪಂ ಅಧ್ಯಕ್ಷ ವಸಂತ್ ನಿಧನ
ಬೇಲೂರು : ತಾಲೂಕು ಅರೇಹಳ್ಳಿ ಹೋಬಳಿ ಬ್ಯಾದನೆ ಗ್ರಾಮದ ನಿವಾಸಿ ಹಾಗೂ ಮಾಜಿ ಗ್ರಾಪಂ ಅಧ್ಯಕ್ಷರಾಗಿದ್ದ ವಸಂತ್ರವರು(೪೫) ಶಿಥಿಲಗೊಂಡಿದ್ದ ಹಳೆ ಮನೆ ಗೋಡೆಯು ಅಚಾನಕ್ಕಾಗಿ ಮೈಮೇಲೆ ಬಿದ್ದ…
ಹಾಸನ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸುಂಕ ವಸೂಲಿ ಖಂಡಿಸಿ ಪ್ರತಿಭಟನೆ. ವಿವಿಧ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಚೌಲಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪ್ರತಿಭಟನೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಟೋಲ್…
ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ನಿಧನ
ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಇಹಲೋಕ ತ್ಯಜಿಸಿದ್ದಾರೆ. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಹುಸೇನ್ ಚಿಕಿತ್ಸೆ ಫಲಿಸದೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜಾಕಿರ್…
ವಳಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಶುಸಂಗೋಪನೆ ಸೂಪರ್ವೈಸರ್ ಕುಮಾರ್ ನಾಯಕ್ ಅವರ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ವಳಲಹಳ್ಳಿ ವೀರೇಶ್
ಸಕಲೇಶಪುರ :- ತಾಲ್ಲೂಕಿನ ವಳಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರಿಯೂರು ಗ್ರಾಮದ ಲೋಲಾಕ್ಷಿ ವೀರೇಶ್ ಅವರ ಮನೆಯ ಎಮ್ಮೆಯು 7 ದಿನಗಳ ಹಿಂದೆ ಗಂಡು ಕರುವಿಗೆ ಜನ್ಮ…
ಹಾಸನ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ
ಹಾಸನ: ಹನುಮ ಜಯಂತಿ ಪ್ರಯುಕ್ತ ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಬೆಳಿಗ್ಗಿನಿಂದ ಸಂಜೆವರೆಗೂ ವಿವಿಧ ಸೇವಾ…
ಹಾಸನ : ಹನುಮ ಜಯಂತಿ ಅಂಗವಾಗಿ ಹಿಂದೂ ಹಿತರಕ್ಷಣಾ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಶೋಭಾಯಾತ್ರೆ ಮೆರವಣಿಗೆಯಲ್ಲಿ ಗಮನಸೆಳೆದ ಮಹನೀಯರ ಭಾವಚಿತ್ರಗಳು
ಹಾಸನ: ಹನುಮ ಜಯಂತಿ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಹಿಂದೂ ಹಿತರಕ್ಷಣಾ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಶೋಭಾಯಾತ್ರೆ ಮೆರವಣಿಗೆಯಲ್ಲಿ ಮಹನೀಯರ ಭಾವಚಿತ್ರಗಳು ಗಮನಸೆಳೆದವು. ಹಿಂದೂ ಹಿತರಕ್ಷಣ ಪರಿಷತ್…
ಟಾಲಿವುಡ್ ನಟ ಅಲ್ಲು ಅರ್ಜುನ್ ಬಂಧನದ ಪ್ರಕರಣದಲ್ಲಿ ಟ್ವಿಸ್ಟ್; ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್
ಹೈದ್ರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ಮಹಿಳೆಯ ಪ್ರಕರಣದಲ್ಲಿ ಅಲ್ಲು ಅರ್ಜುನ್ ಬಂಧನವಾಗಿತ್ತು ಹಾಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೂ ಕೂಡ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ…
ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ಗೆ ಪೂರ್ಣಾವಧಿ ಬೇಲ್..ಇತರೆ 7 ಮಂದಿಗೆ ಜಾಮೀನು.
ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಜೂಲಯ ಸೇರಿ ಇದೀಗ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿರುವ…
ಟಾಲಿವುಡ್ ನಟ ಅಲ್ಲು ಅರ್ಜುನ್ ಅರೆಸ್ಟ್
ಹೈದರಾಬಾದ್: ಪುಷ್ಪ 2 ಮೂವಿಯ ಪ್ರೀಮಿಯರ್ ಶೋ ವೇಳೆ ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಉಂಟಾಗಿ ಓರ್ವ ಮಹಿಳೆ ಪ್ರಾಣ ಬಿಟ್ಟಿದ್ದಳು. ಈ ಘಟನೆಗೆ ಸಂಬಂಧಪಟ್ಟಂತೆ ಇದೀಗ ಹೈದರಾಬಾದ್ನ…
ವಿಶ್ವ ಚೆಸ್ ಚಾಂಪಿಯನ್ಶಿಪ್ನಲ್ಲಿ ಭಾರತ ಇತಿಹಾಸ..ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತದ ಯುವಕ ಡಿ.ಗುಕೇಶ್
ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಗುಕೇಶ್ ಈಗ ಚೆಸ್ ಲೋಕದ ಚಾಂಪಿಯನ್. ವಿಶ್ವನಾಥ್ ಆನಂದ್ ಬಳಿಕ ಭಾರತದ 2ನೇ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಚೀನಾದ…
