ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ 6ನೇ ಮಾಸಿಕ ಸಭೆ:-( ಪ್ರತಿಭಾ ಪುರಸ್ಕಾರ ಹಾಗೂ ಕಝಾಕಿಸ್ತಾನ್ ದಲ್ಲಿ ಏಷ್ಯನ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಅಭಿನಂದನೆ .)
ಸಕಲೇಶಪುರ:-ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಬೆಳೆಗಾರ ಸಂಘದ 6ನೇ ಮಾಸಿಕ ಸಭೆಯನ್ನು ಅಧ್ಯಕ್ಷರಾದ ಎಂ. ಕೆ ದರ್ಶನ್ ಅವರ ಅಧ್ಯಕ್ಷತೆಯಲ್ಲಿ ವಳಲಹಳ್ಳಿ ಗ್ರಾಮ ಪಂಚಾಯಿತಿಯ…
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸಕಲೇಶಪುರದ ಕೌಡಹಳ್ಳಿ ರಸ್ತೆ ಸಂಪೂರ್ಣ ಗುಂಡಿಮಯ.ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿ ಮಾಡದಿದ್ದರೆ ಪ್ರತಿಭಟನೆ ಗ್ರಾಮಸ್ಥರ ಎಚ್ಚರಿಕೆ!.ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಹೋರಾಟವೊಂದೆ ನಮಗಿರುವ ಮಾರ್ಗ. ತಿಮ್ಮಯ್ಯ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನೆಮಹಲ್ ಗ್ರಾಮ ಪಂಚಾಯಿತಿ.
ಸಕಲೇಶಪುರ : ಕಳೆದ ಒಂದು ವಾರದಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದ ಕೌಡಹಳ್ಳಿಗೆ ಹೋಗುವ ರಸ್ತೆ ಸಂಪೂರ್ಣವಾಗಿ ಗುಂಡಿ ಬಿದ್ದಿದ್ದು ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿ ಮಾಡದಿದ್ದರೆ ಪ್ರತಿಭಟನೆ…
ಫೈನಲ್ಗೆ 4ನೇ ಬಾರಿ ಎಂಟ್ರಿಕೊಟ್ಟ RCB.. Qualifier-1 ರಲ್ಲಿ ಬೆಂಗಳೂರಿಗೆ ಸುಲಭ ಜಯ..ಪಂಜಾಬ್ ಮಣಿಸಿ ಫೈನಲ್ ಗೆ ಲಗ್ಗೆಯಿಟ್ಟ ಆರ್ಸಿಬಿ
ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ನ ಕ್ವಾಲಿಫೈಯರ್-1ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಜಯ ಸಾಧಿಸಿ ನೇರವಾಗಿ ಫೈನಲ್ಗೆ ಎಂಟ್ರಿ ಕೊಟ್ಟಿದೆ. ಇದರಿಂದ 2009, 2011, 2016ರ…
ಹಾಸನ ಜಿಲ್ಲಾ ತಾಲ್ಲೂಕು ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ 11 ಅಭ್ಯರ್ಥಿಗಳಿಗೆ ಭಾರಿ ಅಂತರದ ಜಯ!!
ಹಾಸನ : ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ 11 ಅಭ್ಯರ್ಥಿಗಳು ಭಾರಿ ಅಂತರದ ಜಯವನ್ನು ಸಾಧಿಸಿದ್ದಾರೆ. ಅಧ್ಯಕ್ಷರಾಗಿ ಸಿಂಗಟಿಗೆರೆ…
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಪತ್ರ ಸಲ್ಲಿಸಿದ ಸಕಲೇಶಪುರ – ಆಲೂರು -ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್
ಸಕಲೇಶಪುರ : ತಾಲೂಕಿನ ಬಾಳ್ಳುಪೇಟೆ ಚಿನ್ನಹಳ್ಳಿ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಈ ರಸ್ತೆ ದುರಸ್ತಿಗೆ ಅನುದಾನ ನೀಡುವಂತೆ ಸಕಲೇಶಪುರ ಶಾಸಕ ಸಿಮೆಂಟ್ ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್…
ಜೂನ್/ಜುಲೈಗೆ ರಾಜ್ಯದ ಪಂಚಾಯಿತಿ ಚುನಾವಣೆ?
