ಬೇಲೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಣಿತ ಪ್ರಕರಣ.ಬೇಲೂರು ಮೂಲದ ಯುವಕ ಕಾಲ್ತುಳಿತದಲ್ಲಿ ಸಾವುಭೂಮಿಕ್ (20) ಮೃತ ದುರ್ದೈವಿ
ಬೆಂಗಳೂರಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಭೂಮಿಕ್ ಭೂಮಿಕ್ ಪೋಷಕರು , ಬೇಲೂರು ತಾಲ್ಲೂಕಿನ, ಕುಪ್ಪುಗೋಡು ಗ್ರಾಮದವರು ಗ್ರಾಮದ ಡಿ.ಟಿ.ಲಕ್ಷ್ಮಣ-ಅಶ್ವಿನಿ ದಂಪತಿಯ ಏಕೈಕ ಪುತ್ರ ಭೂಮಿಕ್ ಕಳೆದ…
ಕಾಡಾನೆ ಹಾವಳಿಯಿಂದ ಹಾನಿಗೊಳಗಾದ ಕಾಫಿ ತೋಟಕ್ಕೆ ಭೇಟಿ ನೀಡಿದ ವಳಲಹಳ್ಳಿ ಬೆಳೆಗಾರರ ಸಂಘ.
ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯಲ್ಲಿ ನಿಲ್ಲದ ಕಾಡಾನೆಗಳ ಉಪಟಳದಿಂದ ರೈತರು ತಮ್ಮ ಬೆಳೆಗಳ ಜೊತೆ ಪ್ರಾಣವನ್ನು ರಕ್ಷಿಸಿಕೊಳ್ಳಲು ಹರಸಹಸ ಪಡುವಂತಹ ಪರಿಸ್ಥಿತಿ ಎದುರಾಗಿದೆ. ಪ್ರತಿನಿತ್ಯ ಸಂಜೆ…
ಇದುವರೆಗೂ ಡಾಂಬರ್ ಕಾಣದ ಅಗನಿ ರಸ್ತೆ. ಪ್ರತಿನಿತ್ಯ ನೂರಾರು ಮಂದಿ ಗ್ರಾಮಸ್ಥರ ಪರದಾಟ. : ಗ್ರಾಮಕ್ಕೆ ರಸ್ತೆ ವ್ಯವಸ್ಥೆಗೆ ಆಗನಿ ಗ್ರಾಮದ ಆಶಾ ಒತ್ತಾಯ
ಸಕಲೇಶಪುರ :- ತಾಲ್ಲೂಕಿನ ಹಾನುಬಾಳು ಹೋಬಳಿಯ ಆಗನಿ ಗ್ರಾಮದಕ್ಕೆ ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದೆ ಪ್ರತಿನಿತ್ಯ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಜನಪ್ರತಿನಿಧಿಗಳು ಹಾಗೂ ಸಂಬಂಧ ಪಟ್ಟ…
ಕರವೇ ಸಕಲೇಶಪುರ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ.
ಸಕಲೇಶಪುರ :- ಕರ್ನಾಟಕ ರಕ್ಷಣಾ ವೇದಿಕೆ ಯಾವುದೇ ಜಾತಿ, ಧರ್ಮ, ಜನಾಂಗಕ್ಕೆ ಸೀಮಿತವಾದದ್ದಲ್ಲ.ಕನ್ನಡ ನೆಲ, ಜಲ, ಭಾಷೆಯ ವಿಚಾರಕ್ಕೆ ಪ್ರತಿಯೊಬ್ಬ ಕನ್ನಡಿಗರು ಒಗ್ಗಟ್ಟಾಗಬೇಕು ಎಂದು ಹಾಸನ ಜಿಲ್ಲಾ…
ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರ ಕಾರ್ಯಾಚರಣೆ ಹಿಂಸಾತ್ಮಕವಾಗಿ ತುಂಬಿದ 6 ಗೋವುಗಳ ಸಂರಕ್ಷಣೆ.