ಕರ್ನಾಟಕ : ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿ ಸೂಚನೆ ಪ್ರಕಟಿಸಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಭರವಸೆ…
ರಾಷ್ಟ್ರೀಯ ಹೆದ್ದಾರಿ 75ರ ಅವೈಜ್ಞಾನಿಕ ಕಾಮಗಾರಿ ವಿರುದ್ಧ ಪ್ರತಿಭಟನೆ ಮಾಡಲಾಗುವುದು.ಸಕಲೇಶಪುರ ತಾಲ್ಲೂಕು ಕರವೇ ಘಟಕದ ಅಧ್ಯಕ್ಷರಾದ ಗಗನ್ ಹಾಡಹಳ್ಳಿ.
ಸಕಲೇಶಪುರ :- ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ಪ್ರಾರಂಭವಾಗಿ 8ರಿಂದ 10 ವರ್ಷ ಕಳೆಯುತ್ತ ಬಂದರು ಕಾಮಗಾರಿಯನ್ನು ಸಂಪೂರ್ಣ ಮುಗಿಸಿಲ್ಲ. ಹಾಗೂ ಕಳಪೆ ಕಾಮಗಾರಿಯನ್ನು ಮಾಡಿರುವುದರಿಂದ ಸಾರ್ವಜನಿಕರಿಗೆ…
ಕನ್ನಡ ಸಾಹಿತ್ಯ ಪರಿಷತ್, ಹೆತ್ತೂರು ಹೋಬಳಿ ಘಟಕದಇವರ ಆಶ್ರಯದಲ್ಲಿ೨೦೨೪-೨೫ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ’ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ. ದಿನಾಂಕ 31 ರ ಶನಿವಾರ ಸ್ಥಳ: ಹೆತ್ತೂರು ಹೋಬಳಿ ಬೆಳಗಾರರ ಸಂಘ.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹೆತ್ತೂರು: ಕನ್ನಡ ಸಾಹಿತ್ಯ ಪರಿಷತ್ ಹೆತ್ತೂರು ಹೋಬಳಿ ಘಟಕ 2024-25ನೇ ಸಾಲಿನ ಎಸ್. ಎಸ್. ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ…
ಆಲೂರು : ಕೆಸರು ಗದ್ದೆಯಾದ ಆಲೂರು ಬಿಕ್ಕೊಡು ಮುಖ್ಯ ರಸ್ತೆ.ರಸ್ತೆ ಮದ್ಯೆ ಸಸಿ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು
ಸರ್ಕಾರದ ನಿರ್ಲಕ್ಷಕ್ಕೆ ಹಾಗೂ ಎತ್ತಿನ ಹೊಳೆ ಅಧಿಕಾರಿಗಳಿಗೆ ಛಿ ಮಾರಿ ಹಾಕಿದ ಮಹಿಳೆ ಕುಡಿಯುವ ನೀರಿನ ಎತ್ತಿನಹೊಳೆ ಮಹಾತ್ತರ ಯೋಜನೆ ಕೋಟಿ ಕೋಟಿ ರೂ ಹಣ ನೀರಲ್ಲಿ…
ಕನ್ನಡ ಭಾಷೆ ಮೂಲದ ಬಗ್ಗೆ ತಮಿಳು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಖಂಡನೀಯ. ವಿವಾದಾತ್ಮಕ ಹೇಳಿಕೆ ಹಿಂಪಡೆಯಲು ಸಕಲೇಶಪುರ ತಾಲ್ಲೂಕು. ಕರವೇ (ಪ್ರವೀಣ್ ಶೆಟ್ಟಿ ಬಣ) ಅಧ್ಯಕ್ಷ ರಮೇಶ್ ಪೂಜಾರಿ ಆಗ್ರಹ
ಸಕಲೇಶಪುರ : ಕನ್ನಡ ಒಂದು ಪರಿಪೂರ್ಣ ಭಾಷೆ. ದ್ರಾವಿಡ ಭಾಷೆಗಳಲ್ಲೇ ಕನ್ನಡದ ಮಹತ್ವ ಹಾಗೂ ಪ್ರಾಮುಖ್ಯತೆ ಉನ್ನತ ಮಟ್ಟ ದಲ್ಲಿದೆ.ಕನ್ನಡಕ್ಕೆ ಈ ಕಾರಣಕ್ಕಾಗೇ ಶಾಸ್ತ್ರೀಯ ಭಾಷೆ ಎಂಬ…