ಸಕಲೇಶಪುರ : ಸಕಲೇಶಪುರ ಗ್ರಾಮಾಂತರ ಹಾಗೂ ನಗರ ಠಾಣೆಗಳಲ್ಲಿ ನಿರಂತರವಾಗಿ ಅಕ್ರಮ ಗೋಸಾಗಾಟ – ಗೋಮಾಂಸ ಮಾರಾಟ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳ್ಳಂಬೆಳಗ್ಗೆ ಬಕ್ರಿದ್ ಹಬ್ಬದ…
ಕೊನೆಗೂ ಐಪಿಎಲ್ ಟ್ರೋಫಿಗೆ ಮುತ್ತಿಟ್ಟ ಆರ್ಸಿಬಿ.. 18 ವರ್ಷಗಳ ಕನಸು ಅಂತೂ ನನಸು..!
ಐಪಿಎಲ್-2025 ಟ್ರೋಫಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಗೂ ಮುತ್ತಿಟ್ಟಿದೆ. ಅಹ್ಮದಾಬಾದ್ನ ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಗೆಲ್ಲುವ ಮೂಲಕ ಪಾಟೀದಾರ್…
ಆಲೂರು : ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸಿಂಗಾಪುರ ಗ್ರಾಮಸ್ಥರಿಂದ ಅಭಿನಂದನೆ
ಆಲೂರು : ಸಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹ ಶಿಕ್ಷಕಿ ನಾಗವೇಣಿ ಯವರು ದೇವರಾಜ್ ಎಸ್ ಎಲ್ ರವರು ಸುಧೀರ್ಘ 33 ವರ್ಷಗಳ…
ಯೋಗ ಗುರು ಚೇತನ್ ಗುರೂಜಿ ರವರ ನೇತೃತ್ವದಲ್ಲಿ ದಿನಾಂಕ : 01-06-2025 ರಿಂದ ದಿನಾಂಕ : 22-06-2025 ರ ವರೆಗೆ “ಆರೋಗ್ಯಕ್ಕಾಗಿ ಯೋಗ” ಎಂಬ ಯೋಗಾಸನ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರ. ಸ್ಥಳ : ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನ ಸಮಿತಿ, ಎಸ್.ಬಿ.ಎಂ ಕಾಲೋನಿ, ಹಾಸನ
ಹಾಸನ : ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನ ಸಮಿತಿ, ಎಸ್.ಬಿ.ಎಂ ಕಾಲೋನಿ, ಹಾಸನ. ಹಾಗೂ ಯೋಗ ಚೇತನ ಕೇಂದ್ರ, ಹಾಸನ. ಮತ್ತು ರೋಟರಿ ಕ್ಲಬ್ ಅಫ್ ಹಾಸನ್…
ರೇಣುಕಸ್ವಾಮಿ ಕೊಲೆ ಪ್ರಕರಣ: ವಿದೇಶಕ್ಕೆ ತೆರಳಲು ನಟ ದರ್ಶನ್ಗೆ ಅವಕಾಶ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಷರತ್ತುಬದ್ಧ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಆಗಿರುವ ನಟ ದರ್ಶನ್ ಅವರಿಗೆ ವಿದೇಶಕ್ಕೆ ತೆರಳಲು ನ್ಯಾಯಾಲಯ ಅನುಮತಿ…
ಸಕಲೇಶಪುರದಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಮುಂದುವರೆದಿದೆ.
ಸಕಲೇಶಪುರ : ಪೌರ ನೌಕರರು ತಮ್ಮೆಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿರುವ ಕಾರ್ಮಿಕರು ರಾಜ್ಯ ಸರ್ಕಾರ ನೌಕರರ ಬೇಡಿಕೆಗಳನ್ನು ಈಡೇರಿಸುವವರೆಗೂ ಮುಷ್ಕರ ವಾಪಸ್ಸು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಕಳೆದ…
